January 11, 2025

Newsnap Kannada

The World at your finger tips!

ರಾಷ್ಟ್ರೀಯ

ಪಂಜಾಬ್ ಸಿಎಂ ಚರಣಜಿತ್ ಸಿಂಗ್ ಚನ್ನಿಗೆ ಸಹೋದರಿಯ ಮಗನನ್ನ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬಂಧಿಸಿದ್ದಾರೆ. ಚನ್ನಿ ಸೋದರಳಿಯ ಭುಪೇಂದರ್ ಸಿಂಗ್ ಹನಿಯನ್ನ ಅಕ್ರಮ ಮರಳುಗಾರಿಕೆ ಪ್ರಕರಣದಲ್ಲಿ...

ತಮಿಳುನಾಡಿನಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಪಕ್ಷಗಳು ಹಲವು ವಾರ್ಡ್​​ಗಳಲ್ಲಿ ತೃತೀಯ ಲಿಂಗಿಗಳಿಗೆ ಟಿಕೆಟ್ ನೀಡಿವೆ. ತಮಿಳುನಾಡಿನ 12,838 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ....

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಇಂದು ದೆಹಲಿ-ಮೀರತ್ ಇ-ವೇನಲ್ಲಿ ಛಜರ್ಸಿ ಟೋಲ್ ಬಳಿ ಜರುಗಿದೆ. ಉತ್ತರಪ್ರದೇಶದ ಮೀರತ್ ನಲ್ಲಿ...

ಉತ್ತರ ಪ್ರದೇಶದ ಚುನಾವಣೆಗಾಗಿ ಕಾಂಗ್ರೆಸ್​ ಅಭ್ಯರ್ಥಿಗಳ ಪರ ಲಖನೌನಲ್ಲಿ ಮತ ಯಾಚಿಸಲು ಮನೆ ಮನೆಗೆ ತೆರಳಿದ್ದ ವೇಳೆ ಕನ್ಹಯ್ಯ ಕುಮಾರ್​ಗೆ ಮಸಿ ಬಳಿಯುವ ಪ್ರಯತ್ನ ನಡೆದಿದೆ. ಆದರೆ...

2022-23?ಸಾಲಿನ ಬಜೆಟ್‌ನ ಆದಾಯ ತೆರಿಗೆ ಮಿತಿಯಲ್ಲಿ ಯಾವುದೇ ಬದಲಾವಣೆಯನ್ನು ಮಾಡಿಲ್ಲ. ನಿರ್ಮಲಾ ಸೀತಾರಾಮನ್ ಮಂಗಳವಾರ ಮಂಡಿಸಿದ ಬಜೆಟ್ ನಲ್ಲಿಆದಾಯ ತೆರಿಗೆ ಪದ್ಧತಿಯಲ್ಲಿ ಬದಲಾವಣೆ ಬಗ್ಗೆ ಹೆಚ್ಚು ನಿರೀಕ್ಷೆ...

ಡಿಜಿಟಲ್ ಕರೆನ್ಸಿಯನ್ನು ಪರಿಚಯಿಸೋದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿಯ ಬಜೆಟ್​ನಲ್ಲಿ ಪ್ರಕಟಿಸಿದ್ದಾರೆ. ಐಟಿ ರಿಟರ್ನ್ಸ್ ಫೈಲ್ ಮಾಡಲು ಹೊಸ ನಿಯಮ ಕೂಡ ಜಾರಿಯಾಗಲಿದೆ. 2...

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಸಂಸತ್ ನಲ್ಲಿ ಮಂಗಳವಾರ 2022-23ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದರು. ಸತತ 4ನೇ ಬಾರಿಗೆ ನಿರ್ಮಲಾ ಸೀತಾರಾಮನ್ ಬಜೆಟ್ ಹಲವಾರು...

69 ವರ್ಷಗಳ ಕಾಲ ಭಾರತ ಸರ್ಕಾರದ ಅಧೀನದಲ್ಲಿದ್ದ ಏರ್​ ಇಂಡಿಯಾ ಸಂಸ್ಥೆ ಇಂದು ಟಾಟಾ ಸಮೂಹಕ್ಕೆ ಅಧಿಕೃತವಾಗಿ ಅಧೀನವಾಗಿದೆ. ಮಾರಾಟ ಪ್ರಕ್ರಿಯೆಯ ಬಿಡ್ಡಿಂಗ್​​ನಲ್ಲಿ 18,718 ಕೋಟಿ ರುಗೆ...

ಆಂಧ್ರಪ್ರದೇಶದಲ್ಲಿ ಆಡಳಿತ ಸುಧಾರಣೆ ತರಲು ಸಿಎಂ ಜಗನ್ ಮೋಹನ್ ರೆಡ್ಡಿ ಸರ್ಕಾರ ಬುಧವಾರ ಬೆಳಿಗ್ಗೆ 13 ಹೊಸ ಜಿಲ್ಲೆಗಳ ರಚನೆ ಮಾಡಿ ಅಧಿಸೂಚನೆಯನ್ನು ಹೊರಡಿಸಿದೆ. ಆಡಳಿತವನ್ನು ಸರಾಗಗೊಳಿಸಲು...

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ಭಾರತೀಯ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಬುದ್ಧದೇವ್ ಭಟ್ಟಾಚಾರ್ಯ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ್ದಾರೆ. ಬುದ್ಧದೇವ್ ಭಟ್ಟಾಚಾರ್ಯ ಈ ಕುರಿತಂತೆ...

Copyright © All rights reserved Newsnap | Newsever by AF themes.
error: Content is protected !!