ವಿಧಾನ ಪರಿಷತ್ ಸದಸ್ಯ ಸಿ .ಎಂ. ಇಬ್ರಾಹಿಂ MLC ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ಇಂದು ಬೆಳಿಗ್ಗೆ 11 ಗಂಟೆ ಪರಿಷತ್ ಸಭಾಪತಿ ಹೊರಟ್ಟಿ ಅವರನ್ನು ಭೇಟಿ ಮಾಡಿ, ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ನಿನ್ನೆ ದಿನವೇ ನಿಗದಿಪಡಿಸಿಕೊಂಡಿದ್ದ ನಿಧಾ೯ರದಂತೆ ರಾಜೀನಾಮೆ ನೀಡಿದರು. ಪರಿಷತ್ ವಿಪಕ್ಷ ಸ್ಥಾನದ ನಾಯಕನಾಗುವ ನಿರೀಕ್ಷೆಯಲ್ಲಿದ್ದ ಇಬ್ರಾಹಿಂಗೆ ನಿರಾಸೆಯಾದ ನಂತರ ಕಾಂಗ್ರೆಸ್ ತೊರೆಯವ ಹಾಗೂ MLC ರಾಜೀನಾಮೆ ನೀಡುವ ನಿಧಾ೯ರ ಮಾಡಿದ್ದರು.

- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು