ಬೆಂಗಳೂರಿನಿಂದ ಕುಂದಾಪುರಕ್ಕೆ ಬರುತ್ತಿದ್ದಾಗ ಕಾರಿನ ಟೈರ್ ಸ್ಪೋಟಗೊಂಡ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಹಾಸನ ಸಮೀಪ ಶನಿವಾರ ನಡೆದಿದೆ.
ಕುಂದಾಪುರದ ಉಳ್ತೂರಿನ ಪ್ರಕಾಶ್ ಶೆಟ್ಟಿ ಮೃತಪಟ್ಟವರು.
ಪ್ರಕಾಶ್ ಶೆಟ್ಟಿ ಬೆಂಗಳೂರಿನಿಂದ ಪತ್ನಿ ಜೊತೆ ಕಾರಿನಲ್ಲಿ ಬರುತ್ತಿರುವಾಗ ಹಾಸನದ ಬಳಿ ಸ್ಫೋಟಗೊಂಡು ಸಾವನ್ನಪ್ಪಿದ್ದಾರೆ. ಶೆಟ್ಟಿ ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿ ದ್ದಾರೆ.ಮಕ್ಕಳಿಬ್ಬರು ಅಪಾಯದಿಂದ ಪಾರಾಗಿದ್ದಾರೆ.
ಕುಂದಾಪುರದಲ್ಲಿ ನಡೆಯಲಿರುವ ಸೊಸೆಯ ಮದುವೆ ಸಮಾರಂಭಕ್ಕೆ ಕುಟುಂಬದ ಜೊತೆ ಬರುವಾಗ ಈ ಘಟನೆ ನಡೆದಿದೆ.
ಹಾಸನ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು