ರಾಷ್ಟ್ರೀಯ

PAK ಪ್ರಧಾನಿ ಇಮ್ರಾನ್ ಕುರ್ಚಿ ಗಢ ಗಢ; ನಾಳೆಯಿಂದ ಅವಿಶ್ವಾಸ – 7 ದಿನದೊಳಗೆ ಅಧಿಕಾರ ಢಮಾರ್ ?

PAK ಪ್ರಧಾನಿ ಇಮ್ರಾನ್ ಕುರ್ಚಿ ಗಢ ಗಢ; ನಾಳೆಯಿಂದ ಅವಿಶ್ವಾಸ – 7 ದಿನದೊಳಗೆ ಅಧಿಕಾರ ಢಮಾರ್ ?

ಪಾಕಿಸ್ತಾನದಲ್ಲಿ ಈಗ ರಾಜಕೀಯ ಅರಾಜಕತೆ ತಾಂಡವಾಡ್ತಿದೆ. ಪಾಕ್​​ ಪ್ರಧಾನಿ ಇಮ್ರಾನ್ ಖಾನ್‌ ಕುರ್ಚಿ ಅಲುಗಾಡಲು ಶುರುವಾಗಿದೆ, ಇನ್ನು 7 ದಿನಗಳಲ್ಲಿ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಇದೆ. ನಾಳೆಯಿಂದ… Read More

March 24, 2022

JNU ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಜಾಮೀನು ಅರ್ಜಿ ವಜಾ

JNU ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ಕರ್ಡೂಮಾ ಹೆಚ್ಚುವರಿ ಸೆಷನ್ಸ್ ನ್ಯಾಯಲಯ ತಿರಸ್ಕರಿಸಿದೆ. ಎಂಟು ತಿಂಗಳ ಸುದೀರ್ಘ ವಿಚಾರಣೆ ಬಳಿಕ ಇಂದು… Read More

March 24, 2022

ರಾಷ್ಟ್ರೀಯ ಹೆದ್ದಾರಿಯ 60 ಕಿ.ಮೀ. ವ್ಯಾಪ್ತಿಯೊಳಗೆ ಟೋಲ್ ತೆರಿಗೆ ರದ್ದು – ನಿತಿನ್‌ ಗಡ್ಕರಿ

ರಾಷ್ಟ್ರೀಯ ಹೆದ್ದಾರಿಯಲ್ಲಿ 60 ಕಿ.ಮೀ. ವ್ಯಾಪ್ತಿಯೊಳಗಡೆ ಸಂಚರಿಸುವವರಿಗೆ ಇನ್ಮುಂದೆ ಟೋಲ್‌ ತೆರಿಗೆ ನೀಡುವಂತಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಲೋಕ… Read More

March 22, 2022

ಪಶ್ಚಿಮ ಬಂಗಾಳದಲ್ಲಿ 12 ಮನೆಗಳಿಗೆ ಬೆಂಕಿಯಿಟ್ಟ ದುಷ್ಕರ್ಮಿಗಳು; 10 ಮಂದಿ ಸಜೀವ ದಹನ

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕಾರ್ಯಕರ್ತರ ಹತ್ಯೆ ಪ್ರಕರಣಗಳು ತೀವ್ರ ಸ್ವರೂಪ ಪಡೆದುಕೊಂಡಿವೆಕಳೆದ ರಾತ್ರಿ ನಡೆದ ಹಿಂಸಾಚಾರದಲ್ಲಿ 10 ಮಂದಿ ಸಜೀವ ದಹನಗೊಂಡ ಘಟನೆ ವರದಿಯಾಗಿದೆ. ಬಿರ್ಭುಮ್ ಜಿಲ್ಲೆಯ… Read More

March 22, 2022

‘ದಿ ಕಾಶ್ಮೀರ್ ಫೈಲ್ಸ್’ ನಿಜ ಕಥೆ : ಅಕ್ಕಿ ಡ್ರಮ್ ನಲ್ಲಿ ಕೊಲ್ಲಲ್ಪಟ್ಟ ನಿಜವಾದ ಕಾಶ್ಮೀರಿ ಪಂಡಿತ

ದಿ ಕಾಶ್ಮೀರ್ ಫೈಲ್ಸ್’ ರಿಯಲ್ ಸ್ಟೋರಿ : ಅಕ್ಕಿ ಡ್ರಮ್ ನಲ್ಲಿ ಕೊಲ್ಲಲ್ಪಟ್ಟ ನಿಜವಾದ ಕಾಶ್ಮೀರಿ ಪಂಡಿತ ಇವರು 'ದಿ ಕಾಶ್ಮೀರ್ ಫೈಲ್ಸ್’ ಈ ಸಿನಿಮಾದ ಕಥೆಯಲ್ಲಿ… Read More

March 21, 2022

ಹೈಕೋರ್ಟ್ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಬಂಧನ – 14 ದಿನಗಳ ಕಾಲ ಜೈಲು

ಹಿಜಬ್ ತೀರ್ಪು ಪ್ರಕಟಿಸಿದ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರಿಗೆ ಕೊಲೆಬೆದರಿಕೆ ಹಾಕಿದ್ದ ಆರೋಪಿಯನ್ನು ಮಧುರೈ ಪೊಲೀಸರು ಬಂಧಿಸಿದ್ದಾರೆ. ರೆಹಮತ್ತುಲ್ಲಾ ಬಂಧಿತ ಆರೋಪಿ. ಈತ… Read More

March 20, 2022

ಹಿಜಬ್‌ ತೀರ್ಪು ಪ್ರಕಟಿಸಿದ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ – ದೂರು ದಾಖಲು

ಹಿಜಬ್‌ ತೀರ್ಪು ಪ್ರಕಟಿಸಿದ ಹೈಕೋರ್ಟ್‌ ನ್ಯಾಯಾಧೀಶರಿಗೆ ತಮಿಳುನಾಡು ಮೂಲದ ಮತೀಯ ಸಂಘಟನೆಯೊಂದು ಕೊಲೆ ಬೆದರಿಕೆ ಹಾಕಿದೆ. ತೌಹೀದ್‌ ಜಮಾತ್‌ ಸಂಘಟನೆ ಬೆದರಿಕೆ ಹಾಕಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ… Read More

March 20, 2022

ಹಿಜಬ್‌ ನಿಷೇಧದ ಹೈಕೋರ್ಟ್‌ ತೀರ್ಪು ಇಸ್ಲಾಂ ಬಗ್ಗೆ ಭೀತಿ ಹುಟ್ಟುವಂತೆ ಮಾಡಿದೆ: ಇಮ್ರಾನ್‌ ಖಾನ್‌

ಹಿಜಬ್‌ ವಿವಾದದ ವಿಚಾರವಾಗಿ ಕರ್ನಾಟಕ ಹೈಕೋರ್ಟ್‌ ನೀಡಿದ ತೀರ್ಪು ಕುರಿತು ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್‌ ಖಾನ್‌ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬುಧವಾರ ಖೈಬರ್‌ ಪಖ್ತುಂಖ್ವಾದಲ್ಲಿ… Read More

March 17, 2022

ಹಿಜಬ್‌ (Hijab) ಕುರಿತ ಹೈಕೋರ್ಟ್‌ ತೀಪು೯ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ: ವಕ್ಫ್‌ ಬೋರ್ಡ್‌ ಅಧ್ಯಕ್ಷ ಶಫಿ

ಹಿಜಬ್‌ (Hijab) ಸಂಬಂಧಿಸಿದಂತೆ ಹೈಕೋರ್ಟ್‌ ಯಾವ ಆಧಾರದಲ್ಲಿ ತೀರ್ಪು ಕೊಟ್ಟಿದೆ ಎಂಬುದು ಗೊತ್ತಿಲ್ಲ. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ವಕ್ಫ್‌ ಬೋರ್ಡ್‌… Read More

March 15, 2022

ಹಿಜಾಬ್ ವಿವಾದ ಆರಂಭ ಎಲ್ಲಿ ? ಹೈ ಕೋಟ್ ೯ ವಾದ – ಪ್ರತಿವಾದ ತುಣುಕು

ರಾಜ್ಯದಲ್ಲಿ ಹಿಜಬ್ ವಿವಾದದ ಕಿಡಿ ಹೊತ್ತಿದ್ದೇ ಉಡುಪಿಯ ಸರ್ಕಾರಿ ಪಿಯು ಕಾಲೇಜಿನಿಂದ. 2021 ಡಿಸೆಂಬರ್ ತಿಂಗಳಿನಲ್ಲಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಆರು ಮಂದಿ ವಿದ್ಯಾಥಿ೯ಯರು… Read More

March 15, 2022