ಇದನ್ನು ಓದಿ –ಮಂಡ್ಯದಲ್ಲಿ ಮಳೆ ಹಾನಿ ನಷ್ಟಕ್ಕೆ 2 ದಿನದೊಳಗೆ ಪರಿಹಾರ ಕೊಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆದೇಶ
ಎನ್‍ಸಿಬಿ ಬುಧವಾರ ನ್ಯಾಯಾಧೀಶರ ಮುಂದೆ ಬಂಧಿತ ಶ್ರೀನಿವಾಸ್ ನನ್ನು ಹಾಜರುಪಡಿಸಿದಾಗ
ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನಂತರ ಜೈಲಿಗೆ ಕಳುಹಿಸಲಾಯಿತು
ಅಪಾರ್ಟ್‍ಮೆಂಟ್‌ವೊಂದರಲ್ಲಿ ಪಾರ್ಟಿ ಮಾಡುವಾಗ ಶ್ರೀನಿವಾಸ್ ನಾಯ್ಡು ಸಿಕ್ಕಿಬಿದ್ದಿದ್ದರು. ಈ ಸಮಯದಲ್ಲಿ ಮಾದಕ ವಸ್ತು ದೊರಕಿತ್ತು. ನಂತರ ಅಪಾರ್ಟ್‌ಮೆಂಟ್‍ನಿಂದ ಎನ್‍ಸಿಬಿ ಮನೆಗೆ ಕರೆದುಕೊಂಡು ಬಂದಿದ್ದರು. ಸದಾಶಿವನಗರ ಮನೆಯಲ್ಲೂ ಎನ್‍ಸಿಬಿ ದಾಳಿ ನಡೆಸಿತ್ತು.ಎನ್‍ಸಿಬಿ ನಿನ್ನೆ ತಡರಾತ್ರಿ ವಶಕ್ಕೆ ಪಡೆದು ವಿಚಾರಣೆ ಮಾಡಿತ್ತು.
ನಗರದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಶೇರ್ ಹೋಲ್ಡರ್ ಆಗಿರುವ ಉದ್ಯಮಿ ಶ್ರೀನಿವಾಸ್ ಅವರ ವಿರುದ್ಧ ಮಾದಕ ವಸ್ತು ವ್ಯಸನದ ಆರೋಪವಿತ್ತು. ಈ ಆರೋಪದ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ನಂತರ ಬಂಧಿಸಲಾಗಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ