ಬೆಂಗಳೂರು : ಬೆಂಗಳೂರಿನ ನೈಸ್ ರಸ್ತೆಯಲ್ಲಿ ಲಾರಿಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಂಜುನಾಥ್(52) ಚುಂಚಘಟ್ಟ ನಿವಾಸಿ ಮತ್ತು ಚಾಲಕ ಇಬ್ಬರು ಸಾವನ್ನಪ್ಪಿದ್ದಾರೆ.
ಅಪಘಾತದಿಂದ ಕೃತಿಕಾ ,ಪ್ರಜ್ವಲ್ , ಹೇಮಲತಾಗೆ ಗಂಭೀರ ಗಾಯಗಳಾಗಿದ್ದು ,ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದಿಂದ ಮಂಜುನಾಥ್ ಪತ್ನಿ ಹೇಮಲತಾ,ಮಗಳು ಕೃತಿಕಾ(20), ಮಗ ಪ್ರಜ್ವಲ್(14) ಗಂಭೀರವಾಗಿ ಗಾಯಗೊಂಡಿದ್ದು , ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಲೀಟರ್ ಹಾಲಿಗೆ 1.50 ರು ಇಳಿಸಿ ಮನ್ಮುಲ್ ಆದೇಶ
ಅಪಘಾತದ ಬಳಿಕ ಲಾರಿ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ ಮತ್ತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ