2020-21 ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ RANKING ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ಹೈಕೋರ್ಟ್ ನಿರ್ದೇಶನ ನೀಡಿದೆ.
ಮರುಪರೀಕ್ಷೆ ಬರೆದ ಅಭ್ಯರ್ಥಿಗಳ ಪ್ರಸಕ್ತ ಸಾಲಿನ ಸಿಇಟಿ ಅಂಕಗಳ ಜೊತೆಗೆ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ್ಯಾಕಿಂಗ್ ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ತಿಳಿಸಿದೆ.
ಮುರುಘಾಶ್ರೀಗೆ ಮತ್ತೊಂದು ಶಾಕ್. ಬವಸ ಭೂಷಣ , ಬವಸ ಶ್ರೀ ಪ್ರಶಸ್ತಿ ವಾಪಸ್ಸಾತಿಗೆ ಅಭಿಯಾನ ಆರಂಭ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜುಲೈ 30 ರಂದು ಹೊರಡಿಸಲಾಗಿದ್ದ 2021-22 ರ ಸಿಟಿಟಿ ಫಲಿತಾಂಶವನ್ನು ರದ್ದುಪಡಿಸಿರುವ ಹೈಕೋರ್ಟ್, ಕೋರ್ಸ್ ಗಳ ಪ್ರವೇಶಾತಿಗೆ ಸಿಇಟಿ ಮರು ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳ ಪಿಯುಸಿ ಪರೀಕ್ಷೆಯ ಶೇ. 50 ಅಂಕ ಹಾಗೂ ಸಿಇಟಿಯಲ್ಲಿ ಪಡೆದಿರುವ ಶೇ. 50 ಅಂಕ ಪರಿಗಣಿಸಿ ಹೊಸ ರ್ಯಾಂಕ್ ಪಟ್ಟಿ ಪ್ರಕಟಿಸುವಂತೆ ಆದೇಶಿಸಿದೆ.
2020-21ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳು ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು 2022ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸುವುದಿಲ್ಲ ಎಂದಿದ್ದ ಕೆಇಎ ಆದೇಶ ಪ್ರಶ್ನಿಸಿ ಚಿಕ್ಕಮಗಳೂರಿನ ಆರ್ ಈಶ್ವರ್ ಸೇರಿದಂತೆ ಹಲವರು ಪ್ರತ್ಯೇಕವಾಗಿ ಸಲ್ಲಿಸಿದ್ದ ಒಟ್ಟು ಏಳು ಮನವಿಗಳ ವಿಚಾರಣೆಯನ್ನು ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಸ್ ಆರ್ ಕೃಷ್ಣ ಕುಮಾರ್ ಅವರ ನೇತೃತ್ವದ ಏಕಸದಸ್ಯ ಪೀಠವು ಪ್ರಕಟಿಸಿತು.
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ
- ಸಿಎಂ ಪತ್ನಿಯ ನಿವೇಶನ ಹಗರಣ: ದೂರು ಹಿಂಪಡೆಯಲು ಆಮಿಷ ನೀಡಿದ ಆರೋಪ
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ