ತೆಲಂಗಾಣದ ಖಮ್ಮಮ್ ಎಂಬಲ್ಲಿ ತೆಲುಗು ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಖಾಸಗಿ ಕ್ಯಾರವಾನ್ಗೆ ಲಾರಿಯೊಂದು ಡಿಕ್ಕಿ ಹೊಡೆದ ಘಟನೆ ತೆಲಂಗಾಣದ ಖಮ್ಮಮ್ ನಡೆದಿದೆ.
ಶೂಟಿಂಗ್ ಮುಗಿಸಿ ವಾಪಸ್ಸಾಗುವ ವೇಳೆ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆದಿದೆ
ಲಾರಿ ಡಿಕ್ಕಿ ಹೊಡೆದ ವೇಳೆ ಅಲ್ಲು ಅರ್ಜುನ್ ಕ್ಯಾರವಾನ್ನಲ್ಲಿ ಇರಲಿಲ್ಲ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕ್ಯಾರವಾನ್ನ ಹಿಂಬಾಗ ಕಿತ್ತುಬಂದಿದೆ.
ಪುಷ್ಪ ಸಿನಿಮಾದಲ್ಲಿ ಅಲ್ಲು ಅರ್ಜುನ್ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಸ್ಯಾಂಡಲ್ವುಡ್ನ ಮತ್ತೊಬ್ಬ ನಟ ಡಾಲಿ ಧನಂಜಯ ‘ಪುಷ್ಪ’ನಿಗೆ ವಿಲನ್ ಆಗಿ ಕಾಣಿಸಿ ಕೊಳ್ಳಲಿದ್ದಾರೆ.
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ