December 22, 2024

Newsnap Kannada

The World at your finger tips!

ರಾಷ್ಟ್ರೀಯ

ನ್ಯೂಸ್ ಸ್ನ್ಯಾಪ್ ನವದೆಹಲಿಕಿಡಿಗೇಡಿಗಳು ದೇಶದ ಪ್ರಧಾನಿ‌ ನರೇಂದ್ರ ಮೋದಿಯವರ ವೈಯಕ್ತಿಕ ವೆಬ್ಸೈಟ್ ಖಾತೆಯ ಟ್ವಿಟರ್ ಅನ್ನೇ ಹ್ಯಾಕ್ ಮಾಡಿದ್ದಾರೆ.ಈ ಕುರಿತಂತೆ ಟ್ವಿಟರ್ ಸಂಸ್ಥೆಯೇ ಪ್ರಕಟನೆಯೊಂದನ್ನು ನೀಡಿ, ಹ್ಯಾಕ್...

118 ನಿಷೇಧ ಹೇರಿದ ಕೇಂದ್ರ   ನ್ಯೂಸ್ ಸ್ನ್ಯಾಪ್ನವದೆಹಲಿಕೇಂದ್ರ ಸರ್ಕಾರ ಜನಪ್ರಿಯ ಆಟ ಪಬ್ಜಿ ಸೇರಿದಂತೆ 100 ಕ್ಕೂ ಹೆಚ್ಚು ಅಪ್ಲಿಕೇಷನ್ ಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ.ಈ...

ನವದೆಹಲಿಸಾಲದ ಮೇಲಿನ ಕಂತುಮೊರಾಟೋರಿಯಂ (ಸಾಲದ ಕಂತು ಮುಂದೂಡಿಕೆ) ಯೋಜನೆಯನ್ನು ಇನ್ನೂ ಎರಡು ವರ್ಷಗಳ ಕಾಲ ಮುಂದೂಡಬಹುದು ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ತನ್ನಸುತ್ತೋಲೆಯಲ್ಲಿ ತಿಳಿಸಿದೆ. ಈ ಕುರಿತು...

ನ್ಯೂಸ್ ಸ್ನ್ಯಾಪ್ನವದೆಹಲಿ:ಸೆಪ್ಟೆಂಬರ್ 30 ರ ತನಕ ಅಂತರಾಷ್ಟ್ರೀಯ ವಿಮಾನ ಯಾನ ಸಂಚಾರವನ್ನು ನಿರ್ಬಂಧಗೊಳಿಸಲಾಗಿದೆ. ದೇಶದಲ್ಲಿ ಈಗಲೂ ಸಹ ಕೊರೋನಾ ಮಾಹಾಮಾರಿ ವ್ಯಾಪಿಸುತ್ತಿರುವಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ವಿಮಾನ ಸಂಚಾರ ಸೇವೆ...

ನವದೆಹಲಿಸೋಮವಾರ ನಿಧನರಾದ ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪಾರ್ಥಿವ ಶರೀರದ ಅಂತ್ಯಸಂಸ್ಕಾರವು ಸಕಲ ಸರ್ಕಾರಿ ಹಾಗೂ ಮಿಲಿಟಿರಿ ಗೌರವಗಳೊಂದಿಗೆ ಲೋದಿರಸ್ತೆಯ ಚಿತಾಗಾರದಲ್ಲಿ ನೆರವೇರಿತು.ಪ್ರಣಬ್ ಪುತ್ರ...

ನವದೆಹಲಿ :ಕೇಂದ್ರ ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ರಾಜೀವ್ ಕುಮಾರ್ ಮಂಗಳವಾರ ನೇಮಕವಾಗಿದ್ದಾರೆ.ಅಶೋಕ್ ಕುಮಾರ್ ಲಾವಾಸ ಅವರು ಏಷಿಯನ್ ಡೆವಲಪ್ ಮೆಂಟ್ ಬ್ಯಾಂಕಿನ ಉಪಾಧ್ಯಕ್ಷರಾಗಿ ನೇಮಕಗೊಂಡ ತರುವಾಯ...

ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಗೆ ಸುಪ್ರೀಂ ಕೋರ್ಟ್ 1 ರು. ದಂಡ ವಿಧಿಸಿ ಸೋಮವಾರ ತೀರ್ಪು ನೀಡಿದೆ.ಈ ತೀರ್ಪು ಪ್ರಕಟವಾದ...

ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ (84) ನವದೆಹಲಿಯಲ್ಲಿ ಸೋಮವಾರ ವಿಧಿವಶರಾದರು.ಕಾಂಗ್ರೆಸ್ ಕಟ್ಟಾಳು ಎಂದೇ ಖ್ಯಾತಿಯಾಗಿ ಪಕ್ಷ ಏಳಿಗೆಗೆ ಸಾಕಷ್ಟು ಶ್ರಮಿಸಿದ್ದ ಪ್ರಣಬ್ ದೇಶದ ಉನ್ನತ...

ಮಹಾರಾಷ್ಟ್ರದ ಮುಂಬಯಿನಲ್ಲಿ ಕುಖ್ಯಾತ ಭೂಗತ ಲೋಕದ ಪಾತಕಿ ಅಬು ಸಲೀಂ ಹೆಸರಿನಲ್ಲಿ ವ್ಯಕ್ತಿಯೊಬ್ಬ ಚಿತ್ರ ನಿರ್ಮಾಪಕ ಹಾಗೂ ನಟ ಮಹೇಶ್ ಮಂಜ್ರೇಕರ್ ಗೆ ಕರೆ ಮಾಡಿ ಕೋಟ್ಯಾಂ...

ಸುಪ್ರೀಂ ಕೋರ್ಟ್ ನೀಡಿದ ಮಹತ್ವದ ತೀರ್ಪಿನಲ್ಲಿ ಯಾವುದೇ ಕಾರಣಕ್ಕೂ ಬಿಹಾರ ವಿಧಾನಸಭೆ ಚುನಾವಣೆ ಯನ್ನು ಸಾಧ್ಯವಿಲ್ಲ ಎಂದು ಹೇಳಿದೆ.ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗ ಕ್ಕೆ ನಿರ್ದೇಶನ...

Copyright © All rights reserved Newsnap | Newsever by AF themes.
error: Content is protected !!