November 15, 2024

Newsnap Kannada

The World at your finger tips!

ರಾಷ್ಟ್ರೀಯ

ಕೊರೋನಾ ಲಾಕ್​ಡೌನ್ ಸಂದರ್ಭದಲ್ಲಿ ಇಡೀ ವಿಶ್ವದ ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ಈ ನಡುವೆ ಏಷ್ಯಾದ ಬಲಿಷ್ಟ ಆರ್ಥಿಕತೆ ಎನಿಸಿಕೊಂಡ ಭಾರತದ ಜಿಡಿಪಿ ಮೌಲ್ಯ ಸಹ ಶೇ.-23.8ಕ್ಕೆ ಕುಸಿದಿದೆ....

ಭಾರತ-ಚೀನಾ ಗಡಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಎರಡೂ ದೇಶಗಳ ಸೇನೆ ಎಲ್ಎಸಿಯಲ್ಲಿ ಸೈನ್ಯ ಜಮಾವಣೆಯಾಗುತ್ತಿದೆ. ಈಗ ಶಾಂತಿ ಮಾತುಕತೆಗಾಗಿ ಉಭಯ ದೇಶಗಳು ಮುಂದಾಗಿ, ಗೌಪ್ಯ ಚರ್ಚೆಯಲ್ಲಿ ತೊಡಗಿವೆ. ಬ್ಲೂಮ್...

ನವೆಂಬರ್‌ನಲ್ಲಿ‌ ರಫೇಲ್ ಯುದ್ಧ ವಿಮಾನಗಳ ಮತ್ತೊಂದು ಬ್ಯಾಚ್ ಬರಲಿದೆ. ರಫೇಲ್ ವಿಮಾನಗಳನ್ನು ಭಾರತಕ್ಕೆ ಹಸ್ತಾಂತರಿಸಲು ಫ್ರಾನ್ಸ್‌ನ ಡಸಾಲ್ಟ್ ಏವಿಯೇಷನ್ ಸಂಸ್ಥೆ ಎಲ್ಲ ತಯಾರಿಯನ್ನೂ ಮಾಡಿಕೊಂಡಿದೆ. ಎರಡನೇ ಬ್ಯಾಚ್...

ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಇಂದಿನಿಂದ ಐದು ದಿನಗಳ ತಿಂಗಳ ಪೂಜೆಗಳು ನಡೆಯಲಿದೆ. ಕೋವಿಡ್ ನಡುವೆಯೂ ಈ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಭಕ್ತರಿಗೆ ಅನುಮತಿ...

ಚೀನಾದ ಪೀಪಲ್ ಲಿಬರೇಷನ್ ಆರ್ಮಿ (ಪಿಎಲ್‌ಎ)ಯು ಟಿಬೇಟ್‌ ಮಿಲಿಟರಿ ಕಮಾಂಡ್‌ ಮಾರ್ಗದರ್ಶನದ ಬ್ರಿಗೇಡ್ 4,300 ಮೀ.ಗಿಂತ ಹೆಚ್ಚು ಎತ್ತರದಲ್ಲಿ ಟ್ರಕ್ ಆಧಾರಿತ ಬಹು ರಾಕೆಟ್ ಚಾಲಿತ ಸಿಡಿಮದ್ದುಗಳ...

ಸದ್ಯಕ್ಕೆ ತಣ್ಣಗಾಗಿದೆ ಎಂದುಕೊಂಡಿದ್ದ ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣದ ತನಿಖೆ ಈಗ ಧಿಡೀರ್ ತಿರುವು ಪಡೆದುಕೊಂಡಿದೆ. ಪ್ರಮುಖ ಡ್ರಗ್ಸ್ ಆರೋಪಿ ಆದಿತ್ಯ ಆಳ್ವಗೋಸ್ಕರ ಹುಡುಕುತ್ತಿದ್ದಾರೆ.‌ ಈ ವೇಳೆಯಲ್ಲಿ ಆದಿತ್ಯ,...

ಕಾಮನ್‌ವೆಲ್ತ್‌ನ ವಿದೇಶಾಂಗ ವ್ಯವಹಾರಗಳ ಸಚಿವರ 20ನೇ ಸಭೆಯಲ್ಲಿ ಪಾಕ್ ಭಾರತಕ್ಕೆ ಪರೋಕ್ಷವಾಗಿ ನೀಡಿದ್ದ ಹೇಳಿಕೆಗೆ ಪ್ರತಿಯಾಗಿ ಭಾರತ ಸರಿಯಾದ ತಿರುಗೇಟು ನೀಡಿದೆ. ಪಾಕಿಸ್ತಾನದ ವಿದೇಶಾಂಗ ಸಚಿವ ಎಸ್.ಎಂ....

ನಿನ್ನೆ ಆ್ಯಪಲ್ ಕಂಪನಿಯು ಮುಂಬರುವ ಭವಿಷ್ಯತ್ತಿಗೋಸ್ಕರ 5-G ಗೆ ಹೊಂದಬಲ್ಲ ಐಫೋನ್ -12 ಮಾದರಿಯ ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿದ ಬೆನ್ನಲ್ಲೇ 81 ಬಿಲಿಯನ್ ಡಾಲರ್‌ಗಳ ನಷ್ಟ ಅನುಭವಿಸಿದೆ...

ಚೆನ್ನೈನ ಪೋಲೀಸ್ ನಿಯಂತ್ರಣ ಕೊಠಡಿಗೆ ತಮಿಳುನಾಡಿನ ನಟ ಧನುಷ್ ಹಾಗೂ ಡಿಎಂಕೆ ಮುಖಂಡ ಹಾಗೂ ನಟ ವಿಜಯಕಾಂತ್ ಮನೆಯಲ್ಲಿ ಬಾಂಬ್‌ಗಳನ್ನು ಇಡಲಾಗಿದೆ ಎಂದು ಹುಸಿ ಕರೆಗಳು ಬಂದಿರುವ...

ಮಥುರಾದ ರಾಮನರತಿ ಆಶ್ರಮದ ಗುರು ಶರಣಾನಂದ ಮಹಾರಾಜ್ ಹಾಗೂ ಶಿಷ್ಯ ವೃಂದದವರಿಗೆ ಆನೆಯ ಮೇಲೆ ಕುಳಿತುಕೊಂಡು ಯೋಗ‌ ಪಾಠ ಹೇಳಿಕೊಡುತ್ತಿದ್ದ ಬಾಬ ರಾಮದೇವ್ ಕೆಳಕ್ಕೆ ಬಿದ್ದ ಘಟನೆಯ...

Copyright © All rights reserved Newsnap | Newsever by AF themes.
error: Content is protected !!