December 23, 2024

Newsnap Kannada

The World at your finger tips!

ರಾಷ್ಟ್ರೀಯ

ಅಗ್ನಿಪಥ್ ನೇಮಕಾತಿ ಯೋಜನೆಗಾಗಿ ಅಗ್ನಿವೀರರ ಮೊದಲ ಬ್ಯಾಚ್‌ನಲ್ಲಿ ಶೇ.20ರಷ್ಟು ಅಭ್ಯರ್ಥಿಗಳು ಮಹಿಳೆಯರಾಗಿರುತ್ತಾರೆ ಎಂದು ಭಾರತೀಯ ನೌಕಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.ಇವರನ್ನು ನೌಕಾಪಡೆಯ ವಿವಿಧ ಭಾಗಗಳಿಗೆ ಮತ್ತು ಶಾಖೆಗಳಿಗೆ ನೇಮಕ...

ಸಾಕ್ಷ್ಯಚಿತ್ರವೊಂದರಲ್ಲಿ ಹಿಂದು ದೇವತೆಗೆ ಅಪಮಾನ ಮಾಡಿರುವ ಘಟನೆ ನಡೆದಿದೆ. ಹಿಂದೂಗಳು ಆರಾಧಿಸುವ ಕಾಳಿ ಮಾತೆಯ ಬಾಯಲ್ಲಿ ಸಿಗರೇಟ್​ ಇಟ್ಟು ತಮಿಳುನಾಡು ನಿರ್ದೇಶಕಿ ಲೀನಾ ಮಣಿಮೇಕಲೈ ಅವಮಾನಿಸಿದ್ದಾರೆ. ಡಾಕ್ಯುಮೆಂಟರಿ...

ಪಾಕಿಸ್ತಾನದಿಂದ ಗಡಿ ದಾಟಿ ಬಂದಿದ್ದ 3 ವರ್ಷದ ಮಗುವನ್ನು ಸುರಕ್ಷಿತವಾಗಿ ಪಾಕ್ ಪಡೆಗಳಿಗೆ BSF ಯೋಧರು ಹಸ್ತಾಂತರಿಸಿದರು. ಆಕಸ್ಮಿಕವಾಗಿ ಗಡಿ ದಾಟಿ ಬಂದಿದ್ದ 3 ವರ್ಷದ ಪಾಕಿಸ್ತಾನದ...

ನೂಪರ್ ಶರ್ಮಾ ಪರ ಮಾಹಾರಾಷ್ಟ್ರದಲ್ಲಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಮತ್ತೊಂದು ಹತ್ಯೆಯಾಗಿದೆ. ಮಹಾರಾಷ್ಟ್ರದ ಅಮರಾವತಿಯಲ್ಲಿ ಮೆಡಿಕಲ್ ಶಾಪ್ ಮಾಲೀಕ ಉಮೇಶ್ ಪ್ರಹ್ಲಾದ್ ರಾವ್ ನೂಪರ್ ಶರ್ಮಾ ಪರವಾಗಿ...

ನಟಿ ಕಂಗನಾ ರಣಾವತ್​ ಅವರ ಕಚೇರಿ 'ಮಣಿಕರ್ಣಿಕಾ' ಕಟ್ಟಡವನ್ನು ಅಲ್ಲಿನ ಪಾಲಿಕೆ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಸೂಚನೆ ಮೇರೆಗೆ ಕಳೆದ ವರ್ಷ ನೆಲಸಮಗೊಳಿಸಿತ್ತು. ಈ ವೇಳೆ...

ಕನ್ಹಯ್ಯ ಹತ್ಯೆ ಖಂಡಿಸಿ ಆರೋಪಿಗಳನ್ನು ಗಲ್ಲಿಗೇರಿಸುವಂತೆ ಕರುನಾಡಿನಲ್ಲೂ ಪ್ರೊಟೆಸ್ಟ್‌ ಜತೆಗೆ ಆಕ್ರೋಶ ಹೆಚ್ಚಾಗುತ್ತಿದೆ. ಇದೀಗ ಸ್ಟಾರ್‌ ಸೆಲೆಬ್ರಿಟಿಗಳೂ ಕನ್ಹಯ್ಯ ಹತ್ಯೆ ಖಂಡಿಸಿ ಪ್ಲೆಕ್ಸ್‌ಗಳನ್ನು ಹಿಡಿದುಕೊಂಡು ಪೋಸ್ಟ್‌ ಹಾಕುವ...

ಸಿಎಂ ಉದ್ಧವ್ ಠಾಕ್ರೆ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯರಿ ಸ್ವೀಕರಿಸಿದ ಬೆನ್ನಲ್ಲೇ ಬಿಜೆಪಿಯಿಂದ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ವೀಕರಿಸಿಲು ಸಿದ್ಧತೆ ನಡೆಸುತ್ತಿದ್ದಾರೆ. ಫಡ್ನವಿಸ್ ಜೊತೆ...

ದೇಶದ ಸಹಕಾರಿ ವಲಯದ ಅತೀ ಸಣ್ಣ ಘಟಕಗಳಾದ ಪ್ರಾಥಮಿಕ ಕೃಷಿ ವಿತರಣ ಸೊಸೈಟಿಗಳನ್ನು (ಪಿಎಸಿಎಸ್‌) ಗಣಕೀಕೃತ ಮಾಡುವ ಮಹತ್ವದ ಪ್ರಸ್ತಾವನೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ...

ಸುಪ್ರೀಂ ಕೋರ್ಟ್ ನಾಳೆ ರಾಜ್ಯಪಾಲರ ಸೂಚನೆಯಂತೆ ವಿಶ್ವಾಸ ಮತ ಯಾಚನೆಗೆ ಸೂಚಿಸಿದ ಬೆನ್ನಲ್ಲೇ, ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಪ್ರಕಟಿಸಿದರು. ಇಂದು ಫೇಸ್ ಬುಕ್ ಲೈವ್...

ನಾಳೆಯೇ (ಜೂನ್ 30) ಬಹುಮತ ಸಾಬೀತು ಪಡಿಸುವಂತೆ ಮಹಾರಾಷ್ಟ್ರ ರಾಜ್ಯಪಾಲರು ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್​​ ಎತ್ತಿ ಹಿಡಿದಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ನಾಳೆಯೇ ಬಹುಮತ...

Copyright © All rights reserved Newsnap | Newsever by AF themes.
error: Content is protected !!