ಸರತಿ ಸಾಲಿನಲ್ಲಿ ನಿಂತು ಟಿಕೆಟ್ ಖರೀದಿಸುತ್ತಿದ್ದ ಪ್ರಯಾಣಿಕರ ಸಮಯ ಉಳಿತಾಯ ಮಾಡಲು ಮೊಬೈಲ್‌ನಲ್ಲಿ ಕ್ಯೂಆರ್ ಕೋಡ್ ಬಳಸಿ ಟಿಕೆಟ್ ಖರೀದಿಸುವ ವಿಶೇಷ ಸೌಲಭ್ಯವನ್ನು ಜಾರಿಗೆ ತಂದಿದೆ.ಮೋರ್ಬಿ ಸೇತುವೆ ದುರಂತ: 9 ಮಂದಿ ಬಂಧನ – ಟೆಂಡರ್ ಪಡೆದವರೇ ಬೇರೆ – ರಿಪೇರಿ ಮಾಡಿದ ಕಂಪನಿಯೇ ಬೇರೆ
ಮಂಗಳವಾರದಿಂದ (ನವೆಂಬರ್ 1) ಮೊಬೈಲ್‌ನಲ್ಲಿ ಟಿಕೆಟ್ ಖರೀದಿಸಬಹುದಾಗಿದ್ದು, ಕ್ಯೂ ಆರ್ ಕೋಡ್ ಮೂಲಕ ಎಂಟ್ರಿ-ಎಕ್ಸಿಟ್ ಅವಕಾಶ ಪಡೆಯಬಹುದಾಗಿದೆ. ಇದು ಪ್ರಯಾಣಿಕರ ಸಮಯ ಉಳಿತಾಯ, ಚಿಲ್ಲರೆ ಸಮಸ್ಯೆ ದೂರಮಾಡುವ ಉದ್ದೇಶವನ್ನೂ ಹೊಂದಿದೆ.
ಮೊಬೈಲ್ ಅಪ್ಲಿಕೇಶನ್ ಬಳಸಿ ಟಿಕೆಟ್ ಖರೀದಿಸಿ, ಮೊಬೈಲ್ ನಲ್ಲೇ ಎಂಟ್ರಿ ಅಥವಾ ಎಕ್ಸಿಟ್ ಗೇಟ್‌ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಪ್ರವೇಶ ಪಡೆಯಬಹುದಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು