ಭಾರತೀಯ ಕುಸ್ತಿ ಫೆಡರೇಶನ್ (WFI) ಮುಖ್ಯಸ್ಥ ಮತ್ತು ಬಿಜೆಪಿಯ ಸಂಸತ್ ಸದಸ್ಯ ಬ್ರಿಜ್ ಭೂಷಣ್ ಶರಣ್ ಸಿಂಗ್ , ನನ್ನ ವಿರುದ್ಧ ಒಂದೇ ಒಂದು ಆರೋಪ ಸಾಬೀತಾದರೆ...
ಭಾರತೀಯ ಕುಸ್ತಿ ಫೆಡರೇಶನ್ (WFI) ಮುಖ್ಯಸ್ಥ ಮತ್ತು ಬಿಜೆಪಿಯ ಸಂಸತ್ ಸದಸ್ಯ ಬ್ರಿಜ್ ಭೂಷಣ್ ಶರಣ್ ಸಿಂಗ್ , ನನ್ನ ವಿರುದ್ಧ ಒಂದೇ ಒಂದು ಆರೋಪ ಸಾಬೀತಾದರೆ...
ರಾಷ್ಟ್ರೀಯ ತನಿಖಾ ಸಂಸ್ಥೆ ಪ್ರತ್ಯೇಕತಾವಾದಿ ಯಾಸಿನ್ ಮಲಿಕ್‍ಗೆ ಮರಣದಂಡನೆ ವಿಧಿಸುವಂತೆ ಮನವಿಯ ಮೇರೆಗೆ ದೆಹಲಿ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ. 2022ರ ಮೇ 24 ರಂದು...
ನಾಳೆ ನೂತನ ಸಂಸತ್ ಭವನದ ಉದ್ಘಾಟನೆಯಾಗಲಿದ್ದು, ಉದ್ಘಾಟನೆಗೂ ಮುನ್ನ ಇಂದು ಸಂಜೆಯಿಂದ ಸಂಸತ್ ಭವನದಲ್ಲಿ ಕೆಲವು ಧಾರ್ಮಿಕ ವಿಧಿವಿಧಾನಗಳಿಗೆ ಚಾಲನೆ ನೀಡಲಾಗಿದೆ. ಶೃಂಗೇರಿಯ ಶಾರದಾ ಪೀಠದಿಂದ ಪುರೋಹಿತರು,...
ಭಾರತೀಯ ವೈದ್ಯಕೀಯ ಸಂಘ (IMA) ಮತ್ತು ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಸ್ ಅಸೋಸಿಯೇಷನ್ (PHANA) ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯಡಿಯಲ್ಲಿ ಬರುವ ಪ್ಯಾಕೇಜ್ ದರಗಳನ್ನು ಹೆಚ್ಚಿಸಲು...
2022ರ ಸೆಪ್ಟಂರ್ ನಡೆದ ಯುಪಿಎಸ್‍ಸಿ ಮುಖ್ಯ ಪರೀಕ್ಷೆಯ ಅಂತಿಮ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದೆ ಟಾಪ್-10 ಪಟ್ಟಿಯಲ್ಲಿ ಮೊದಲ 4 ಸ್ಥಾನವನ್ನು ಯುವತಿಯರೇ ಪಡೆದುಕೊಂಡಿದ್ದಾರೆ. 10 ಸ್ಥಾನಗಳ ಪೈಕಿ...
2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಿಂದಕ್ಕೆ ಪಡೆದಿದೆ. 2000 ರು ನೋಟನ್ನು ಬ್ಯಾನ್ ಮಾಡಿರುವುದಲ್ಲ ಚಲಾವಣೆ ಮಾಡದಂತೆ ಬ್ಯಾಂಕುಗಳಿಗೆ...
ನವದೆಹಲಿ: ಸಿದ್ದರಾಮಯ್ಯ ಗೆ ಮುಖ್ಯಮಂತ್ರಿ ಹಾಗೂ ಡಿಕೆ ಶಿವಕುಮಾರ್ ಅವರಿಗೆ ಪ್ರಬಲವಾದ ಎರಡು ಖಾತೆಗಳೊಂದಿಗೆ ಡಿಸಿಎಂ ಸ್ಥಾನ ನೀಡಲು ಎಐಸಿಸಿ ಮುಂದಾಗಿದೆ. ಕೆಪಿಸಿಸಿ ಅಧ್ಯಕ್ಷರಾಗಿಯೇ ಡಿಕೆ ಶಿವಕುಮಾರ್...
ನವದೆಹಲಿ : ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಅವರ ಬಣದ 15 ಶಾಸಕರನ್ನು ಅನರ್ಹತೆಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಸುಪ್ರೀಂನ ಈ ತೀರ್ಪಿನಿಂದ...
ಛತ್ತೀಸ್‌ಗಢದಲ್ಲಿ ಮತ್ತೆ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. ಚಾಲಕ ಹಾಗೂ 10 ಪೊಲೀಸ್ ಸಿಬ್ಬಂದಿ ಸೇರಿ 11 ಯೋಧರು ಹುತಾತ್ಮರಾದ ಘಟನೆ ಗುರುವಾರದಲ್ಲಿ ದಾಂತೇವಾಡದಲ್ಲಿ ಜರುಗಿದೆ. ಛತ್ತೀಸ್‌ಗಢದ ದಾಂತೇವಾಡ...