January 10, 2025

Newsnap Kannada

The World at your finger tips!

ರಾಷ್ಟ್ರೀಯ

ಸಹೋದ್ಯೋಗಿ ನಡೆಸಿದ ಗುಂಡಿನ ದಾಳಿಗೆ ನಾಲ್ವರು ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್​​ಪಿಎಫ್) ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿರುವ ಘಟನೆ ಛತ್ತೀಸ್‍ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದಿದೆ. ರಾಜ್ಯ ರಾಜಧಾನಿ...

ಕೊರೋನಾ ಕಾರಣದಿಂದಾಗಿಬಹುತೇಕ ಎರಡು ವರ್ಷಗಳ ನಂತರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ದೆಹಲಿಯಲ್ಲಿ ಭಾನುವಾರ ಆರಂಭವಾಗಿದೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ...

ಅ. 24 ರಂದು ಪಾಕ್ - ಇಂಡಿಯಾ ನಡುವೆ ನಡೆದ ಪಂದ್ಯದಲ್ಲಿ ಭಾರತ ಸೋತಾಗ ಅತ್ತೆ, ಹೆಂಡತಿ ಸಂಭ್ರಮಿಸಿದ್ದನ್ನು ಪ್ರತಿಭಟಿಸಿದೇಶ ಪ್ರೇಮಿ ವ್ಯಕ್ತಿಯೊಬ್ಬರು ತನ್ನ ಪತ್ನಿ ವಿರುದ್ಧವೇ...

PMGKAY ಯೋಜನೆಯಲ್ಲಿ ಬಡವರಿಗೆ ನೀಡುತ್ತಿದ್ದ ಉಚಿತ ಪಡಿತರವನ್ನು ನವೆಂಬರ್ 30 ಕ್ಕೆ ನಿಲ್ಲಿಸಲಾಗುವುದು. ದೇಶದ ಆರ್ಥಿಕತೆಯ ಮೇಲಿನ ಒತ್ತಡ ತಗ್ಗಿಸಲು ಕೇಂದ್ರ ಸರ್ಕಾರ ಕೊರೊನಾ ಸಾಂಕ್ರಾಮಿಕ ಮತ್ತು...

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್ 14 ದಿನ ನ್ಯಾಯಾಂಗ ಬಂಧನ ವಿಧಿಸಿ ವಿಶೇಷ ಪಿಎಂಎಲ್‌ಎ ನ್ಯಾಯಾಲಯವು ಆದೇಶಿಸಿದೆ...

ಮಹಾರಾಷ್ಟ್ರದ ಅಹಮದ್‌ನಗರದ ಸಾವ೯ಜನಿಕರಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. ಐಸಿಯು ವಾರ್ಡ್​ನಲ್ಲಿ ಬೆಂಕಿ ಕಾಣಿಸಿಕೊಂಡು ದುರಂತ ಸಂಭವಿಸಿದೆ. ಇನ್ನು ಹಲವು ಮಂದಿ ಬೆಂಕಿಯ ಕೆನ್ನಾಲಿಗೆಗೆ...

ಗೃಹಿಣಿಯರಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಮತ್ತೊಂದು ಗಿಫ್ಟ್ ಸಿಕ್ಕಿದೆ. ಅಡುಗೆಗೆ ಬಳಸುವ ಖಾದ್ಯ ತೈಲದ ಬೆಲೆಯನ್ನು ಕೇಂದ್ರ ಸಕಾ೯ರ ಇಳಿಕೆ ಮಾಡಿದೆ ದೆಹಲಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ...

ಅದ್ವೈತ ತತ್ವ ಪ್ರತಿಪಾದಕ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಕೇದಾರನಾಥದಲ್ಲಿ ಶುಕ್ರವಾರಪ್ರಧಾನ ಮಂತ್ರಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು. 2013ರ ಉತ್ತರಾಖಂಡ್ ಪ್ರವಾಹದಲ್ಲಿ ಆದಿ ಶಂಕರಾಚಾರ್ಯರ ಸಮಾಧಿ ಧ್ವಂಸಗೊಂಡಿತ್ತು....

ಜೈಪುರನಲ್ಲಿ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಅಮಾನತುಗೊಂಡಿದ್ದ ನ್ಯಾಯಾಧೀಶರೊಬ್ಬರನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ. ಜಿತೇಂದ್ರ ಸಿಂಗ್‌ ಬಂಧಿತ ಆರೋಪಿ. ಇವರನ್ನು ಜೈಪುರದಿಂದ ಭಾರತ್‌ಪುರಕ್ಕೆ ಕರೆತರಲಾಗಿದೆ. ಸಿಂಗ್‌...

ಬಾಲಿವುಡ್ ನಟ ಶಾರೂಖ್ ಖಾನ್ ಮನೆಯಲ್ಲಿ ಈ ಬಾರಿ ದೀಪಾವಳಿ ಹಬ್ಬಕ್ಕೆ ಭರ್ಜರಿ ತಯಾರಿ ನಡೆದಿದೆ. ಜೈಲಿನಿಂದ ಪುತ್ರ ಆರ್ಯನ್ ಖಾನ್ ಬಿಡುಗಡೆಯಾದ ಬಳಿಕ ಶಾರೂಖ್ ಕುಟುಂಬ...

Copyright © All rights reserved Newsnap | Newsever by AF themes.
error: Content is protected !!