ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯ ಬಾಬಾ ಬೈದ್ಯನಾಥ ದೇವಸ್ಥಾನದ ಸಮೀಪವಿರುವ ತ್ರಿಕುಟ್ ಬೆಟ್ಟಗಳಲ್ಲಿನ ರೋಪ್‌ವೇಯಲ್ಲಿ ಒಂದೆರಡು ಕೇಬಲ್ ಕಾರುಗಳು ಪರಸ್ಪರ ಡಿಕ್ಕಿ ಹೊಡೆದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು...
ರಾಷ್ಟ್ರೀಯ
ಗುಜರಾತ್‌ನ ಭರೂಚ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದು ಮುಂಜಾನೆ ವೇಳೆ ಸ್ಫೋಟಗೊಂಡು , 6 ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಗುಜರಾತ್‌ನ ಭರೂಚ್ ಜಿಲ್ಲೆಯ ಜರುಗಿದೆ. ಅಹಮದಾಬಾದ್‌ನಿಂದ ದಹೇಜ್...
ರಾಮನವಮಿ ದಿನವಾದ ನಿನ್ನೆ ಹಾಸ್ಟಲ್‍ನಲ್ಲಿ ಜೆಎನ್‍ಯು (JNU) ಮತ್ತು ಎಡಪಂಥೀಯರ ನಡುವೆ ಉಂಟಾದ ಸಂಘರ್ಷದಲ್ಲಿ ಹಲವು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದೆ. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ(ಜೆಎನ್‍ಯುಎಸ್‍ಯು)...
ಈ ಬಾರಿ ಬೇಸಿಗೆ ಭಯಂಕರವಾಗಿ ಕಾಡಲಿದೆ . ಅದರಲ್ಲೂ ಕೆಲವು ರಾಜ್ಯಗಳಲ್ಲಿ ಗರಿಷ್ಠ ತಾಪಮಾನ 45-ಡಿಗ್ರಿ ಅಧಿಕವಾಗಲಿದೆ. ಇದರ ಜೊತೆಗೆ ಬಿರುಸಾದ ಬಿಸಿಗಾಳಿ ಬೀಸಲಿದೆ. ಒಣ ಹವೆಯಿಂದಾಗಿ...
ಚೀನಾ ದೇಶದ ಶಾಂಘೈನಗರದಲ್ಲಿ ಕೋವಿಡ್ ತೀವ್ರ ಹೆಚ್ಚಳವಾಗಿ ಹಿರಿಯ ನಾಗರಿಕರ ಸರಣಿ ಸಾವುಗಳು ಸಂಭವಿಸುತ್ತಿದೆ. ಈ ಬೆನ್ನಲ್ಲೇ ಭಾರತದಲ್ಲೇ 5 ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗಿ ನಾಲ್ಕನೇ...
ಕಳೆದ ಮಧ್ಯರಾತ್ರಿ ಪಾಕಿಸ್ತಾನದಲ್ಲಿ ನಡೆದ ರಾಕೀಯ ಹೈ ಡ್ರಾಮಾದಲ್ಲಿ ಇಮ್ರಾನ್ ಖಾನ್ ಸೇರಿ ಸ್ಪೀಕರ್ , ಡೆಪ್ಯೂಟಿ ಸ್ಪೀಕರ್ ಎಲ್ಲರೂ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದರು. ಈ...
ಭಾರತೀಯ ಮೂಲದ ವಿದ್ಯಾರ್ಥಿಯನ್ನು ದುಷ್ಕರ್ಮಿಯೊಬ್ಬ ಗುಂಡಿಟ್ಟು ಬರ್ಬರವಾಗಿ ಕೊಂದ ಘಟನೆ ಕೆನಡಾದ ಟೊರಂಟೊದಲ್ಲಿ ನಡೆದಿದೆ. ಉತ್ತರ ಪ್ರದೇಶದ ಗಾಜಿಯಾಬಾದ್ ನಿವಾಸಿಯಾದ ಕಾರ್ತಿಕ್ ವಾಸುದೇವ್ ಮೃತ ವಿದ್ಯಾರ್ಥಿ. ಕಾರ್ತಿಕ್...
ಕೊರೊನಾ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ರದ್ದು ಮಾಡಲಾಗಿದ್ದ ಅಮರನಾಥ ಯಾತ್ರೆಗೆ ಈ ವರ್ಷ ಚಾಲನೆ ನೀಡಲಾಗುವುದು. ಏಪ್ರಿಲ್ 11 ರಿಂದ ಅಮರನಾಥ ಯಾತ್ರೆಗೆ ಭಕ್ತಾದಿಗಳು ನೋಂದಣಿ ಮಾಡಿಕೊಳ್ಳಬಹುದು...
ಅಲ್‌ಖೈದಾ ಸಂಘಟನೆಯನ್ನು ನಿಷೇಧ ಮಾಡಲಾಗಿದೆ. ಬ್ಯಾನ್ ಆದ ನಂತರ ಈ ವೀಡಿಯೋ ಎಲ್ಲಿಂದ ಬಂತು? ಹೇಗೆ ಬಂತು? ಕರ್ನಾಟಕದ ಮಂಡ್ಯ ಮೂಲದ ಮುಸ್ಕಾನ್‌ವರೆಗೂ ಹೇಗೆ ಬಂತು ಎನ್ನುವುದನ್ನು...
ಉತ್ತರಪ್ರದೇಶದ ಎಲ್ಲಾ ಜೈಲುಗಳಲ್ಲಿ ಇನ್ನು ಮುಂದೆ ಗಾಯತ್ರಿ ಮಂತ್ರ ಮತ್ತು ಮಹಾ ಮೃತ್ಯುಂಜಯ ಮಂತ್ರಗಳು ಮೊಳಗಲಿವೆ. ಜೈಲಿನಲ್ಲಿರುವ ಖೈದಿಗಳ ಮಾನಸಿಕ ಶಾಂತಿಗಾಗಿ ಈ ಮಂತ್ರಗಳನ್ನು ಮೊಳಗಿಸಲಾಗುತ್ತದೆ ಎಂದು...