November 14, 2024

Newsnap Kannada

The World at your finger tips!

ರಾಷ್ಟ್ರೀಯ

ಹಾಸ್ಯ ಕಲಾವಿದೆ ಭಾರತಿ ಸಿಂಗ್ ನಿವಾಸದ ಮೇಲೆ ಎನ್‍ಸಿಬಿ ಅಧಿಕಾರಿಗಳು ಶನಿವಾರ ದಾಳಿ ಮಾಡಿದರು. ಹೆಚ್ಚಿನ ವಿಚಾರಣೆ ಹಿನ್ನೆಲೆ ಭಾರತಿ ಸಿಂಗ್ ಮತ್ತು ಪತಿ ಹರ್ಷ್ ಲಿಂಬಾಚಿಯಾನನ್ನು...

ಎರಡು ಟ್ರಕ್‍ಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಪರಿಣಾಮ 10 ಮಂದಿ ಸಾವನ್ನಪ್ಪಿ, 15 ಮಂದಿ ಗಾಯಗೊಂಡಿರುವ ಘಟನೆ ಗುಜರಾತ್‍ನ ವಡೋದರಾದಲ್ಲಿ ನಡೆದಿದೆ. ಇಂದು ಮುಂಜಾನೆ ವಡೋದರಾದ ವಘೋಡಿಯಾ...

ನಿತೀಶ್ ಕುಮಾರ್ ರ ಜೆಡಿಯು  ಪಕ್ಷ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದರೂ, ನಿತೀಶ್ ಕುಮಾರ್ ನಿರಂತರವಾಗಿ ನಾಲ್ಕನೇ ಬಾರಿಗೆ ಹಾಗೂ...

2014ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರದಲ್ಲಿ ಪ್ರತಿ ವರ್ಷ ಗಡಿಯಲ್ಲಿ ದೀಪಾವಳಿ ಆಚರಣೆ ಮಾಡುತ್ತಾ ಬರುತ್ತಿದ್ದಾರೆ. ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ಮೋದಿ ಅವರು...

ವರಕವಿ ಬೇಂದ್ರೆ ಬದುಕು-ಬರಹ ಕನ್ನಡ ಕಾವ್ಯಲೋಕಕ್ಕೆ ವಿಶಿಷ್ಟ ಶೈಲಿ ಮತ್ತು ಲಯಗಳಮೂಲಕ ನಾದದ ಗುಂಗು ಹಿಡಿಸಿದ ‘ಶಬ್ದ ಗಾರುಡಿಗ ವರಕವಿ ಸಾಧನಕೇರಿಯ ಅನರ್ಘ್ಯರತ್ನ’‘ಕನ್ನಡದ ಟಾಗೋರ್‌ ಸಹಜ ಕವಿ ರಸ ಋಷಿ ಎಂದೆಲ್ಲಾ ಪ್ರಖ್ಯಾತರಾಗಿರುವ ಶ್ರೇಷ್ಠ ಕವಿ  ದ.ರಾ. ಬೇಂದ್ರೆ ತಮ್ಮ ಕಾವ್ಯ ಶಕ್ತಿಯಿಂದ ಉತ್ಸಾಹದ ಚಿಲುಮೆಯನ್ನುಕ್ಕಿಸಿ ನೊಂದಜೀವಕ್ಕೆ ಸಾಂತ್ವನ ನೀಡಿ,  ಪ್ರೀತಿ ಪ್ರೇಮಗಳನ್ನು ಮೂಡಿಸಿ, ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದವರು.   ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆಯಾಗಿರುವದಾರ್ಶನಿಕ ಬೇಂದ್ರೆ ಈ ಯುಗದ ಮಹಾಕವಿ. ಉತ್ತಮವಾಗ್ಮಿ. ಆಡಿದ ಮಾತುಗಳನ್ನೆಲ್ಲಾ ಕವಿತೆಯಾನ್ನಾಗಿಸಬಲ್ಲಚತುರ. ದೇಶಪ್ರೇಮಿ, ದೇಶಭಕ್ತ. ಆಧ್ಯಾತ್ಮದ ವಿಷಯಗಳಲ್ಲಿಒಲವನ್ನು ಹೊಂದಿ, ಅರವಿಂದರ ವಿಚಾರಗಳಲ್ಲಿ ಆಸಕ್ತಿಬೆಳೆಸಿಕೊಂಡ ಯುಗದ ಕವಿ. ಜಾನಪದ ಧಾಟಿಯಿಂದಪ್ರೇರೇಪಿತರಾಗಿ ಜಾನಪದ ಸೊಗಡಿನ ಆಡುಭಾಷೆಯ ದೇಶೀಶೈಲಿಯನ್ನು ಸಮರ್ಥವಾಗಿ ಬಳಸಿಕೊಂಡ ದೇಸೀಯ ಕವಿ. ಸುಶ್ರಾವ್ಯವಾಗಿ ಹಾಡಲು ಪೂರಕವಾಗುವಂತಹ ನಾದಮಾಧುರ್ಯವನ್ನು ತಮ್ಮ  ರಚನೆಗಳಲ್ಲಿ ತುಂಬಿದ ರಸಕವಿ. ‘ರಸವೆ ಜನನ, ವಿರಸವೆ ಮರಣ, ಸಮರಸವೆಜೀವನ’ ...

ಐಎಂಎ ಪ್ರಕರಣದಲ್ಲಿ ಹಣ ಕಳೆದುಕೊಂಡ ಠೇವಣಿದಾರರಿಗೆ ಹಣ ಹಿಂದಿರುಗಿಸುವ ಪ್ರಕ್ರಿಯೆಗೆ ಸರ್ಕಾರ ಕೈ ಹಾಕುವ ಮೂಲಕ ಹಣ ಕಳೆದುಕೊಂಡ ಸಂತ್ರಸ್ತರಿಗೆ ಗುಡ್ ನ್ಯೂಸ್ ನೀಡಿದೆ. ಠೇವಣಿದಾರರು ತಮ್ಮ...

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌  ಆತ್ಮನಿರ್ಭರ್ ಭಾರತ 3.0 ಯೋಜನೆಯಡಿ ಗುರುವಾರ ಬೃಹತ್‌ ಪ್ಯಾಕೇಜ್‌ ಘೋಷಿಸಿದ್ದಾರೆ.  ಕೊರೊನಾ ಲಾಕ್‌ಡೌನ್ ನಂತರ ಕೆಲಸ ಕಳೆದುಕೊಂಡ ದೇಶದ ಲಕ್ಷಾಂತರ ಉದ್ಯೋಗಿಗಳಿಗೆ...

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ಶಾಸಕರ ಪೈಕಿ 194 ಜನ ಕೋಟ್ಯಾಧಿಪತಿಗಳು. 163 ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ಇನ್ನೂ ಬಾಕಿ ಉಳಿದಿವೆ. 2015 ರ ಬಿಹಾರ...

ತೆಲಂಗಾಣದಲ್ಲಿ ಕಾಂಗ್ರೆಸ್ ಗೆ ಮತ್ತೊಂದು ಹೊಡೆತ ಬೀಳುವ ಸಾಧ್ಯತೆಯಿದೆ. ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷೆ ಜನಪ್ರಿಯ ಸಿನಿಮಾ ನಟಿ ವಿಜಯಶಾಂತಿ “ಕೈ” ಪಕ್ಷಕ್ಕೆ ಗುಡ್ ಬೈ...

ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರಿಗೆ ಸುಪ್ರೀಂ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಅರ್ನಾಬ್ ಬಂಧ ಮುಕ್ತ ರಾಗಿದ್ದಾರೆ. ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು...

Copyright © All rights reserved Newsnap | Newsever by AF themes.
error: Content is protected !!