ಈ ಬಾರಿ ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಎಂಬ ಸಂಗತಿಯಕುತೂಹಲದ ಗುಟ್ಟು ರಟ್ಟು ಮಾಡದ ಸಿಎಂ ಬಸವರಾಜ್ ಬೊಮ್ಮಾಯಿ ‘ಕಾದು ನೋಡಿ’ ಎಂದಷ್ಟೇ ಹೇಳಿದರು.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಹೆಲಿಪ್ಯಾಡ್‍ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿಗಾರರ ಜೊತೆ ಮಾತನಾಡಿ
ರಾಜಕೀಯ ಸನ್ನಿವೇಶದಿಂದ ಚಿತ್ರದುರ್ಗದ ಸ್ಥಳೀಯ ಶಾಸಕರಿಗೆ ಸಚಿವ ಸ್ಥಾನಕ್ಕೆ ಆದ್ಯತೆ ಸಿಕ್ಕಿಲ್ಲ. ಈ ಬಾರಿ ಅವಕಾಶ ಸಿಗಲಿದೆ ಎಂದರು.ಪುನೀತ ಪರ್ವ’ ನೋಡುತ್ತಿದ್ದ ಅಪ್ಪು ಅಭಿಮಾನಿ ಗಿರಿರಾಜ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವು
ಸಚಿವ ಸಂಪುಟ ವಿಸ್ತರಣೆಯಾಗಲಿದೆ ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ದೆಹಲಿಗೆ ತೆರಳುತ್ತೇನೆ. ಹಾಗೆಯೇ ಕಳಂಕಿತ ಶಾಸಕರು ಎನಿಸಿರುವ ರಮೇಶ್ ಜಾರಕಿಹೊಳಿ ಹಾಗೂ ಕೆ.ಎಸ್. ಈಶ್ವರಪ್ಪಗೆ ಸಚಿವ ಸ್ಥಾನ ನೀಡುವ ಬಗ್ಗೆ ಅಂತಿಮವಾಗಿ ಹೈಕಮಾಂಡ್ ತೀರ್ಮಾನಿಸಲಿದೆ ಎಂದರು
ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆ:
ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಪ್ರಾಮುಖ್ಯ ಯೋಜನೆಯಾಗಿ ಪಿಐಬಿ (ಸಾರ್ವಜನಿಕ ಬಂಡವಾಳ ಹೂಡಿಕೆ ಮಂಡಳಿ)ಯಲ್ಲಿ ಅನುಮೋದನೆ ನೀಡಲಾಗಿದೆ. ಕೇಂದ್ರ ಸಚಿವ ಸಂಪುಟದಿಂದ ಅನುಮೋದನೆ ಬಾಕಿ ಇದೆ. ಭದ್ರಾ ಮೇಲ್ದಂಡೆ ಯೋಜನೆ ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆಯಾಗಲಿದೆ ಎಂದು ಹೇಳಿದರು.
- ಹಾಡ್ಲಿ ಮೇಗಳಪುರ ವೃತ್ತದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆ
- ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಮಾಶಾಸನ ಹೆಚ್ಚಳಕ್ಕೂ ಕ್ರಮ – ಸಿಎಂ ಭರವಸೆ
- ಪದ್ಮಭೂಷಣ ಗಾಯಕಿ ವಾಣಿ ಜಯರಾಂ ಇನ್ನಿಲ್ಲ
- ನಟ ಕಿಚ್ಚ ಸುದೀಪ್ – ಡಿಕೆಶಿ ಕುತೂಹಲ ಮೂಡಿಸಿದ ಭೇಟಿ: ರಾಜಕೀಯ ಉದ್ದೇಶವಿಲ್ಲ
- ನಿರ್ದೇಶಕ ಕೆ . ವಿಶ್ವನಾಥ್ ಇನ್ನಿಲ್ಲ
- ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು
More Stories
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಮಾಶಾಸನ ಹೆಚ್ಚಳಕ್ಕೂ ಕ್ರಮ – ಸಿಎಂ ಭರವಸೆ
ನಟ ಕಿಚ್ಚ ಸುದೀಪ್ – ಡಿಕೆಶಿ ಕುತೂಹಲ ಮೂಡಿಸಿದ ಭೇಟಿ: ರಾಜಕೀಯ ಉದ್ದೇಶವಿಲ್ಲ
ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು