ರಾಜ್‌ಕೋಟ್: ಐರ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಇತಿಹಾಸ ನಿರ್ಮಿಸಿದೆ. 50 ಓವರ್‌ಗಳಲ್ಲಿ ಕೇವಲ 5 ವಿಕೆಟ್ ಕಳೆದು 435 ರನ್...
ರಾಜ್‌ಕೋಟ್: ಐರ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಇತಿಹಾಸ ನಿರ್ಮಿಸಿದೆ. 50 ಓವರ್‌ಗಳಲ್ಲಿ ಕೇವಲ 5 ವಿಕೆಟ್ ಕಳೆದು 435 ರನ್...
ನಟನಾಗಿ ಯಶಸ್ಸು ಕಂಡ ನಂತರ, ತಮ್ಮ ವೈಯಕ್ತಿಕ ಆಸೆ ಮತ್ತು ಕನಸುಗಳನ್ನು ಪೂರೈಸುವ ಸಲುವಾಗಿ ಇತರ ಕ್ಷೇತ್ರಗಳಲ್ಲಿ ಶ್ರಮಿಸುವುದು ಅಪರೂಪ. ಈ ದಾರಿಯಲ್ಲಿ ತಮಿಳು ಚಿತ್ರರಂಗದ ಖ್ಯಾತ...
ನವದೆಹಲಿ: ಮಾಜಿ ಕ್ರಿಕೆಟಿಗ ದೇವಜಿತ್ ಸೈಕಿಯಾ ಅವರನ್ನು BCCI (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ನೂತನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಮಧ್ಯಂತರ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಸೈಕಿಯಾ:ಡಿಸೆಂಬರ್...
ಪ್ರತಿ ವರ್ಷ ಕ್ರೀಡಾ ಕ್ಷೇತ್ರದಲ್ಲಿ ಶ್ರೇಷ್ಠ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಧ್ಯಾನ್ ಚಂದ ಖೇಲ್ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ಈ ಬಾರಿ ನಾಲ್ವರು ಪ್ರತಿಭಾವಂತ ಕ್ರೀಡಾಪಟುಗಳಿಗೆ...
ಫೆಬ್ರವರಿ 23ರಂದು ಭಾರತ - ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ ದೆಹಲಿ: ICC ಪುರುಷರ ಚಾಂಪಿಯನ್ಸ್ ಟ್ರೋಫಿ 2025ರ ಸಂಪೂರ್ಣ ವೇಳಾಪಟ್ಟಿಯನ್ನು ಮಂಗಳವಾರ ಪ್ರಕಟಿಸಲಾಗಿದೆ. ಫೆಬ್ರವರಿ 23ರಂದು ದುಬೈನಲ್ಲಿ...
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದ್ದು, ಸರಣಿಯು 1-1 ಅಂತರದಲ್ಲಿ ಮುಂದುವರಿದಿದೆ. ಗಾಬಾ ಮೈದಾನದಲ್ಲಿ ನಡೆದ ಈ...
ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಮತ್ತು ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಇದೇ ಡಿ.22 ರಂದು ಉದಯಪುರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಭಾನುವಾರ ಡಿ.01 ರಂದು...
ಪರ್ತ್: ಭಾರತ ಕ್ರಿಕೆಟ್ ತಂಡವು ಪ್ರಥಮ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯ ವಿರುದ್ಧ ಭರ್ಜರಿ 295 ರನ್‌ಗಳ ಅಂತರದಲ್ಲಿ ಜಯ ಸಾಧಿಸಿದ್ದು, ಈ ಗೆಲುವಿನಿಂದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್...
ಪರ್ತ್:ಪರ್ತ್‌ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ನಾಯಕ ಜಸ್‌ಪ್ರೀತ್ ಬೂಮ್ರಾ ತನ್ನ ನೇತೃತ್ವದ ಪಂದ್ಯದಲ್ಲಿಯೇ ಐದು ವಿಕೆಟ್‌ಗಳ ಅಮೋಘ ಸಾಧನೆ ಮಾಡಿ ಗಮನಸೆಳೆದಿದ್ದಾರೆ. ಬೂಮ್ರಾ, ಈ...