ಟೀಮ್ ಇಂಡಿಯಾ ಈಗ ಚಾಂಪಿಯನ್ಸ್ ಟ್ರೋಫಿ 2025 ಟೂರ್ನಿಯಲ್ಲಿ ಬಲಿಷ್ಠ ಪ್ರದರ್ಶನ ನೀಡುತ್ತಿದ್ದು, ಪ್ರಮುಖ ಆಟಗಾರರು ಭರ್ಜರಿ ಫಾರ್ಮ್‌ಗೆ ಮರಳಿದ್ದಾರೆ. ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಶುಭಮನ್...
ಟೀಮ್ ಇಂಡಿಯಾ ಈಗ ಚಾಂಪಿಯನ್ಸ್ ಟ್ರೋಫಿ 2025 ಟೂರ್ನಿಯಲ್ಲಿ ಬಲಿಷ್ಠ ಪ್ರದರ್ಶನ ನೀಡುತ್ತಿದ್ದು, ಪ್ರಮುಖ ಆಟಗಾರರು ಭರ್ಜರಿ ಫಾರ್ಮ್‌ಗೆ ಮರಳಿದ್ದಾರೆ. ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಶುಭಮನ್...
ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ನಲ್ಲಿ ಭಾರತ ವಿರುದ್ಧ ಸೋತ ಬೆನ್ನಲ್ಲೇ ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ (Steve Smith) ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಆಸೀಸ್...
ದುಬೈ: ಇಲ್ಲಿನ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಮೊದಲ ಸೆಮಿಫೈನಲ್ ಪಂದ್ಯದಲ್ಲಿ, ಭಾರತ ಆಸ್ಟ್ರೇಲಿಯಾದನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿ ಫೈನಲ್‌ಗೆ ಪ್ರವೇಶಿಸಿದೆ. ಟಾಸ್...
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಅಭಿಮಾನಿಗಳು ಕಾದಿರಿಸಿದ ಹೊಸ ನಾಯಕನ ಪ್ರಕಟಣೆಗೆ ಕೊನೆಗೂ ತೆರೆ ಬಿದ್ದಿದೆ. ಫ್ರಾಂಚೈಸಿ ಮ್ಯಾನೇಜ್‌ಮೆಂಟ್ ಸೋಮವಾರ ಅಧಿಕೃತ ಘೋಷಣೆ ಮಾಡಿದ್ದು,...
ಟೀಮ್ ಇಂಡಿಯಾದ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಅಹಮದಾಬಾದ್‌ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಆಕರ್ಷಕ ಆಟ ಪ್ರದರ್ಶಿಸಿದರು. ಈ ಮೂಲಕ ಅವರು ಚಾಂಪಿಯನ್ಸ್ ಟ್ರೋಫಿಗೂ ಮುನ್ನ...
ಮುಂಬೈ: 2025ರ ICC ಚಾಂಪಿಯನ್ಸ್ ಟ್ರೋಫಿಗೆ ಮೊದಲು ಟೀಮ್ ಇಂಡಿಯಾ ದೊಡ್ಡ ಹಿನ್ನಡೆಯನ್ನು ಎದುರಿಸಿದೆ. ಪ್ರಮುಖ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹೊರಗುಳಿದಿದ್ದಾರೆ....
ಬೆಂಗಳೂರು: ಫೆಬ್ರವರಿ 8ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) 11ನೇ ಆವೃತ್ತಿಯ ಉದ್ಘಾಟನೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಟ ಕಿಚ್ಚ ಸುದೀಪ್ ಉಪಮುಖ್ಯಮಂತ್ರಿ...
ಮುಂಬೈನಲ್ಲಿ ಶನಿವಾರ (ಫೆ. 1) ನಡೆದ ಬಿಸಿಸಿಐ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾರತೀಯ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರಿಗೆ ಕರ್ನಲ್ ಸಿ.ಕೆ. ನಾಯುಡು ಜೀವಮಾನ ಸಾಧನೆ...
ವಡೋದರ (ಜನವರಿ 18): ದೇಶೀಯ ಕ್ರಿಕೆಟ್‌ನಲ್ಲಿ ಮತ್ತೊಮ್ಮೆ ಕರ್ನಾಟಕ ತನ್ನ ಗತವೈಭವವನ್ನು ಮರುಕಳಿಸಿದೆ. 2025ರ ವಿಜಯ್ ಹಜಾರೆ ಟ್ರೋಫಿ ಫೈನಲ್‌ನಲ್ಲಿ ವಿದರ್ಭ ವಿರುದ್ಧ 36 ರನ್ ಗೆಲುವು...