ಯುವತಿಯನ್ನು ಚುಡಾಯಿಸಿದ್ದಾನೆ ಎಂದು ಆರೋಪಿಸಿ ಯುವಕನೊಬ್ಬನನ್ನು ನಿನ್ನೆ ಬಟ್ಟೆಬಿಚ್ಚಿ ಥಳಿಸಿದ್ದ ಪ್ರಕರಣ ಹಾಸನದ ಹೇಮಾವತಿ ಪ್ರತಿಮೆ ಬಳಿ ನಡೆದಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರ ವಿರುದ್ಧ ಕೇಸ್ ದಾಖಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರ ವಿರುದ್ಧ ಕೇಸ್ ದಾಖಲಾಗಿದೆ.
ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜನರು ತಾವೇ ಕಾನೂನು ಕೈಗೆತ್ತಿಕೊಂಡು ಯವಕನಿಗೆ ಥಳಿಸಿ ಬಟ್ಟೆ ಬಿಚ್ಚಿಸಿ ಮೆರವಣಿಗೆ ಮಾಡಿದ ಘಟನೆಗೆ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.
ಯುವಕ, ಯುವತಿಯನ್ನು ಚುಡಾಯಿಸಿದ್ದರೆ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಬೇಕಿತ್ತು. ಅದನ್ನು ಬಿಟ್ಟು ಈ ರೀತಿ ಬೆತ್ತಲೆ ಮಾಡಿ ಮೆರವಣಿಗೆ ಮಾಡುವುದು ಅಮಾನವೀಯ ಎಂಬ ಮಾತು ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ಹಾಸನ ಪೋಲಿಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಬುದ್ಧಿಮಾಂದ್ಯ ಬಾಲಕಿಗೆ ಪಕ್ಕದ ಮನೆಯವನಿಂದಲೇ ಅತ್ಯಾಚಾರ – ಆರೋಪಿ ಪರಾರಿ
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್