December 29, 2024

Newsnap Kannada

The World at your finger tips!

karfu

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು – ಸಿಎಂ ಬೊಮ್ಮಾಯಿ

Spread the love

ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜಾರಿಯಾಗಿದ್ದ ವೀಕೆಂಡ್ ಕರ್ಫ್ಯೂ ರದ್ದು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕೊರೊನಾ ರೂಲ್ಸ್ ಸಂಬಂಧ ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಈ ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದು ಮಾಡಲು ನಿರ್ಧರಿಸಲಾಗಿದೆ, ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!