2020ರ ಏಪ್ರಿಲ್ 24ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸ್ವಾಮಿತ್ವ ಯೋಜನೆಯನ್ನು ಪರಿಚಯಿಸಿದ್ದಾರೆ. ಈಗ ಆ ಯೋಜನೆಯ ಮೂಲಕ ಹಳ್ಳಿಗಳಲ್ಲಿರುವ ಜನರಿಗೆ ಆಸ್ತಿ ಕಾರ್ಡ್ ವಿತರಿಸಲು ಮುಂದಾಗಿದ್ದಾರೆ....
ರಾಷ್ಟ್ರೀಯ
ದೇಶದ ಎಲ್ಲ ನಾಗರಿಕರಿಗೂ ಮತದಾನದ ಹಕ್ಕನ್ನು ನೀಡಲೇಬಾರದು. ಸರ್ವಾಧಿಕಾರಿ ಆಡಳಿತವೇ ಶ್ರೇಷ್ಠ ಎಂದು ತೆಲುಗಿನ ನಟ ವಿಜಯ್ ದೇವರಕೊಂಡ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಈ ಹೇಳಿಕೆ ನೀಡಿರುವ ಅವರು,...
ಭಾರತದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರ ಗುಂಪಿನಿಂದ ಭಾರತದ ಸೇನೆ ಅಪಾರ ಶಸ್ತ್ರಾಸ್ತ್ರ, ಮದ್ದುಗುಂಡು ವಶಪಡಿಸಿಕೊಂಡಿದೆ. ಜಮ್ಮು ಕಾಶ್ಮೀರದ ಪಿಓಕೆ(ಪಾಕ್ ಆಕ್ರಮಿತ ಕಾಶ್ಮೀರ್)ಯ ಹತ್ತಿರದಲ್ಲಿರುವ...
ಪಾಕ್‌ನ ಐಎಸ್‌ಐ(ಇಂಟರ್ ಸರ್ವೀಸಸ್ ಇಂಟಲಿಜೆನ್ಸ್)ಗೆ ಭಾರತದ ಯುದ್ಧ ವಿಮಾನಗಳ ಮಾಹಿತಿಯನ್ನು ನೀಡಿ, ದೇಶದ್ರೋಹವೆಸಗುತ್ತಿದ್ದ ಹೆಚ್‌ಎಎಲ್(ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್)ನ ಉದ್ಯೋಗಿಯನ್ನು ಮಹಾರಾಷ್ಟ್ರದ ನಾಸಿಕ್‌ನ ರಾಜ್ಯ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್)ನ...
ಕರೋನಾ ಕಾರಣಕ್ಕಾಗಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಭಾರತೀಯ ರೈಲ್ವೆಯು ಹಲವು ನಿಯಮಗಳನ್ನು ಕಾಲ ಕಾಲಕ್ಕೆ ಬದಲಾಯಿಸುತ್ತಿದೆ. ಇದೀಗ ಭಾರತೀಯ ರೈಲ್ವೆಯ ಟಿಕೆಟ್ ರಿಸರ್ವೇಶನ್ ನಿಯಮದಲ್ಲಿ ಕೂಡ ಬದಲಾವಣೆಗೆ ಮುಂದಾಗಿದೆ....
ಆರ್ಥಿಕ ಮುಗ್ಗಟ್ಟಿನಿಂದ ತತ್ತರಿಸುತ್ತಿರುವ ಉದ್ಯಮಗಳು, ಕೈಗಾರಿಕೆಗಳು ಹಾಗೂ ಇನ್ನು ಇತರೆ ಆರ್ಥಿಕ ಚಟುವಟಿಕೆಗಳನ್ನು ನಡೆಸುವ ವ್ಯಾಪಾರಸ್ಥರಿಗೆ ಆರ್‌ಬಿಐ ಬಡ್ಡಿ ದರಗಳನ್ನು ಬದಲಾವಣೆ ಮಾಡುವುದಿಲ್ಲವೆಂದು ಘೋಷಿಸಿದೆ. ಕೊರೋನಾ ಕಾರಣದಿಂದ...
ಇತ್ತೀಚಿನ ದಿನಗಳಲ್ಲಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವು 'ಅತ್ಯಂತ ದುರುಪಯೋಗಪಡಿಸಿಕೊಂಡ ಹಕ್ಕು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ತಬ್ಲೀಘಿ ಜಮಾತ್ ಸಭೆಯ ಮೇಲೆ...
ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಖಾತೆ ಸಚಿವ ರಾಮ್ ವಿಲಾಸ್ ಪಾಸ್ವಾನ್(74) ಗುರುವಾರ ನಿಧನರಾದರು. ಆ ಬಗ್ಗೆ ಪುತ್ರ ಚಿರಾಗ್ ಪಾಸ್ವಾನ್ ಟ್ವೀಟ್...
ಹತ್ರಾಸ್ ಪ್ರಕರಣದದಲ್ಲಿ ಬಂಧಿತನಾಗಿರುವ ಪ್ರಮುಖ ಆರೋಪಿ ಸಂದೀಪ್ ಎಸ್‍ಪಿಗೆ ಪತ್ರ ಬರೆದಿರುವ ವಿಚಾರ ಬೆಳಕಿಗೆ ಬಂದಿದೆ. ಈ ಪತ್ರದಲ್ಲಿ ತಾನು ನಿರ್ದೋಷಿ. ನಿಷ್ಪಕ್ಷಪಾತ ತನಿಖೆ ನಡೆಯಬೇಕೆಂದು ಸಂದೀಪ್...
ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಿಎಂ ರಿಲೀಫ್ ಫಂಡ್ ಖಾತೆಯಿಂದ 58 ಕೋಟಿ ರೂಪಾಯಿಗಳ ಹಣ ದೋಚಲು ಪ್ರಯತ್ನ ನಡೆದಿದೆ. ಹಣವನ್ನು ದೋಚಲು ಮುಂದಾಗಿದ್ದು...