ಕೊರೊನಾ ರೂಲ್ಸ್ ಬ್ರೇಕ್ ಮಾಡಿದ್ದ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ವಿರುದ್ಧ ಕೇಸ್ ದಾಖಲಾಗಿದೆ.
ಜನವರಿ 16ರಂದು ಬೆಳಗಾವಿಯ ಧರ್ಮವೀರ ಸಂಭಾಜಿ ವೃತ್ತದಲ್ಲಿ ನಡೆದ ಧರ್ಮವೀರ ಸಂಭಾಜಿ ಪಟ್ಟಾಭಿಷೇಕ ದಿನಾಚರಣೆಯಲ್ಲಿ ಭಾಗವಹಿಸಿದ್ದ ಶಾಸಕರು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದರು.
ಅಷ್ಟೇ ಅಲ್ಲದೆ ಎಮ್ಮೆ ಓಡಿಸುವ ಬಹಿರಂಗ ಕಾರ್ಯಕ್ರಮಕ್ಕು ಚಾಲನೆ ನೀಡಿದ್ದರು.
ಇಂತಹ ಕಾರ್ಯಕ್ರಮದಲ್ಲಿ ಶಾಸಕರೇ ಸ್ವತಃ ಭಾಗವಹಿಸಿದ್ದು ಜನಾಕ್ರೋಶಕ್ಕೆ ಕಾರಣವಾಗಿತ್ತು. ಇತ್ತ ವಿರೋಧ ಪಕ್ಷದವರು ಕೂಡ ಕೇಸ್ ದಾಖಲಿಸುವಂತೆ ವಾಗ್ದಾಳಿ ನಡೆಸಿದರು.
ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಬೆಳಗಾವಿ ಕ್ಯಾಂಪ್ ಪೊಲೀಸರು ಅನಿಲ್ ಬೆನಕೆ ವಿರುದ್ಧ ‘ಕರ್ನಾಟಕ ಸಾಂಕ್ರಾಮಿಕ ರೋಗ ತಡೆ’ ಕಾಯ್ದೆಯಡಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಜೊತೆಗೆ ಸ್ಪರ್ಧೆ ಆಯೋಜಕರ ವಿರುದ್ಧವೂ ಕೇಸ್ ಹಾಕಲಾಗಿದೆ.
- ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರಸ್ತೆ ಅಪಘಾತ- ಇಬ್ಬರು ಯುವಕರ ಸಾವು
- ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲೇ ಮಾತನಾಡಿದ ಕನ್ನಡಿಗ ಸಂಸದ ಚಂದ್ರ ಆರ್ಯ
- ಜೂ. 3 ನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ: ಶಿಕ್ಷಣ ಸಚಿವ ಬಿ ಸಿ ನಾಗೇಶ್
- ಅವಕಾಶ ಸಿಕ್ಕಾಗ ಖಂಡಿತಾ ಮಂಡ್ಯಕ್ಕೆ ಹೋಗುವೆ – ಸನ್ನಿಲಿಯೋನ್
- ರೋಹಿಣಿಗೆ ಮತ್ತೆ ಸಂಕಷ್ಟ – ಮೈಸೂರು ಡಿಸಿ ಆಗಿದ್ದ ವೇಳೆ ಮಾಡಿದ್ದ ಅಕ್ರಮ ಆರೋಪ ತನಿಖೆಗೆ ಆದೇಶ
- ಚಿನ್ನ ಅಡ ಇಟ್ಟು ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ನಟಿ ಚೇತನಾ – ವೈದ್ಯರು ಸಿಬ್ಬಂದಿ ನಾಪತ್ತೆ
More Stories
ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರಸ್ತೆ ಅಪಘಾತ- ಇಬ್ಬರು ಯುವಕರ ಸಾವು
ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲೇ ಮಾತನಾಡಿದ ಕನ್ನಡಿಗ ಸಂಸದ ಚಂದ್ರ ಆರ್ಯ
ಜೂ. 3 ನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ: ಶಿಕ್ಷಣ ಸಚಿವ ಬಿ ಸಿ ನಾಗೇಶ್