ಇನ್ಸಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸಿದ ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯ ಫಲಿತಾಂಶದಲ್ಲಿ ಮಂಗಳೂರಿನ ರುತ್ ಕ್ಲ್ಯಾರ್ ಡಿಸಿಲ್ವ ದೇಶಕ್ಕೆ ಪ್ರಥಮ ಶ್ರೇಣಿ ಪಡೆದಿದ್ದಾರೆ.
ರುತ್ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಈಕೆ ಮಂಗಳೂರಿನವಳು. ಮಂಗಳೂರಿನ ರೋಸಿ ಮಾರಿಯಾ ಡಿಸಿಲ್ಲಾ ಮತ್ತು ರಫರ್ಟ್ ಡಿಸಿಲ್ಲಾ ದಂಪತಿಯ ಪುತ್ರಿ.
ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಶ್ರೇಣಿ ಪಡೆದ ರುತ್ , ಕಳೆದ ಕೆಲ ವರ್ಷಗಳಿಂದ ಪರೀಕ್ಷೆಯನ್ನು ಎದುರಿಸಿದ್ದ ಆಕೆ ಛಲ ಬಿಡದೆ ಮತ್ತೆ ಪರೀಕ್ಷೆಯನ್ನು ಎದುರಿಸಿ ಸಾಧಿಸಿ ತೋರಿಸಿದ್ದಾರೆ.
ನಾಲ್ಕು ವರ್ಷಗಳ ಹಿಂದೆ ಸಿಪಿಟಿ ಪರೀಕ್ಷೆಯಲ್ಲಿ ರುತ್ ಜಿಲ್ಲೆಗೆ ಪ್ರಥಮ ಶ್ರೇಣಿ ಗಳಿಸಿದ್ದರು. ಸೈಂಟ್ ತೆರೆಸಾದಲ್ಲಿ ಶಾಲಾ ವಿದ್ಯಾಭ್ಯಾಸ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ದೂರ ಶಿಕ್ಷಣದಿಂದ ಪದವಿ ಶಿಕ್ಷಣ ಪಡೆದಿದ್ದಾರೆ.
ಈ ಬಾರಿಯ ಪರೀಕ್ಷೆ ಕಠಿಣವಾಗಿತ್ತು. ಆದರೆ ನಾನು ಅತ್ಯುತ್ತಮವಾಗಿ ಪರೀಕ್ಷೆಯನ್ನು ಬರೆದಿದ್ದೆ. ಆದರೆ ಪ್ರಥಮ ಶ್ರೇಣಿ ನಿರೀಕ್ಷೆ ಮಾಡಿರಲಿಲ್ಲ. ಸಿಎ ಪರೀಕ್ಷೆಯನ್ನು ತೇರ್ಗಡೆಯಾಗುವುದೇ ಅದ್ಭುತ, ಎಂದು ರುತ್ ಡಿಸಿಲ್ವಾ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ