ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಕಾರಿನಲ್ಲಿದ್ದ ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ಚಿನ್ನಾಭರಣ ದರೋಡೆ ನಡೆಸಿದ ಘಟನೆ ಕಳೆದ ಮಧ್ಯರಾತ್ರಿ ನಂತರ ಜರುಗಿದೆ.
ಚನ್ನಪಟ್ಟಣ ತಾಲ್ಲೂಕಿನ ತಿಟ್ಟಮಾರನಹಳ್ಳಿ – ದೇವರಹೊಸಹಳ್ಳಿ ಗ್ರಾಮದ ಬಳಿ ಮೈಸೂರಿನ ಲೋಹಿತ್ ರಾವ್ ಹಾಗೂ ಸ್ನೇಹಿತರಿಗೆ ಸೇರಿದ ಹಣ ಹಾಗೂ ಚಿನ್ನಾಭರಣವನ್ನು ದೋಚಿದ್ದಾರೆ.
ಕಳೆದ ಮಧ್ಯರಾತ್ರಿ ನಂತರ ಕಾರು ಕೆಟ್ಟ ನಿಂತಿತ್ತು. ಟೋಯಿಂಗ್ ವಾಹನಕ್ಕಾಗಿ ಕಾಯುತ್ತಾ ನಿಂತಿದ್ದರು. ಈ ವೇಳೆ ದರೋಡೆ ಕಾರು ಗ್ಲಾಸ್ ಒಡೆದು ಚಾಕು ತೋರಿಸಿ ದರೋಡೆ ಮಾಡಿದ್ದಾರೆ.
ಚನ್ನಪಟ್ಟಣ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.ಇದನ್ನು ಓದಿ –ರಾಜ್ಯದಲ್ಲಿ 242 ಲೆಕ್ಕ ಸಹಾಯಕ ಹುದ್ದೆ ಅರ್ಜಿ ಆಹ್ವಾನ – ವಿವರಕ್ಕೆ PDF ನೋಡಿ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು