2022ರ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಾರ್ಟಿ 400 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ಪಕ್ಷದ ಮುಖ್ಯಸ್ಥ, ಮಾಜಿ ಸಿಎಂ ಅಖಿಲೇಶ್ ಯಾದವ್ ತಮ್ಮ ಪಕ್ಷದ ರಾಜಕೀಯ ಭವಿಷ್ಯ...
ರಾಷ್ಟ್ರೀಯ
ಮೇಕೆದಾಟು ಯೋಜನೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಮ್ಮತಿ ಹಾಗೂ ತಮಿಳುನಾಡು ಸೇರಿ ಮೂರು ರಾಜ್ಯದ ಅನುಮತಿಯೂ ಅಗತ್ಯ ಎಂದು ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಹೇಳಿದೆ. ಗುರುವಾರ...
ಸಾಮಾಜಿಕ ಜಾಲ ತಾಣ ಬಳಸಿಕೊಂಡು ಐಸಿಸ್ ಉಗ್ರ ಚಟುವಟಿಕೆ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿಎನ್ ಐಎ ( ರಾಷ್ಟ್ರೀಯ ತನಿಖಾ ದಳ) ಬೆಂಗಳೂರು ಮತ್ತು ಮಂಗಳೂರು ಸೇರಿದಂತೆ ದೇಶದ...
ವಿದ್ಯುತ್ ಖಾಸಗೀಕರಣಗೊಳಿಸಲು ವಿದ್ಯುತ್ ಕಾಯ್ದೆ ತಿದ್ದುಪಡಿ ತರುವ ಕೇಂದ್ರದ ನಿರ್ಧಾರ ವಿರೋಧಿಸಿ ಆಗಸ್ಟ್ 10ರಂದು ದೇಶಾದ್ಯಂತ ವಿದ್ಯುತ್ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ವಿದ್ಯುತ್ ಕಂಪನಿಗಳನ್ನು ಸರ್ಕಾರ...
ಸಿಬಿಎಸ್ಸಿ 10ನೇ ತರಗತಿಯ ಪರೀಕ್ಷೆಯಲ್ಲಿ ಶೇ.99.04 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಯಾಗಿದ್ದಾರೆ. ಕೊರೋನಾದಿಂದಾಗಿ 10 ನೇತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿ, ವಿದ್ಯಾರ್ಥಿಗಳ ಯೂನಿಟ್ ಟೆಸ್ಟ್, ಪ್ರಿ ಬೋರ್ಡ್ ಎಕ್ಸಾಂ,...
ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಅಧಿಕೃತವಾಗಿ ಗುಡ್ ಬೈ ಹೇಳಿದ್ದಾರೆ. ತಾವೇ ಹುಟ್ಟು ಹಾಕಿದ್ದ ರಾಜಕೀಯ ಪಕ್ಷವನ್ನೂ ಸಹ ವಿಸರ್ಜನೆ ಮಾಡಿದ್ದಾರೆ ಕಳೆದ ವರ್ಷ ಆರೋಗ್ಯ...
ಕೊರೊನಾ ಸೋಂಕಿನ ಹಿನ್ನೆಲೆ ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯ ಸೋಮವಾರ ಕೆಲವು ನೆರವು ಪರಿಹಾರಗಳನ್ನು ಪ್ರಕಟಿಸಿದೆ. ಈ ಕುರಿತಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ಈ ಹಿಂದೆಯೂ...
ಅಮೇರಿಕಾದ ಕ್ಯಾಲಿಫೋರ್ನಿಯಾ ಬಾರ್ ಕೌನ್ಸಿಲ್‌ನಲ್ಲಿ ಅಟರ್ನಿಯಾಗಿಕುಮಟಾ ತಾಲೂಕು ಕಡೇಕೋಡಿಯ ಯುವತಿ ದಿಶಾ ಭಾಗವತ್ ಪ್ರಮಾಣ ವಚನ ಸ್ವೀಕರಿಸಿದರು. ಬೆಂಗಳೂರಿನ ಉದ್ಯಮಿ, ದಿಶಾ ಎಂಟರ್ ಪ್ರೈಸೆಸ್ ಮಾಲೀಕ ಮಂಜುನಾಥ...
ಕೆಲವೇ ದಿನಗಳಲ್ಲಿ ಅನ್ ಲಾಕ್,ವಾಸ್ತವ ಬದುಕಿನ ಗೇಟ್ ಓಪನ್… ಕುಸಿದ ಭಾರತದ ಮಧ್ಯಮ ವರ್ಗದ ಜನರ ಬದುಕು, ವೈರಸ್ ಜೊತೆಗೆ ಬಯಲಾದ ಅಜ್ಞಾನದ ಅನೇಕ ಮುಖವಾಡಗಳು, ಆಡಳಿತಾತ್ಮಕ...
ದೇಶದಲ್ಲಿ ಜೂನ್ 21 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ವ್ಯಾಕ್ಸಿನ್ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಘೋಷಿಸಿದರು. ಅಂತಾರಾಷ್ಟ್ರೀಯ ಯೋಗ ದಿನವಾದ ಜೂನ್...