ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಬಡವರು, ಮಧ್ಯಮ ವರ್ಗದವರಿಗೆ ಕೇಂದ್ರದಿಂದ ಸಿಹಿ ಸುದ್ದಿ ನೀಡಿದೆ. ಅಗತ್ಯ ವಸ್ತುಗಳ ಬೆಲೆಯನ್ನು ನಿಯಂತ್ರಣದಲ್ಲಿಡಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ....
ಆರ್ಥಿಕ
ದೇಶದಲ್ಲಿ ಕ್ರಿಪ್ಟೋಕರೆನ್ಸಿಯನ್ನು ಕಾನೂನುಬದ್ಧ ಟೆಂಡರ್ ಆಗಿ ಸ್ವೀಕರಿಸುವ ಯಾವುದೇ ಯೋಜನೆಯನ್ನು ಕೇಂದ್ರ ಸರ್ಕಾರ ಹೊಂದಿಲ್ಲ ಈ ವಿಷಯವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿ, ಇತ್ತೀಚೆಗಿನ ದಿನಗಳಲ್ಲಿ...
PMGKAY ಯೋಜನೆಯಲ್ಲಿ ಬಡವರಿಗೆ ನೀಡುತ್ತಿದ್ದ ಉಚಿತ ಪಡಿತರವನ್ನು ನವೆಂಬರ್ 30 ಕ್ಕೆ ನಿಲ್ಲಿಸಲಾಗುವುದು. ದೇಶದ ಆರ್ಥಿಕತೆಯ ಮೇಲಿನ ಒತ್ತಡ ತಗ್ಗಿಸಲು ಕೇಂದ್ರ ಸರ್ಕಾರ ಕೊರೊನಾ ಸಾಂಕ್ರಾಮಿಕ ಮತ್ತು...
ಲಾಕ್‌ಡೌನ್ ತೆರವಿನ ನಂತರ ಭಾರತದಲ್ಲಿ ಕೈಗಾರಿಕೋದ್ಯಮ ಹಾಗೂ ಇತರೆ ಕ್ಷೇತ್ರಗಳು ಚೇತರಿಸಿಕೊಳ್ಳುತ್ತಿದೆಯಾದರೂ ನಿರುದ್ಯೋಗ ಮಾತ್ರ ಎಲ್ಲೆಡೆ ತಾಂಡವವಾಡುತ್ತಿದೆ ಕೊರೋನಾ ವೈರಸ್ ಸಂಬಂಧ ಭಾರತ ಸರ್ಕಾರ ಲಾಕ್‌ಡೌನ್ ವಿಧಿಸಿದ್ದಾಗ...
ಬೆಂಗಳೂರು : ಮಹತ್ವದ ಹಲವಾರು ವಿಚಾರಗಳ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಯುವ ಅಗತ್ಯವಿರುವುದರಿಂದ ಸೆ 21ರಿಂದ ನಡೆಸಲು ಉದ್ದೇಶಿಸಿರುವ ವಿಧಾನಸಭೆ ಕಲಾಪದ ಅವಧಿಯನ್ನು ಅಕ್ಟೋಬರ್ 15ರವರೆಗೆ ವಿಸ್ತರಿಸುವಂತೆ...
ನವದೆಹಲಿಸಾಲದ ಮೇಲಿನ ಕಂತುಮೊರಾಟೋರಿಯಂ (ಸಾಲದ ಕಂತು ಮುಂದೂಡಿಕೆ) ಯೋಜನೆಯನ್ನು ಇನ್ನೂ ಎರಡು ವರ್ಷಗಳ ಕಾಲ ಮುಂದೂಡಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತನ್ನಸುತ್ತೋಲೆಯಲ್ಲಿ ತಿಳಿಸಿದೆ. ಈ ಕುರಿತು...
ಬೆಂಗಳೂರು ಜಿಎಸ್ಟಿ ಸಭೆಯಲ್ಲಿ ರಾಜ್ಯಗಳಿಗೆ ಆರ್ಬಿಐನಿಂದ ಸಾಲ ಪಡೆಯಲು ಕೇಂದ್ರ ಸಲಹೆ ಮಾಡಿರುವುದನ್ನು ಬಿಜೆಪಿ ಆಡಳಿತದ ರಾಜ್ಯ ಸರ್ಕಾರಗಳು ಒಪ್ಪಿಕೊಂಡಿದ್ದರೆ ಬಿಜೆಪಿಯೇತರ ರಾಜ್ಯ ಸರ್ಕಾರಗಳು ವಿರೋಧ ವ್ಯಕ್ತಪಡಿಸಿವೆ....
ನವದೆಹಲಿ : ಜಿಎಸ್ ಟಿ ವ್ಯವಸ್ಥೆಯ ತೆರಿಗೆ ಪಾವತಿ ಬಾಕಿ ಇದ್ದರೆ, ಬಾಕಿ ಉಳಿದಿರುವ ಮೊತ್ತಕ್ಕೆ ಮಾತ್ರ ಬಡ್ಡಿ ವಿಧಿಸುವ ಪದ್ಧತಿಯು ಸೆಪ್ಟೆಂಬರ್ 1 ರಿಂದ ಜಾರಿಗೆ...