ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತ ಟ್ವಿಟ್ಟರ್ ಖಾತೆ ಇಂದು ಬೆಳಿಗ್ಗೆ @ಸಿಎಂ ಆಫ್ ಕರ್ನಾಟಕ ಕೆಲವು ನಿಮಿಷಗಳ ಕಾಲ ಹ್ಯಾಕ್ ಆಗಿದೆ.
ಇಂದು ಬೆಳಗ್ಗೆ 6 ಗಂಟೆಯಿಂದ 6.18 ರವರೆಗೆ 18 ನಿಮಿಷಗಳ ಕಾಲ ಟ್ವಿಟ್ಟರ್ ಖಾತೆ ಹ್ಯಾಕ್ ಹಾಗಿರುವ ಬಗ್ಗೆ ಟ್ವೀಟಿಗರು ಅನುಮಾನ ವ್ಯಕ್ತಪಡಿಸಿದ್ದರು.
ನೂರಕ್ಕೂ ಹೆಚ್ಚು ಟ್ವೀಟ್‍ಗಳನ್ನು ಮಾಡಿ ಹ್ಯಾಕ್ ಆಗಿರುವ ಬಗ್ಗೆ ಸಿಎಂ ಟ್ವೀಟ್ ಫಾಲೋವರ್ಸ್ ಮಾಹಿತಿ ಹಂಚಿಕೊಂಡಿದ್ದರು.
ಇತ್ತೀಚೆಗೆ ಖಾತೆ ತೆರೆದವರ ಪ್ರೊಫೈಲ್ ಸೇರಿದಂತೆ ಹಲವರನ್ನು ಟ್ಯಾಗ್ ಮಾಡಲಾಗಿತ್ತು ಇದನ್ನು ಗಮನಿಸಿದಾಗ ಹ್ಯಾಕ್ ಆಗಿರುವ ಬಗ್ಗೆ ಅನುಮಾನ ಬಂದಿದೆ.
ತಕ್ಷಣ ಕಾರ್ಯಪ್ರವೃತ್ತರಾದ ಸಿಎಂ ಕಚೇರಿಯ ಸೋಷಿಯಲ್ ಮೀಡಿಯಾ ಟೀಂ, ಎಲ್ಲಾ ಟ್ವೀಟ್‍ಗಳನ್ನು ಅಳಿಸಿಹಾಕಿ ಖಾತೆಯನ್ನು ಸರಿಪಡಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು