ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಹುತೇಕ ಮುಹೂರ್ತ ನಿಗದಿಯಾಗಿದೆ ಬಿಜೆಪಿ ಮೂಲಗಳಿಂದ ಈ ಮಾಹಿತಿ ಲಭ್ಯವಾಗಿದೆ.
ಸೆ 28ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಹೂರ್ತ ಫಿಕ್ಸ್ ಆಗಿದೆ.ಮಾಜಿ ಸಿಎಂ BSY ಬಿಗ್ ರಿಲೀಫ್ : ಲಂಚ ಪ್ರಕರಣದ ತನಿಖೆಗೆ ‘ಮಧ್ಯಂತರ ತಡೆ’ ನೀಡಿದ ಸುಪ್ರಿಂ
ಸೆಪ್ಟೆಂಬರ್ 26ರಂದು ದಸರಾ ಆಚರಣೆಗೆ ಚಾಲನೆ ನೀಡಿದ ನಂತರ ದಸರಾ ಸಂದರ್ಭದಲ್ಲಿಯೇ ಸಂಪುಟ ವಿಸ್ತರಣೆಗೆ ಸಿಎಂ ಬೊಮ್ಮಾಯಿ ನಿರ್ಧಾರ ಮಾಡಿದ್ದಾರಂತೆ.
ಸಂಪುಟದಲ್ಲಿ 6 ಸಚಿವ ಸ್ಥಾನಗಳು ಖಾಲಿ ಇವೆ , 6 ಸ್ಥಾನಗಳ ಪೈಕಿ 5 ಸ್ಥಾನವನ್ನು ಭರ್ತಿ ಮಾಡಲು ಸಿಎಂ ನಿರ್ಧರಿಸಿದ್ದಾರೆ.
ನಾಳೆ( ಶನಿವಾರ) ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ನಾಯಕರ ಬಳಿ ಮಾತುಕತೆ ನಡೆಸಲು ಸಿಎಂ ನಿರ್ಧರಿಸಿದ್ದಾರೆ. ಇನ್ನು 6 ಸ್ಥಾನಗಳ ಪೈಕಿ ರಮೇಶ್ ಜಾರಕಿಹೊಳಿ, ಕೆ.ಎಸ್.ಈಶ್ವರಪ್ಪ, ಸಿ.ಪಿ.ಯೋಗೇಶ್ವರ್, ಲಕ್ಷ್ಮಣ್ ಸವದಿ ಅವರನ್ನು ಕ್ಯಾಬಿನೆಟ್‌ಗೆ ಸೇರ್ಪಡೆ ಮಾಡಿಕೊಳ್ಳಲು ಸಿಎಂ ಒಲವು ಇದೆ ಎನ್ನಲಾಗಿದೆ.
More Stories
ಲೋಕಸಭೆ ಚುನಾವಣೆಗೆ ಬಿಜೆಪಿ – ಜೆಡಿಎಸ್ ಮೈತ್ರಿ..? ಮಾಜಿ ಸಿಎಂ ‘HDK’ ನಡೆಯೇ ಕುತೂಹಲ
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಐದು ಷರತ್ತು
ಒಡಿಶಾ ರೈಲು ಅಪಘಾತ: ಸಿಬಿಐ ತನಿಖೆಗೆ ಶಿಫಾರಸ್ಸು -ಕೇಂದ್ರ ರೈಲ್ವೆ ಸಚಿವ ಪ್ರಕಟ