ರಾಷ್ಟ್ರೀಯ

ಉಗ್ರರ ದಾಳಿಗೆ ಸಂಚು; ಸೇನೆಯಿಂದ ಮದ್ದುಗುಂಡು ವಶ

ಉಗ್ರರ ದಾಳಿಗೆ ಸಂಚು; ಸೇನೆಯಿಂದ ಮದ್ದುಗುಂಡು ವಶ

ಭಾರತದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರ ಗುಂಪಿನಿಂದ ಭಾರತದ ಸೇನೆ ಅಪಾರ ಶಸ್ತ್ರಾಸ್ತ್ರ, ಮದ್ದುಗುಂಡು ವಶಪಡಿಸಿಕೊಂಡಿದೆ. ಜಮ್ಮು ಕಾಶ್ಮೀರದ ಪಿಓಕೆ(ಪಾಕ್ ಆಕ್ರಮಿತ ಕಾಶ್ಮೀರ್)ಯ ಹತ್ತಿರದಲ್ಲಿರುವ… Read More

October 11, 2020

ಐಎಸ್‌‌ಐ ಜೊತೆಗೆ ಹೆಚ್‌ಎ‌ಎಲ್ ಉದ್ಯೋಗಿ ನಂಟು: ಎಟಿಎಸ್‌ನಿಂದ ಬಂಧನ

ಪಾಕ್‌ನ ಐಎಸ್‌ಐ(ಇಂಟರ್ ಸರ್ವೀಸಸ್ ಇಂಟಲಿಜೆನ್ಸ್)ಗೆ ಭಾರತದ ಯುದ್ಧ ವಿಮಾನಗಳ ಮಾಹಿತಿಯನ್ನು ನೀಡಿ, ದೇಶದ್ರೋಹವೆಸಗುತ್ತಿದ್ದ ಹೆಚ್‌ಎಎಲ್‌(ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್)ನ ಉದ್ಯೋಗಿಯನ್ನು ಮಹಾರಾಷ್ಟ್ರದ ನಾಸಿಕ್‌ನ ರಾಜ್ಯ ಭಯೋತ್ಪಾದನಾ ‌ನಿಗ್ರಹ ದಳ(ಎಟಿಎಸ್)ನ… Read More

October 10, 2020

ರೈಲ್ವೆ ಟಿಕೆಟ್ ರಿಸರ್ವೇಶನ್ ನಿಯಮದಲ್ಲಿ ಬದಲಾವಣೆ

ಕರೋನಾ ಕಾರಣಕ್ಕಾಗಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಭಾರತೀಯ ರೈಲ್ವೆಯು ಹಲವು ನಿಯಮಗಳನ್ನು ಕಾಲ ಕಾಲಕ್ಕೆ ಬದಲಾಯಿಸುತ್ತಿದೆ. ಇದೀಗ ಭಾರತೀಯ ರೈಲ್ವೆಯ ಟಿಕೆಟ್ ರಿಸರ್ವೇಶನ್ ನಿಯಮದಲ್ಲಿ ಕೂಡ ಬದಲಾವಣೆಗೆ ಮುಂದಾಗಿದೆ.… Read More

October 10, 2020

ಆರ್‌ಬಿಐ- ಬಡ್ಡಿ ದರದಲ್ಲಿ ಬದಲಾವಣೆ ಇಲ್ಲ

ಆರ್ಥಿಕ ಮುಗ್ಗಟ್ಟಿನಿಂದ ತತ್ತರಿಸುತ್ತಿರುವ ಉದ್ಯಮಗಳು, ಕೈಗಾರಿಕೆಗಳು ಹಾಗೂ ಇನ್ನು ಇತರೆ ಆರ್ಥಿಕ ಚಟುವಟಿಕೆಗಳನ್ನು ನಡೆಸುವ ವ್ಯಾಪಾರಸ್ಥರಿಗೆ ಆರ್‌ಬಿಐ ಬಡ್ಡಿ ದರಗಳನ್ನು ಬದಲಾವಣೆ ಮಾಡುವುದಿಲ್ಲವೆಂದು ಘೋಷಿಸಿದೆ. ಕೊರೋನಾ ಕಾರಣದಿಂದ… Read More

October 9, 2020

ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್

ಇತ್ತೀಚಿನ ದಿನಗಳಲ್ಲಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವು 'ಅತ್ಯಂತ ದುರುಪಯೋಗಪಡಿಸಿಕೊಂಡ ಹಕ್ಕು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ತಬ್ಲೀಘಿ ಜಮಾತ್ ಸಭೆಯ ಮೇಲೆ… Read More

October 9, 2020

ಕೇಂದ್ರ ಸಚಿವ ರಾಮ್‌ ವಿಲಾಸ್ ಪಾಸ್ವಾನ್‌ ನಿಧನ

ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಖಾತೆ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌(74) ಗುರುವಾರ ನಿಧನರಾದರು. ಆ ಬಗ್ಗೆ ಪುತ್ರ ಚಿರಾಗ್‌ ಪಾಸ್ವಾನ್‌ ಟ್ವೀಟ್‌… Read More

October 8, 2020

ಜೈಲಿನಿಂದಲೇ ಎಸ್ಪಿಗೆ ಪತ್ರ: ಹತ್ರಾಸ್ ಪ್ರಕರಣದ ಮುಖ್ಯ ಆರೋಪಿ

ಹತ್ರಾಸ್ ಪ್ರಕರಣದದಲ್ಲಿ ಬಂಧಿತನಾಗಿರುವ ಪ್ರಮುಖ ಆರೋಪಿ ಸಂದೀಪ್ ಎಸ್‍ಪಿಗೆ ಪತ್ರ ಬರೆದಿರುವ ವಿಚಾರ ಬೆಳಕಿಗೆ ಬಂದಿದೆ. ಈ ಪತ್ರದಲ್ಲಿ ತಾನು ನಿರ್ದೋಷಿ. ನಿಷ್ಪಕ್ಷಪಾತ ತನಿಖೆ ನಡೆಯಬೇಕೆಂದು ಸಂದೀಪ್… Read More

October 8, 2020

ಆಂಧ್ರ ಸಿಎಂ ರಿಲೀಫ್ ಫಂಡ್‌ನಿಂದ ಹಣ ದೋಚಲು ಯತ್ನ

ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಿಎಂ ರಿಲೀಫ್ ಫಂಡ್‌ ಖಾತೆಯಿಂದ 58 ಕೋಟಿ ರೂಪಾಯಿಗಳ ಹಣ ದೋಚಲು ಪ್ರಯತ್ನ ನಡೆದಿದೆ. ಹಣವನ್ನು ದೋಚಲು ಮುಂದಾಗಿದ್ದು… Read More

October 8, 2020

24 ವಿವಿಗಳು ನಕಲಿ: ಯುಜಿಸಿ ಘೋಷಣೆ

ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು (ಯುಜಿಸಿ) ದೇಶದಲ್ಲಿ 24 ನಕಲಿ ವಿವಿಗಳ ಪಟ್ಟಿಯನ್ನು ಪ್ರಕಟಿಸಿದೆ. ಈ ವಿಶ್ವವಿದ್ಯಾಲಯಗಳಲ್ಲಿ ಗರಿಷ್ಠ ಉತ್ತರ ಪ್ರದೇಶ ಹಾಗೂ ದೆಹಲಿಯಿಂದ ಕಾರ್ಯನಿರ್ವಹಿಸುತ್ತಿದೆ. ಈ ಎಂಟು… Read More

October 8, 2020

ಬಿಹಾರ್ ಚುನಾವಣಾ ಕದನ- ಎನ್‌ಡಿಎ ಸೀಟು ಹಂಚಿಕೆ ಅಂತ್ಯ

ಬಿಹಾರದಲ್ಲಿ ಚುಣಾವಣಾ ತಯಾರಿ ಬಹಳ ಜೋರಾಗಿದೆ. ಪ್ರತಿಕ್ಷಣಕ್ಕೂ ಆಸಕ್ತಿ ಮೂಡಿಸುತ್ತಿದೆ. ಈಗ ಎನ್‌ಡಿಎ ಮೈತ್ರಿಕೂಟದ ಸೀಟು ಹಂಚಿಕೆ ಪ್ರಕ್ರಿಯೆ ಮುಕ್ತಾಯವಾಗಿದೆ. ಜೆಡಿಯು ಪಕ್ಷ 122 ಸೀಟುಗಳನ್ನು ಗಳಿಸಿಕೊಂಡಿದ್ದರೆ,… Read More

October 7, 2020