Trending

ಕತ್ರಿನಾ ಪತಿ ನಟ ವಿಕ್ಕಿ ಕೌಶಲ್ ವಿರುದ್ಧ ಪೊಲೀಸ್​ ದೂರು ದಾಖಲು

ಇತ್ತೀಚೆಗೆ ಕತ್ರಿನಾ ಕೈಪ್ ಜೊತೆ ಸಪ್ತಪದಿ ತುಳಿದ ನಟ ವಿಕ್ಕಿ ಕೌಶಲ್​ ಬಳಸಿದ ಬೈಕ್​ನ ನಂಬರ್​ ಪ್ಲೇಟ್​ ಅಕ್ರಮವಾಗಿದೆ ಎಂದು ದೂರು ದಾಖಲಾಗಿದೆ

ನಟ ವಿಕ್ಕಿ ಕೌಶಲ್ ನಾಯಕರಾಗಿ ನಟಿಸಿದ ಚಲನಚಿತ್ರವೊಂರಲ್ಲಿ ತಮ್ಮ ವಾಹನದ ನಂಬರ್ ಪ್ಲೇಟ್ ಅನ್ನು ಅಕ್ರಮವಾಗಿ ಬಳಸಿದ್ದಾರೆ ಎಂಬ ಆರೋಪಿಸಿ ಇಂದೋರ್ ನಿವಾಸಿಯಾದ ಜೈ ಸಿಂಗ್ ಯಾದವ್ ವಿಕ್ಕಿಕೌಶಲ್ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ.

ವಿಕ್ಕಿ ಕೌಶಲ್​ ಸಹ ನಟಿ ಸಾರಾ ಅಲಿ ಖಾನ್ ಜೊತೆ ಬೈಕ್ ಓಡಿಸುವ ಫೋಟೋಗಳು ಆನ್‌ಲೈನ್‌ನಲ್ಲಿ ವೈರಲ್ ಆದ ನಂತರ ಈ ದೂರು ದಾಖಲಾಗಿದೆ.

ದೂರುದಾರಜೈ ಸಿಂಗ್ ಯಾದವ್ ಮಾತನಾಡಿದ್ದು ಸಿನಿಮಾ ಸೀಕ್ವೆನ್ಸ್‌ನಲ್ಲಿ ಬಳಸಲಾದ ವಾಹನದ ಸಂಖ್ಯೆ ನನ್ನದಾಗಿದೆ. ಇದು ಚಲನಚಿತ್ರ ತಂಡಕ್ಕೆ ತಿಳಿದಿದೆಯೋ ಇಲ್ಲವೋ ಎಂದು ನನಗೆ ತಿಳಿದಿಲ್ಲ. ಆದರೆ ಇದು ಕಾನೂನುಬಾಹಿರವಾಗಿದೆ. ಅವರು ನನ್ನ ಅನುಮತಿಯಿಲ್ಲದೆ ನನ್ನ ನಂಬರ್ ಪ್ಲೇಟ್ ಅನ್ನು ಬಳಸಿದ್ದಾರೆ ಎಂದು ದೂರು ನೀಡಿದ್ದೇನೆ.

ಈ ಬಗ್ಗೆ ಸರಿಯಾದ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್​ ಅಧಿಕಾರಿಗಳಿಗೆ ಮನವಿ ಮಾಡಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

Team Newsnap
Leave a Comment

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024