ಬೆಂಗಳೂರಿನಲ್ಲಿ ಪ್ರೇಮಿಗಳಿಬ್ಬರ ಖಾಸಗಿ ವಿಡಿಯೋ ಸೆರೆ ಹಿಡಿದು ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ
ಉಷಾ ಹಾಗೂ ಸುರೇಶ್ ಬಾಬು ಎಂಬುವರೇ ಬಾಗಲೂರು ಪೊಲೀಸರಿಂದ ಬಂಧನಕ್ಕೆ ಒಳಗಾದವರು.ಇದನ್ನು ಓದಿ –ರಾಷ್ಟ್ರೀಯ ಹೆದ್ದಾರಿ ಕುರಿತು ಕೇಂದ್ರ ಸಾರಿಗೆ ಸಚಿವರ ಜೊತೆ ಸುಮಲತಾ ಚರ್ಚೆ
ಈ ಆರೋಪಿಗಳು ಕೂಡ ಪ್ರೇಮಿಗಳು. ಕೆಲವು ದಿನಗಳ ಹಿಂದೆ ಯಲಹಂಕ ಬಳಿಯ ಖಾಸಗಿ ಹೋಟೆಲ್ಗೆ ಭೇಟಿ ನೀಡಿದ್ದ ಈ ಜೋಡಿ ರೂಮ್ನಲ್ಲಿ ಯಾರಿಗೆ ಗೊತ್ತಿಲ್ಲದ ಹಾಗೇ ಕ್ಯಾಮರಾ ಫಿಕ್ಸ್ ಮಾಡಿತ್ತು.
ಬಳಿಕ ಈ ರೂಮ್ಗೆ ಬಂದಿದ್ದ ಇನ್ನೊಂದು ಪ್ರೇಮಿಗಳ ಖಾಸಗಿ ವಿಡಿಯೋ ಕ್ಯಾಮರಾದಲ್ಲಿ ಸೆರೆಯಾಗಿತ್ತು.ಬೆಂಗಳೂರು : ಡಿಕೆಶಿ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ
ಬಳಿಕ ಸಂತ್ರಸ್ತ ಪ್ರೇಮಿಗಳಿಗೆ ಆ ಖಾಸಗಿ ವಿಡಿಯೋವನ್ನು ವಾಟ್ಸಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.
25 ಲಕ್ಷ ಹಣ ನೀಡದೆ ಹೋದರೆ ವಿಡಿಯೋ ವೈರಲ್ ಮಾಡೋದಾಗಿ ಬೆದರಿಕೆ ಹಾಕಿದ್ದರು. ಪೊಲೀಸರಿಗೆ ಸಂತ್ರಸ್ತ ಮಹಿಳೆ ದೂರು
ಇದರಿಂದ ಬೇಸತ್ತ ಸಂತ್ರಸ್ತ ಜೋಡಿ ಬಾಗಲೂರು ಪೊಲೀಸ್ ಠಾಣೆಗೆ ದೂರು ನೀಡಿತ್ತು.
ಸದ್ಯ ಪೊಲೀಸ್ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ