December 26, 2024

Newsnap Kannada

The World at your finger tips!

ರಾಷ್ಟ್ರೀಯ

ನ್ಯಾಷನಲ್ ವಾಟರ್ ಡೆವಲಪ್‌ಮೆಂಟ್ ಏಜೆನ್ಸಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ...

ಬಹುಭಾಷಾ ನಟ ಶರತ್ (70) ಬಾಬು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯ ಹಿನ್ನೆಲೆಯಲ್ಲಿ ಚೆನ್ನೈನ ಖಾಸಗಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಶರತ್ ಬಾಬು ಅವರು...

ದೆಹಲಿಯಲ್ಲಿ ರಾಕ್ಷಸರು ಮುಕ್ಕಿತಿಂದ ಯುವತಿ ನಿರ್ಭಯಾಳ ಸಹೋದರನನ್ನು ಯಾರಿಗೂ ಗೊತ್ತಾಗದಂತೆ ಪೈಲಟ್ ತರಬೇತಿ ಕೊಡಿಸಿದ ಪೈಲಟ್ ಆಗಲು ಸಹಕಾರ ನೀಡಿದ ರಾಹುಲ್ ಗಾಂಧಿ ಇದುವರೆಗೂ ಆ ಸತ್ಯವನ್ನು...

ನನ್ನ ಹೆಸರು ಸಾವರ್ಕರ್ ಅಲ್ಲ, ನಾನು ಗಾಂಧಿ. ನಾನು ಕ್ಷಮೆ ಕೇಳುವುದಿಲ್ಲ ಎಂದು ಬಿಜೆಪಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಿರುಗೇಟು ನೀಡಿದರು. ಸಂಸದ ಸ್ಥಾನದಿಂದ ರಾಹುಲ್...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೋಷಿ ಎಂದು ಸೂರತ್ ಜಿಲ್ಲಾ ಕೋರ್ಟ್‌ ತೀರ್ಪು ನೀಡಿ 2 ವರ್ಷ...

ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ 13 ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶಿಸಿದ್ದಾರೆ 1) ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ರಮೇಶ್ ಬೈಸ್ 2)...

ಕೇಂದ್ರ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ 5 ರಿಂದ 7 ಲಕ್ಷದವರೆಗೆ ಯಾವುದೇ ಟ್ಯಾಕ್ಸ್ ಇಲ್ಲ ಎಂದು ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್​ ಘೋಷಿಸಿದ್ದಾರೆ....

ಪೊಲೀಸ್ ಎಎಸ್ ಐ ನಿಂದಲೇ ಗುಂಡಿನ ದಾಳಿಗೆ ಒಳಗಾಗಿದ್ದ ಒಡಿಶಾ ರಾಜ್ಯದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ ನಿಧನರಾದರು. ಒಡಿಶಾದ ಝಾರಸುಗುಡ ಜಿಲ್ಲೆಯ ಬ್ರಜರಾಜನಗರ್​ನ ಗಾಂಧಿ...

ದೇಶದ ಭವಿಷ್ಯ ಯುವಕರ ಮೇಲೆ ನಿಂತಿದೆ. ಇಂದು ಯುವಕರಿಗೆ ಬಹಳ ವಿಶೇಷ ದಿನ. ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ. ಎಂದು ಯುವಕರಿಗೆ ಪ್ರಧಾನಿ ಮೋದಿ...

ಶತಾಯುಷಿ , ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್ ಶುಕ್ರವಾರ ಬೆಳಗಿನ ಜಾವ ನಿಧನರಾದರು. ಕಳೆದ ಎರಡು ದಿನಗಳಿಂದ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿ,...

Copyright © All rights reserved Newsnap | Newsever by AF themes.
error: Content is protected !!