ಕಲಬುರಗಿ ಜಿಲ್ಲೆಯ ಅಫಜಲ್ ಪುರ ಬಳಿ ಮರಕ್ಕೆ ಕಾರೊಂದು ಭೀಕರ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿ ಐವರು ಸಾವನ್ನಪ್ಪಿ, ಮೂವರಿಗೆ ಗಾಯವಾದ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.
ಕಲಬುರಗಿ ಯಿಂದ ಮಹಾರಾಷ್ಟ್ರ ಕ್ಕೆ ಹೊರಟಿದ್ದ ಕಾರು,ಕಾರು ಚಾಲಕ ಚಾಲನೆ ಮಾಡುತ್ತಲೇ ನಿದ್ದೆ ಜಾರಿದ್ದರಿಂದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.
ಈ ಘಟನೆಯಲ್ಲಿ ನಾಲ್ವರು ಮಹಿಳೆಯರು ಹಾಗೂ ಚಾಲಕ ಸಾವನ್ನಪ್ಪಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿವೆ, ಅಫಜಲ್ ಪುರ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ