ಕೆನರಾ ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 500 ಪ್ರೊಬೇಶನರಿ ಆಫೀಸರ್/ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಈ ಮೊದಲು ಆಗಸ್ಟ್ 21, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಬಳಿಕ ಆ ದಿನಾಂಕವನ್ನು ಆಗಸ್ಟ್ 28ರವರೆಗೆ ವಿಸ್ತರಿಸಲಾಗಿತ್ತು. ಆ ಪ್ರಕಾರ, ನಾಳೆಯೊಳಗೆ ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು.
ಕೆನರಾ ಬ್ಯಾಂಕ್
- ಹುದ್ದೆ ಪ್ರೊಬೇಶನರಿ ಆಫೀಸರ್/ ಮ್ಯಾನೇಜ್ಮೆಂಟ್ ಟ್ರೈನಿ
- ಒಟ್ಟು ಹುದ್ದೆ 500
- ವಿದ್ಯಾರ್ಹತೆ ಪದವಿ
- ವೇತನ ನಿಗದಿಪಡಿಸಿಲ್ಲ
- ಉದ್ಯೋಗದ ಸ್ಥಳ ಭಾರತ
- ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್ 28, 2023
ಶೈಕ್ಷಣಿಕ ಅರ್ಹತೆ:
ಕೆನರಾ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕೆನರಾ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಆಗಸ್ಟ್ 1, 2023ಕ್ಕೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ (NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PwBD ಅಭ್ಯರ್ಥಿಗಳು- 10 ವರ್ಷ
ಅರ್ಜಿ ಶುಲ್ಕ:
SC/ST/PwD ಅಭ್ಯರ್ಥಿಗಳು- 175 ರೂ.
ಉಳಿದ ಎಲ್ಲಾ ಅಭ್ಯರ್ಥಿಗಳು- 850 ರೂ.
ಪಾವತಿಸುವ ಬಗೆ- ಆನ್ಲೈನ್
ವೇತನ:
ನಿಗದಿಪಡಿಸಿಲ್ಲ.
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಆಯ್ಕೆ ಪ್ರಕ್ರಿಯೆ:
ಪೂರ್ವಭಾವಿ ಪರೀಕ್ಷೆ
ಮುಖ್ಯ ಪರೀಕ್ಷೆ
ಸಂದರ್ಶನ
Canara Bank- ನೋಟಿಫಿಕೇಶನ್
Extended Notification
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಲು .ಬಿಜೆಪಿ ದಿವಾಳಿ : ಮೈಸೂರಿನಲ್ಲಿ ಸಿದ್ದು ವಾಗ್ದಾಳಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01/08/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಆಗಸ್ಟ್ 28, 2023
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ