ದಕ್ಷಿಣ ಅಮೆರಿಕಾದ ಬೊಲಿವಿಯಾದಲ್ಲಿ ಕಾಲೇಜು ವಿದ್ಯಾರ್ಥಿಗಳ ಎರಡು ಗುಂಪುಗಳ ಮಧ್ಯೆ ಗಲಾಟೆ ಭೀಕರಗೊಂಡು ಕಬ್ಬಿಣದ ಗ್ರಿಲ್ ತುಂಡಾಗಿ ನಾಲ್ಕನೇ ಮಹಡಿಯಿಂದ 12 ವಿದ್ಯಾರ್ಥಿಗಳು ಆಯತಪ್ಪಿ ಕೆಳಗೆ ಬಿದ್ದಿದ್ದು...
ರಾಷ್ಟ್ರೀಯ
ಚೆನ್ನೈ ಯುವಕನೊಬ್ಬ ಮೈಕ್ರೋಸಾಫ್ಟ್ ಆನ್‌ಲೈನ್ ಸೇವೆಗಳಲ್ಲಿದ್ದ ನ್ಯೂನತೆ ಸರಿಪಡಿಸಿ 50 ಸಾವಿರ ಡಾಲರ್ (ಸುಮಾರು 36 ಲಕ್ಷ ರೂ.) ಬಹುಮಾನ ಗೆದ್ದಿದ್ದಾರೆ. ಮೈಕ್ರೋಸಾಫ್ಟ್ ಕಂಪನಿಯ ಆನ್‌ಲೈನ್ ಸೇವೆಗಳಲ್ಲಿದ್ದ...
ಕಾರು ಉತ್ಪಾದಕ ಟೆಸ್ಲಾ ಕಂಪೆನಿಗೆ ಪ್ರೋತ್ಸಾಹ ಧನ ನೀಡಲು ಭಾರತ ಸಿದ್ಧವಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದರು. ಟೆಸ್ಲಾ ಭಾರತದಲ್ಲಿ ಕಾರುಗಳನ್ನು ಕೇವಲ...
ನ್ಯೂಜಿಲೆಂಡ್ ನಲ್ಲಿ ಭಾರಿ ಭೂಕಂಪ ಸಂಭವಿಸಿದೆ.ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆಯ ಭೂ ಕಂಪನ ಉಂಟಾಗಿದೆ. ನ್ಯೂಜಿಲೆಂಡ್ ನ ಪೂರ್ವ ಕರಾವಳಿ ನಾರ್ತ್ ಐಲ್ಯಾಂಡ್ ನಲ್ಲಿ ಭಾರಿ ಭೂಕಂಪನ...
ತಾಜ್ ಮಹಲ್ ನಲ್ಲಿ ಬಾಂಬ್ ಇರುವುದಾಗಿ ಅನಾಮಧೇಯ ಕರೆಯಿಂದಾಗಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ತಾಜ್ ಮಹಲ್ ಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಪ್ರೇಮಸೌಧ ಆಗ್ರಾದ...
ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾದ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ರಾಜಕೀಯದಿಂದ ನಿವೃತ್ತಿ ಹೊಂದುತ್ತಿರುವುದಾಗಿ ಘೋಷಿಸಿ, ತಮಿಳುನಾಡಿನ ರಾಜಕಾರಣಕ್ಕೆ ಬಿಗ್ ಟ್ವಿಸ್ಟ್ ನೀಡಿದ್ದಾರೆ. ಎಐಎಡಿಎಂಕೆಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...
ಪೆಟ್ರೋಲ್ ಮತ್ತು ಡೀಸೆಲ್ ದರ ಪ್ರತಿ ಲೀಟರ್ ಗೆ ಗರಿಷ್ಠ (100 ರುಗಳಷ್ಟು) ಏರಿಕೆ ಆಗಿರುವುದನ್ನು ಕೇಂದ್ರ ಸರ್ಕಾರ ಅಬಕಾರಿ ಸುಂಕ ಕಡಿತಗೊಳಿಸಿ, ದರ ಇಳಿಕೆ ಮಾಡಲು...
ನವದೆಹಲಿಯ ಆರ್ ಆರ್ ಆಸ್ಪತ್ರೆಯಲ್ಲಿ ಬುಧವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೊರೊನಾ ವೈರಸ್ ಲಸಿಕೆಯನ್ನು ಹಾಕಿಸಿಕೊಂಡರು. 60 ವರ್ಷ ಮೇಲ್ಪಟ್ಟವರು ಮತ್ತು 45 ವರ್ಷ ಮೇಲ್ಪಟ್ಟ ಅನಾರೋಗ್ಯ...
ಬಿಬಿಸಿ ಏಷ್ಯನ್ ನೆಟ್ ವರ್ಕ್ ನ 'ಬಿಗ್ ಡಿಬೇಟ್' ರೇಡಿಯೋ ಕಾರ್ಯಕ್ರಮದಲ್ಲಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ ಭಾರತದ ಪ್ರಧಾನಿ ನರೇಂದ್ರ ಮೋದಿ ತಾಯಿಯ ವಿರುದ್ಧ ಅವಾಚ್ಯ ಶಬ್ದಗಳಿಂದ...
ಕೊರೊನಾ ಲಸಿಕೆಯ ಎರಡನೇ ಡೋಸ್ ಪಡೆದ ಬಳಿಕ 45 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಭಿವಾಂಡಿಯ ಸುಖದೇವ್ ಕಿರ್ದತ್ ಮೃತ ವ್ಯಕ್ತಿ. ಇವರು ಕಣ್ಣಿನ...