ರಾಷ್ಟ್ರೀಯ

ಹಿಜಬ್‌ ನಿಷೇಧದ ಹೈಕೋರ್ಟ್‌ ತೀರ್ಪು ಇಸ್ಲಾಂ ಬಗ್ಗೆ ಭೀತಿ ಹುಟ್ಟುವಂತೆ ಮಾಡಿದೆ: ಇಮ್ರಾನ್‌ ಖಾನ್‌

ಹಿಜಬ್‌ ನಿಷೇಧದ ಹೈಕೋರ್ಟ್‌ ತೀರ್ಪು ಇಸ್ಲಾಂ ಬಗ್ಗೆ ಭೀತಿ ಹುಟ್ಟುವಂತೆ ಮಾಡಿದೆ: ಇಮ್ರಾನ್‌ ಖಾನ್‌

ಹಿಜಬ್‌ ವಿವಾದದ ವಿಚಾರವಾಗಿ ಕರ್ನಾಟಕ ಹೈಕೋರ್ಟ್‌ ನೀಡಿದ ತೀರ್ಪು ಕುರಿತು ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್‌ ಖಾನ್‌ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬುಧವಾರ ಖೈಬರ್‌ ಪಖ್ತುಂಖ್ವಾದಲ್ಲಿ… Read More

March 17, 2022

ಹಿಜಬ್‌ (Hijab) ಕುರಿತ ಹೈಕೋರ್ಟ್‌ ತೀಪು೯ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ: ವಕ್ಫ್‌ ಬೋರ್ಡ್‌ ಅಧ್ಯಕ್ಷ ಶಫಿ

ಹಿಜಬ್‌ (Hijab) ಸಂಬಂಧಿಸಿದಂತೆ ಹೈಕೋರ್ಟ್‌ ಯಾವ ಆಧಾರದಲ್ಲಿ ತೀರ್ಪು ಕೊಟ್ಟಿದೆ ಎಂಬುದು ಗೊತ್ತಿಲ್ಲ. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ವಕ್ಫ್‌ ಬೋರ್ಡ್‌… Read More

March 15, 2022

ಹಿಜಾಬ್ ವಿವಾದ ಆರಂಭ ಎಲ್ಲಿ ? ಹೈ ಕೋಟ್ ೯ ವಾದ – ಪ್ರತಿವಾದ ತುಣುಕು

ರಾಜ್ಯದಲ್ಲಿ ಹಿಜಬ್ ವಿವಾದದ ಕಿಡಿ ಹೊತ್ತಿದ್ದೇ ಉಡುಪಿಯ ಸರ್ಕಾರಿ ಪಿಯು ಕಾಲೇಜಿನಿಂದ. 2021 ಡಿಸೆಂಬರ್ ತಿಂಗಳಿನಲ್ಲಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಆರು ಮಂದಿ ವಿದ್ಯಾಥಿ೯ಯರು… Read More

March 15, 2022

ಶಾಲಾ – ಕಾಲೇಜಿನಲ್ಲಿ ಸಮವಸ್ತ್ರ ನಿಯಮ ಕಡ್ಡಾಯ : ಹಿಜಾಬ್ ಧರಿಸುವಂತಿಲ್ಲ – ಸರ್ಕಾರದ ಆದೇಶಕ್ಕೆ ಅಸ್ತು

ಹಿಜಾಬ್ ಇಸ್ಲಾಂ ಅವಿಭಾಜ್ಯ ಅಂಗವಲ್ಲ ಸಮವಸ್ತ್ರ ನಿಯಮ ಕಡ್ಡಾಯ ಜಾರಿ ಮಾಡಿ ಎಂದು ಹೈಕೋರ್ಟ್ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಅಥವಾ ಕೇಸರಿ ಶಾಲು ಹಾಕುವಂತಿಲ್ಲ ರಾಜ್ಯ ಹೈಕೋರ್ಟ್… Read More

March 15, 2022

ಯುದ್ಧಪೀಡಿತ ಉಕ್ರೇನ್‍ನಲ್ಲಿ(Ukraine) ಸಿಲುಕಿದ್ದವರನ್ನು ರಕ್ಷಿಸಿದ ಭಾರತೀಯ ಪೈಲಟ್!

ರಷ್ಯಾ-ಉಕ್ರೇನ್ (Russia - Ukraine) ಯುದ್ಧದ ಮಧ್ಯೆ, ಉಕ್ರೇನ್‍ನ ಪೋಲಿಷ್ ಮತ್ತು ಹಂಗೇರಿಯ ಗಡಿಯಲ್ಲಿ ಸಿಲುಕಿಕೊಂಡಿದ್ದ 800ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸುವ ಮೂಲಕ 24 ವರ್ಷದ… Read More

March 14, 2022

ದಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ ಬೊಮ್ಮಾಯಿ

ಇತ್ತೀಚೆಗೆ ರಿಲೀಸ್ ಆದ​​ ʼದಿ ಕಾಶ್ಮೀರ್‌ ಫೈಲ್ಸ್‌ʼ ಸಿನಿಮಾ ಇಡೀ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಸಿಎಂ ಬಸವರಾಜ್​​ ಬೊಮ್ಮಾಯಿ ಕೂಡ… Read More

March 14, 2022

ವೈದ್ಯೆ ಮೇಲೆ ಗುಂಡಿಟ್ಟ ರಷ್ಯಾ – ಪ್ರಾಣ ತ್ಯಾಗದ ಹಿಂದೆಯೂ ಮನಮಿಡಿಯುವ ಕಥೆ

ಉಕ್ರೇನ್ ಮೇಲೆ ರಷ್ಯಾ ಸೇನೆ ನಡೆಸಿರುವ ಅಮಾನವಿಯ ದಾಳಿ ಮನಕಲಕುವ ದುರಂತ ಜರುಗಿದೆ. ವಲೆರಿಯಾ ಮಕ್ಸೆಟ್ಸ್ಕಾ ( 31) ಎಂಬ ಮಹಿಳೆ ಅನಾರೋಗ್ಯ ಪೀಡಿತ ಅಮ್ಮನಿಗೆ ಔಷಧಿ… Read More

March 13, 2022

IPL -2022 : ಫಾಪ್ ಡುಪ್ಲೆಸಿಸ್ RCB ನಾಯಕನ ಪಟ್ಟ – ಘೋಷಣೆ

IPL ನ 15 ನೇ ಆವೃತ್ತಿಗೆ RCB ತಂಡದ ನಾಯಕನಾಗಿ ಫಾಫ್ ಡುಪ್ಲೆಸಿಸ್ ನೇಮಕ ಮಾಡಲಾಗಿದೆ. ರಾಯಲ್ ಚಾಲೆಂಜರ್ಸ್ ತಂಡವನ್ನು ದಕ್ಷಿಣ ಆಫ್ರಿಕಾ ಮಾಜಿ ನಾಯಕ ಫಾಫ್… Read More

March 12, 2022

ಸ್ಮೃತಿ ಮಂದಾನ, ಕೌರ್ ಶತಕದ ವೈಭವ – ವಿಂಡೀಸ್ ವಿರುದ್ಧ ಭಾರತಕ್ಕೆ 155 ರನ್ ಗಳ ಜಯ

ಮಹಿಳಾ ವಿಶ್ವಕಪ್‍ನ ಮೂರನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾದ ಸ್ಮೃತಿ ಮಂದಾನ ಮತ್ತು ಹರ್ಮನ್‍ಪ್ರೀತ್ ಕೌರ್ ಭರ್ಜರಿ ಶತಕದ ನೆರವಿನಿಂದ ಭಾರತ 155 ರನ್‍ಗಳ… Read More

March 12, 2022

ದೆಹಲಿಯಲ್ಲಿ ಗುಡಿಸಲಿಗೆ ಬೆಂಕಿ: ಏಳು ಮಂದಿ ಸಜೀವ ದಹನ – ಹಲವರಿಗೆ ಗಾಯ

ದೆಹಲಿಯ ಗೋಕುಲ್​ಪುರದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 7 ಮಂದಿ ಸಜೀವ ದಹನವಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಕನಿಷ್ಟ 60 ಕ್ಕೂ ಹೆಚ್ಚು ಗುಡಿಸಲುಗಳು ಬೆಂಕಿಗೆ ಆಹುತಿಯಾಗಿದೆ. ಮಧ್ಯರಾತ್ರಿ… Read More

March 12, 2022