January 10, 2025

Newsnap Kannada

The World at your finger tips!

ರಾಷ್ಟ್ರೀಯ

ನವದೆಹಲಿ : ತಮಿಳುನಾಡಿಗೆ ಮತ್ತೆ ನಿತ್ಯ 15 ದಿನಗಳ ಕಾಲ 3 ಸಾವಿರ ಕ್ಯೂಸಕ್ ನೀರು ಹರಿಸಲು ಸಿ ಡಬ್ಲ್ಯೂ ಆರ್ ಸಿ ಕರ್ನಾಟಕಕ್ಕೆ ಸೂಚಿಸಿದೆ. ನವದೆಹಲಿಯಲ್ಲಿ...

ಚೆನ್ನೈ: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ ತಮಿಳುನಾಡು ವಿಧಾನಸಭೆಯಲ್ಲಿ ಇಂದು ನಿರ್ಣಯ ಅಂಗೀಕರಿಸಲಾಯಿತು. ಮುಖ್ಯಮಂತ್ರಿ...

ರಾಜಸ್ಥಾನ, ಛತ್ತೀಸ್ ಗಢ, ಮಧ್ಯಪ್ರದೇಶ, ಮಿಜೋರಾಂ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಸೋಮವಾರ ಪ್ರಕಟಿಸಿದೆ. ಬಹು ನಿರೀಕ್ಷಿತ ಚುನಾವಣೆಗಳು ನವೆಂಬರ್ 7, 2023...

ಚಂದ್ರಯಾನ-3 ಮತ್ತು ಆದಿತ್ಯ ಎಲ್‌1 ಯಶಸ್ಸಿನ ಬಳಿಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಮಾನವಸಹಿತ ಬಾಹ್ಯಾಕಾಶ ಯಾನಕ್ಕೆ ಸಜ್ಜಾಗುತ್ತಿದೆ. 2024ರಲ್ಲಿ ಮಾನವರನ್ನು ಕೊಂಡೊಯ್ಯಲು ಸಜ್ಜಾಗಿರುವ ಗಗನಯಾನ ಬಾಹ್ಯಾಕಾಶ...

ಮುಂಬೈ: ಆರ್‍ಬಿಐ ರೆಪೋ ದರವನ್ನು ಸತತ ನಾಲ್ಕನೇ ಬಾರಿಯೂ ಶೇಕಡಾ 6.5ರಷ್ಟರಲ್ಲಿಯೇ ಯಥಾಸ್ಥಿತಿ ಉಳಿಸಿಕೊಂಡಿದೆ. ಕೇಂದ್ರ ಬ್ಯಾಂಕ್‍ನ ಹಣಕಾಸು ನೀತಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ...

ನವದೆಹಲಿ: ನವರಾತ್ರಿ ಮತ್ತು ದೀಪಾವಳಿ ನಡುವೆ ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳಿಗೆ ಡಿಎ ಹೆಚ್ಚಳವನ್ನು ಘೋಷಿಸುವ ಸಾಧ್ಯತೆ ಇದೆ . ಡಿಎ ಹೆಚ್ಚಳವು ಜುಲೈ 1, 2023...

ನವದೆಹಲಿ : ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ಇದೀಗ ‘ನಾರಿ ಶಕ್ತಿ ವಂದನ್ ಅಧಿನಿಯಮ್’ ಕಾನೂನಾಗಿ ಬದಲಾಗಿದೆ. ಈ ಕಾನೂನು ಜಾರಿಯಾದ...

ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯಲ್ಲಿ 'ಭಾರತ್ ಡ್ರೋನ್ ಶಕ್ತಿ -2023' ಪ್ರದರ್ಶನವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಿದರು. IAF ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ...

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿರುವ ಕಾಂಗ್ರೆಸ್‌ ಸೋಲಿಸಲು ಬಿಜೆಪಿ ನೇತೃತ್ವದ NDA ಒಕ್ಕೂಟಕ್ಕೆ ಜೆಡಿಎಸ್‌ JDS ಅಧಿಕೃತವಾಗಿ ಸೇರ್ಪಡೆಯಾಗಿದೆ. 2024ರ ಲೋಕಸಭಾ ಚುನಾವಣೆಗೆ ಜೆಡಿಎಸ್‌ ಬಿಜೆಪಿ ಜೊತೆ ಮೈತ್ರಿ...

ಮಧ್ಯಪ್ರದೇಶ : "ಏಕತ್ಮಾತಾ ಕಿ ಪ್ರತಿಮಾ" ಆದಿ ಶಂಕರಾಚಾರ್ಯರ ಪರಂಪರೆ ಮತ್ತು ಆಳವಾದ ಬೋಧನೆಗಳಿಗೆ ಸ್ಮಾರಕ ಗೌರವವನ್ನು ನೀಡುತ್ತದೆ, ಇದು ಏಕತೆ ಮತ್ತು ಆಧ್ಯಾತ್ಮಿಕತೆಯನ್ನು ಸಂಕೇತಿಸುತ್ತದೆ. ಆದಿ...

Copyright © All rights reserved Newsnap | Newsever by AF themes.
error: Content is protected !!