January 10, 2025

Newsnap Kannada

The World at your finger tips!

ರಾಷ್ಟ್ರೀಯ

ನವದೆಹಲಿ: ಪ್ರತಿಷ್ಠಿತ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು ಸೂಪರ್​ ಸ್ಟಾರ್​​ ರಜಿನಿಕಾಂತ್​ ಅವರಿಗೆ ನೀಡಿ ಗೌರವಿಸಲಾಗಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 67ನೇ ನ್ಯಾಷನಲ್ ಫಿಲ್ಮ್ ಅವಾರ್ಡ್​ ಕಾರ್ಯಕ್ರಮದಲ್ಲಿ...

ಚೆನ್ನೈನಲ್ಲಿ ಮಹಿಳೆಯರನ್ನು ಉಚಿತವಾಗಿ ಕರೆದೊಯ್ಯುವ ಮಹಾನಗರ ಪಾಲಿಕೆ ಬಸ್ಸಿನಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪ್ರಯಾಣ ಮಾಡಿಪ್ರಯಾಣಿಕರೊಂದಿಗೆ ಉಚಿತ ಪ್ರಯಾಣದ ಯೋಜನೆ ಕುರಿತಂತೆ ಸಂಭಾಷಣೆ ನಡೆಸಿದರು. ಸ್ಟಾಲಿನ್...

ನಿನ್ನೆ ನಡೆದ ಟಿ20 ವಿಶ್ವಕಪ್‍ನಲ್ಲಿ ಪಾಕಿಸ್ತಾನ ವಿರುದ್ಧಪಂದ್ಯದಲ್ಲಿ ಭಾರತ ಸೋತಿದ್ದಕ್ಕೆ ಗುಂಪೊಂದು ನಮ್ಮ ಮೇಲೆ ಹಲ್ಲೆ ನಡೆಸಿದೆ ಎಂದು ಕೆಲವರು ಕಾಶ್ಮೀರಿ ವಿದ್ಯಾರ್ಥಿಗಳು ಗಂಭೀರ ಆರೋಪ ಮಾಡಿದ್ದಾರೆ....

ಕೇಂದ್ರ ಗೃಹ ಸಚಿವ ಅಮಿತ್ ಶಾಜಮ್ಮು-ಕಾಶ್ಮೀರದ ಪ್ರವಾಸದ ವೇಳೆ ಬಂಡಿಪೊರಾದಲ್ಲಿ ಮತ್ತೊಬ್ಬ ನಾಗರಿಕನನ್ನು ಉಗ್ರರು ಗುಂಡು ಹಾರಿಸಿ ಸಾಯಿಸಿದ್ದಾರೆ. ಕಣಿವೆ ನಾಡಿನಲ್ಲಿ ಒಂದು ತಿಂಗಳ ಅಂತರದಲ್ಲಿ 11...

ದೇಶದ ಗಡಿಗಳನ್ನು ಬಂದ್ ಮಾಡಿ, ಹೊರಗಿಂದ ಬರುವವರ ಮೇಲೆ ಕಣ್ಣಿಡಿ ಎಂದು ರಕ್ಷಣಾ ಇಲಾಖೆ ಮುಖ್ಯಸ್ ಬಿಪಿನ್ ರಾವತ್ ಎಚ್ಚರಿಕೆ ನೀಡಿದ್ದಾರೆ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ...

ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತದಿಂದ ತಪ್ಪಿಸಿಕೊಳ್ಳಲು ಹೋಗಿ 19 ನೇ ಮಹಡಿಯಿಂದ ಜಂಪ್ ಮಾಡಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಮುಂಬೈನ ಅವಿಘ್ನ ಪಾರ್ಕ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ನಿರ್ಮಾಣ...

ನಮ್ಮ ದೇಶ ಕರ್ತವ್ಯ ಪಾಲಿಸಿದೆ. ದೇಶಾದ್ಯಂತ ನೂರು ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಇದು ಪ್ರತಿಯೊಬ್ಬ ಭಾರತೀಯನ ಯಶಸ್ಸು ಎಂದು ಪ್ರಧಾನಿ ಮೋದಿ ಶುಕ್ರವಾರ ತಿಳಿಸಿದರು....

ಪ್ರಧಾನಿ ನರೇಂದ್ರ ಮೋದಿ ಇಂದ ಬೆಳಗ್ಗೆ 10 ಗಂಟೆಗೆ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಪಿಎಂಒ ಇಂಡಿಯಾ ಟ್ವೀಟ್ ನಲ್ಲಿ ಹೇಳಿದೆ. ಗುರುವಾರ 100 ಕೋಟಿ...

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದ ಮಹಿಳಾ ಪೊಲೀಸ್ ಕಾನ್ಸ್‌ಸ್ಟೇಬಲ್‌ಗಳ ವಿರುದ್ಧ ಅಮಾತ್ತಿನ ಕ್ರಮ ಕೈಗೊಳ್ಳಲಾಗಿದೆ. ಉತ್ತರ ಪ್ರದೇಶದಿಂದ ಆಗ್ರಾಕ್ಕೆ ಹೋಗುವಾಗ ಲಕ್ನೋಹೊರವಲಯದಲ್ಲಿ...

ಕೊರೊನಾ ವ್ಯಾಕ್ಸಿನೇಷನ್​​ನಲ್ಲಿ ಭಾರತ 100 ಕೋಟಿ ಡೋಸ್​ ಲಸಿಕೆ ವಿತರಣೆ ಮಾಡಿ ಐತಿಹಾಸಿಕ ದಾಖಲೆ ಬರೆದಿದೆ. ಟ್ವೀಟ್​ ನಲ್ಲಿ ಪ್ರಧಾನಿ ಮೋದಿ ಕೊರೊನಾ ಓಡಿಸಲು ಹಗಲಿರುಳು ದುಡಿದವರಿಗೆ...

Copyright © All rights reserved Newsnap | Newsever by AF themes.
error: Content is protected !!