ಇಂದು ನಡೆಯಲಿರುವ ಐಪಿಎಲ್-2020ಯ ಫೈನಲ್ ಆಡುವ ಮೂಲಕ ಹೊಸ ಸಾಧನೆ ಮಾಡಲು ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ ರೋಹಿತ್ ಶರ್ಮಾ ಸಿದ್ಧವಾಗಿದ್ದಾರೆ. ದುಬೈ ಮೈದಾನದಲ್ಲಿ ಐಪಿಎಲ್-2020 ಫೈನಲ್ ಪಂದ್ಯ...
ಕ್ರೀಡೆ
ಐಪಿಎಲ್ 20-20ಯ 59ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಸನ್ ರೈಸರ್ಸ್ ಆಫ್ ಹೈದರಾಬಾದ್ ತಂಡದ ವಿರುದ್ಧ 17 ರನ್‌ಗಳ ಅದ್ಭುತ ವಿಜಯ ಸಾಧಿಸಿತು. ದುಬೈನ ಶೇಕ್...
ಐಪಿಎಲ್ 20-20ಯ ಮೊದಲನೆ ಎಲಿಮಿನೇಟರ್ ಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ, ಸನ್ ರೈಸರ್ಸ್ ಆಫ್ ಹೈದರಾಬಾದ್ ತಂಡ ಗೆಲುವು ದಾಖಲಿಸಿತು. ದುಬೈನ ಶೇಕ್ ಜಯೇದ್...
ಐಪಿಎಲ್ 20-20ಯ 57ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ 57 ರನ್‌ಗಳ ವಿಜಯ ಸಾಧಿಸಿತು. ದುಬೈನ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ...
ಐಪಿಎಲ್ 20-20ಯ 55ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ, ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುನ್ನಡೆ ಸಾಧಿಸಿತು. ದುಬೈನ ಶೇಕ್ ಜಯೇದ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ...
ಭಾರತದ ಬ್ಯಾಡ್ಮಿಂಟನ್ ತಾರೆ, ಒಲಿಂಪಿಕ್ ಪದಕ ವಿಜೇತೆ ಪಿ.ವಿ ಸಿಂಧು ಅಭಿಮಾನಿಗಳಿಗೆ ಬಹುದೊಡ್ಡ ಶಾಕ್ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ 'ನಾನು ನಿವೃತ್ತಿಯಾಗುತ್ತಿದ್ದೇನೆ' ಎಂದು ಟ್ವೀಟ್ ಮಾಡಿದ್ದಾರೆ....
ಐಪಿಎಲ್ 20-20ಯ 54ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ, ಕೋಲ್ಕತಾ ನೈಟ್ ರೈಡರ್ಸ್ ತಂಡದ ವಿರುದ್ಧ 60 ರನ್‌ಗಳ ರೋಚಕ ಜಯಭೇರಿ ಬಾರಿಸಿತು. ದುಬೈನ ಅಂತರಾಷ್ಟ್ರೀಯ...
ಐಪಿಎಲ್ 20-20ಯ 51ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ, ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ವಿರುದ್ಧ 9 ವಿಕೆಟ್‌ಗಳ ಅದ್ಭುತ ಜಯ ಸಾಧಿಸಿತು. ದುಬೈನ ಶೇಕ್...
ಐಪಿಎಲ್ 20-20ಯ 50ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ, ಸನ್ ರೈಸರ್ಸ್ ಆಫ್ ಹೈದರಾಬಾದ್ ತಂಡ ರೋಚಕ ಗೆಲುವನ್ನು ಸಾಧಿಸಿತು. ದುಬೈನ ಶಾರ್ಜಾ ಕ್ರಿಕೆಟ್...
ಐಪಿಎಲ್ 20-20ಯ 49ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಸ ವಿರುದ್ಧ, ಮುಂಬೈ ಇಂಡಿಯನ್ಸ್ ತಂಡ 9 ವಿಕೆಟ್‌ಗಳ ಅಂತರದಿಂದ ಜಯ ಗಳಿಸಿತು. ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ...