ಚುನಾವಣಾ ಪ್ರಚಾರದಲ್ಲಿ ಅತಿಯಾಗಿ ತೊಡಗಿಸಿಕೊಂಡ ಕಾರಣ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆ ಸೇರಿದ್ದರೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು, ಚುನಾವಣೆ ಕಾರ್ಯಗಳಲ್ಲಿ ಹೆಚ್ಚು ಕ್ರಿಯಾಶೀಲರಾಗಿದ್ದಾರೆ.
ಆಸ್ಪತ್ರೆಯಲ್ಲಿದ್ದುಕೊಂಡೇ ಕುಮಾರಸ್ವಾಮಿ ಜೆಡಿಎಸ್ ಪ್ರಚಾರದ ರೂಟ್ ಮ್ಯಾಪ್ ಸಿದ್ಧಪಡಿಸುತ್ತಿದ್ದಾರೆ.
ಅನಾರೋಗ್ಯದ ನಡುವೆಯೂ ಹೆಚ್ಡಿಕೆ ಚುನಾವಣಾ ಪ್ರಚಾರಕ್ಕೆ ಸಿದ್ಧತೆ ನಡೆಸಿದ್ದಾರೆ. ಇಬ್ಬರು ‘ಐಪಿಎಸ್ ‘ ಅಧಿಕಾರಿಗಳ ವರ್ಗಾವಣೆ
ವಿಶ್ರಾಂತ ರಹಿತವಾಗಿ ಪ್ರವಾಸ ಮಾಡಿದ್ದ ಹಿನ್ನೆಲೆಯಲ್ಲಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಜ್ವರ ಕಾಣಿಸಿಕೊಂಡ ನಂತರ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದರು.
ವಿಶ್ರಾಂತಿ ನಂತರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ಕುಮಾರಸ್ವಾಮಿ ತಿಳಿಸಿ, ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮನವಿ ಮಾಡಿದ್ದರು
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ
- 100 ಕೋಟಿ ವಂಚನೆ ಪ್ರಕರಣ: ದೆಹಲಿಯಲ್ಲಿ ಚೀನಾ ಪ್ರಜೆ ಬಂಧನ
- ರೈತರ ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ : ಸಚಿವ ಜಾರ್ಜ್ ಪ್ರಕಟ
More Stories
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ