ಚನ್ನರಾಯಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕಂಟೈನರ್ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರು ಮೂಲದ ಮಂಜುನಾಥ್, ಚೇತನ್, ವಿಕ್ರಂ ಹಾಗೂ ಅಭಿಷೇಕ್ ಮೃತರು.
ಮಂಗಳೂರಿನತ್ತ ಹೊರಟಿದ್ದ ಕಂಟೇನರ್ಗೆ ಕಾರು ಗುದ್ದಿದೆ ಎಂದು ತಿಳಿದುಬಂದಿದೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
More Stories
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು