ರಾಷ್ಟ್ರೀಯ

ಇಂದಿನಿಂದ ದೇಶಾದ್ಯಂತ 392 ವಿಶೇಷ ರೈಲು ಸಂಚಾರ

ಇಂದಿನಿಂದ ದೇಶಾದ್ಯಂತ 392 ವಿಶೇಷ ರೈಲು ಸಂಚಾರ

ಈಗಾಗಲೇ ದೇಶಾದ್ಯಂತ ದಸರಾ ಉತ್ಸವ ಆರಂಭವಾಗಿದೆ. ನವರಾತ್ರಿ ಬೆನ್ನಲ್ಲೇ ಒಂದರ ಹಿಂದೊಂದರಂತೆ ಸಾಲಾಗಿ ಹಬ್ಬಗಳು ಇರುವುದರಿಂದ ಭಾರತೀಯ ರೈಲ್ವೆ ಇಲಾಖೆ ಇಂದಿನಿಂದ ನವೆಂಬರ್ 30ರವರೆಗೆ 392 ವಿಶೇಷ… Read More

October 20, 2020

ಐಎಂಎ ಪ್ರಕರಣ: ಮೂರು ಪೋಲೀಸರ ಅಮಾನತು

ಐಎಂಎ ಹಗರಣದ ಬಗ್ಗೆ ತನಿಖೆ ನಡೆಸಿ ಸಿಬಿಐ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ, ಸಿಐಡಿ ಡಿಎಸ್‌ಪಿಯಾಗಿದ್ದ ಇ.ಡಿ. ಶ್ರೀಧರ್, ಕಮರ್ಷಿಯಲ್ ಸ್ಟ್ರೀಟ್ ಪೋಲೀಸ್… Read More

October 20, 2020

ಪೌರತ್ವ ತಿದ್ದುಪಡಿ ಕಾಯ್ದೆ ಸಧ್ಯದಲ್ಲೇ ಜಾರಿ- ಜೆ.ಪಿ.ನಡ್ಡಾ

ಕೊರೋನಾ ಸಂಕಷ್ಟ‌ ದೇಶದಲ್ಲಿ ತಾಂಡವವಾಡುತ್ತಿದೆ ಹೀಗಾಗಿ ಪೌರತ್ವ ಕಾಯ್ದೆ ತಿದ್ದುಪಡಿ ಜಾರಿಗೆ ತರಲು ವಿಳಂಬವಾಯಿತು. ಈಗ ಪರಿಸ್ಥಿತಿ ಸುಧಾರಣೆಗೊಂಡಂತೆ ಅದರ ಕೆಲಸಗಳೂ ಆರಂಭವಾಗಿವೆ.* ಎಂದು ಬಿಜೆಪಿ ರಾಷ್ಟ್ರೀಯ… Read More

October 20, 2020

ಮೈಸೂರು ವಿವಿ 100 ನೇ ಘಟಿಕೋತ್ಸವ: ಪ್ರಧಾನಿ ಮೋದಿಯಿಂದ ಕನ್ನಡದಲ್ಲಿ ‌ಶುಭಾಷಯ

ಮೈಸೂರು ವಿಶ್ವವಿದ್ಯಾಲಯದಲ್ಲಿ ನಡೆದ 100 ನೇ ಘಟಿಕೋತ್ಸವದಲ್ಲಿ‌ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕನ್ನಡದಲ್ಲೇ ಕನ್ನಡಿಗರಿಗೆ ಮೈಸೂರು ದಸರಾದ ಶುಭಾಶಯಗಳನ್ನು ತಿಳಿಸಿದರು. ಶಿಕ್ಷಣವೇ ಬೆಳಕು'ಎಲ್ಲರಿಗೂ ನಾಡಹಬ್ಬ… Read More

October 19, 2020

ಪಿಟಿಐ ಒಪ್ಪಂದ ಕಡಿದುಕೊಂಡ ಪ್ರಸಾರ ಭಾರತಿ?

ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾದ (ಪಿಟಿಐ) ಸ್ವತಂತ್ರ ಪ್ರಸಾರದ ವರದಿಗಳ ಬಗ್ಗೆ ಅಸಮಾಧಾನ ಹೊಂದಿದ್ದ ಸರ್ಕಾರಿ ಸ್ವಾಮ್ಯದ ಪ್ರಸಾರ ಭಾರತಿಯು ಪಿಟಿಐನೊಂದಿಗೆ ಚಂದಾದಾರಿಕೆ‌ ಒಪ್ಪಂದವನ್ನು… Read More

October 18, 2020

ಎಲ್ ಓಸಿಯಲ್ಲಿ ತೀವ್ರವಾಗಿ ಹದಗೆಟ್ಟ ಶಾಂತಿ-ಜೈಶಂಕರ್

ಎಲ್ ಓಸಿಯಲ್ಲಿ ಎರಡೂ ಕಡೆಯ ಸೇನೆಯ ನಡುವೆ ಶಾಂತಿ ತೀವ್ರವಾಗಿ ಹದಗೆಟ್ಟಿದೆ. ಇದು ಭಾರತ-ಚೀನಾದ ಸಂಬಂಧದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಭಾರತದ ವಿದೇಶಾಂಗ… Read More

October 18, 2020

ಆರ್ಥಿಕ ಚೇತರಿಕೆಯಲ್ಲಿ ಭಾರತಕ್ಕಿಂತ ಪಾಕಿಸ್ತಾನ ಅಫ್ಘಾನಿಸ್ತಾನ ಮುಂದೆ ರಾಹುಲ್ ಕಿಡಿ

ಕೊರೋನಾ ಲಾಕ್​ಡೌನ್ ಸಂದರ್ಭದಲ್ಲಿ ಇಡೀ ವಿಶ್ವದ ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ಈ ನಡುವೆ ಏಷ್ಯಾದ ಬಲಿಷ್ಟ ಆರ್ಥಿಕತೆ ಎನಿಸಿಕೊಂಡ ಭಾರತದ ಜಿಡಿಪಿ ಮೌಲ್ಯ ಸಹ ಶೇ.-23.8ಕ್ಕೆ ಕುಸಿದಿದೆ.… Read More

October 16, 2020

ಭಾರತ-ಚೀನಾ ಗಡಿ ಸಂಘರ್ಷ: ಗೌಪ್ಯ ಚರ್ಚೆಯಲ್ಲಿ‌ ಉಭಯ ದೇಶಗಳು

ಭಾರತ-ಚೀನಾ ಗಡಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಎರಡೂ ದೇಶಗಳ ಸೇನೆ ಎಲ್ಎಸಿಯಲ್ಲಿ ಸೈನ್ಯ ಜಮಾವಣೆಯಾಗುತ್ತಿದೆ. ಈಗ ಶಾಂತಿ ಮಾತುಕತೆಗಾಗಿ ಉಭಯ ದೇಶಗಳು ಮುಂದಾಗಿ, ಗೌಪ್ಯ ಚರ್ಚೆಯಲ್ಲಿ ತೊಡಗಿವೆ. ಬ್ಲೂಮ್… Read More

October 16, 2020

ಭಾರತಕ್ಕೆ ರಫೇಲ್ ವಿಮಾನ- ಎರಡನೇ ಬ್ಯಾಚ್ ಆಗಮನ

ನವೆಂಬರ್‌ನಲ್ಲಿ‌ ರಫೇಲ್ ಯುದ್ಧ ವಿಮಾನಗಳ ಮತ್ತೊಂದು ಬ್ಯಾಚ್ ಬರಲಿದೆ. ರಫೇಲ್ ವಿಮಾನಗಳನ್ನು ಭಾರತಕ್ಕೆ ಹಸ್ತಾಂತರಿಸಲು ಫ್ರಾನ್ಸ್‌ನ ಡಸಾಲ್ಟ್ ಏವಿಯೇಷನ್ ಸಂಸ್ಥೆ ಎಲ್ಲ ತಯಾರಿಯನ್ನೂ ಮಾಡಿಕೊಂಡಿದೆ. ಎರಡನೇ ಬ್ಯಾಚ್… Read More

October 16, 2020

7 ತಿಂಗಳ ಬಳಿಕ ಶಬರಿಮಲೆಯಲ್ಲಿ ಭಕ್ತರಿಗೆ ದರ್ಶನ : 5 ದಿನ ಅಯ್ಯಪ್ಪ ಸ್ವಾಮಿಗೆ ವಿಶೇಷ ಪೂಜೆ

ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಇಂದಿನಿಂದ ಐದು ದಿನಗಳ ತಿಂಗಳ ಪೂಜೆಗಳು ನಡೆಯಲಿದೆ. ಕೋವಿಡ್ ನಡುವೆಯೂ ಈ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಭಕ್ತರಿಗೆ ಅನುಮತಿ… Read More

October 16, 2020