ಬೆಂಗಳೂರಿನಲ್ಲಿ ಡ್ರಗ್ಪೆಡ್ಲರ್ಗಳ ಹೆಡೆಮುರಿಕಟ್ಟುವ ಕಾರ್ಯ ಮುಂದುವರೆದಿದ್ದು, ಸಿಸಿಬಿ ಮತ್ತು ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡ ಇಬ್ಬರು ವಿದೇಶಿಯರು ಸೇರಿ ಮೂವರನ್ನು ಬಂಧಿಸಿದೆ. ರಾಜಧಾನಿಯ… Read More
ಕಳೆದ ಒಂದು ವರ್ಷದ ಹಿಂದೆ ಕೇರಳದ ಕೋಯಿಕ್ಕೊಡ್ ನಲ್ಲಿ ಸಂಭವಿಸಿದ ವಿಮಾನ ಅಪಘಾತಕ್ಕೆ ಪೈಲಟ್ ಮಾರ್ಗ ಸೂಚಿಗಳನ್ನು ಪಾಲನೆ ಮಾಡಿರಲಿಲ್ಲ. ನಿರ್ಲಕ್ಷ್ಯ ಮಾಡಿದ್ದರಿಂದ ದುರಂತ ಸಂಭವಿಸಿದೆ ವಿಮಾನ… Read More
ಮಹಿಳೆಯನ್ನು ವಿವಸ್ತ್ರಗೊಳಿಸಿ ಪೈಶಾಚಿಕ ಹಲ್ಲೆ ಮಾಡಿ ಕಬ್ಬಿನ ಜಲ್ಲೆಯಿಂದ ಥಳಿಸಿ ವಿಕೃತವಾಗಿ ದೈಹಿಕ ಹಿಂಸೆ ಮಾಡಿರುವ ಅಮಾನವೀಯ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಜರುಗಿದೆ. ಯಾದಗಿರಿ - ಶಹಾಪುರ… Read More
ಜೀಪ್ - ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ ಘಟನೆ ಚಿಂತಾಮಣಿ ತಾಲೂಕಿನ ಮದಿನಾಯಕನಹಳ್ಳಿ ಗ್ರಾಮದ ಭಾನುವಾರ ಸಂಭವಿಸಿದೆ. ಕ್ಯಾಂಟರ್ ಅನ್ನು… Read More
ಯುವಕ - ಯುವತಿ ಬಳಿ ಹಣ ದೋಚಲು ಹೋದೆವು. ಆದರೆ ಅವರ ಬಳಿ ಹಣ ಇರಲಿಲ್ಲ. ಆದ್ದರಿಂದ ಹಲ್ಲೆ ನಡೆಸಿ, ನಂತರ ಅತ್ಯಾಚಾರ ಮಾಡಿ ಪರಾರಿಯಾಗಿದ್ದೆವು. ಇದು… Read More
ನಕಲಿ ಐಎಎಸ್ ಅಧಿಕಾರಿ ಯೊಬ್ಬನನ್ನು ಕಗ್ಗಲೀಪುರ ಪೊಲೀಸರು ಇಂದು ಬಂಧಿಸಿದರು. ಮಹಾರಾಷ್ಟ್ರ ಮೂಲದ ಶಶೀರ್(24) ಬಂಧಿತ. ಕಳೆದ ಮೂರು ವರ್ಷದಿಂದ ಕಗ್ಗಲಿಪುರದಲ್ಲೇ ವಾಸವಾಗಿದ್ದ ಶಶೀರ್, ಡಿಪ್ಲೊಮಾ ಓದಿ,… Read More
ಬೈಕ್ ಹಾಗೂ ಟಿಪ್ಪರ್ ನಡುವಿನ ಅಪಘಾತದಲ್ಲಿ ಮದುಮಗ ಹಾಗೂ ಮತ್ತೊಬ್ಬ ಯುವಕ ಮೃತಪಟ್ಟ ದಾರುಣ ಘಟನೆ ಮಡಿಕೇರಿಯ ಹೊರವಲಯದಲ್ಲಿ ಸೋಮವಾರ ರಾತ್ರಿ ನಡೆದಿದೆ. ಮದುಮಗ ಮೈಸೂರಿನ ವಿಶ್ವನಾಥ್… Read More
ಆರ್ಥಿಕ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆಮದ್ರಾಸ್ ಕೆಫೆ' ಚಿತ್ರ ಖ್ಯಾತಿಯ ಮಲಯಾಳಂ ನಟಿ ಲೀನಾ ಪೌಲ್ ಳನ್ನು ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು ಬಂಧಿಸಿದೆ. ಸುಕೇಶ್ ಚಂದ್ರಶೇಖರ್… Read More
ಆಫ್ಘಾನ್ನ ಮಹಿಳಾ ಪೊಲೀಸ್ ಅಧಿಕಾರಿಯನ್ನು ಆಕೆಯ ಮಕ್ಕಳ ಮುಂದೆಯೇ ತಾಲಿಬಾನ್ ಉಗ್ರರು ಗುಂಡಿಟ್ಟು ಕೊಂದು ಮುಖವನ್ನು ವಿರೂಪಗೊಳಿಸಿ ವಿಕೃತಿ ಮೆರೆದಿದ್ದಾರೆ. ಆಫ್ಘಾನ್ನ ಘೋರ್ ಪ್ರಾಂತ್ಯದ ಕೇಂದ್ರ ನಗರದ… Read More
ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಜಿಂಕೆಗಳ ಬೇಟೆಯಾಡುತ್ತಿದ್ದ ದುಷ್ಕರ್ಮಿಗಳ ಗುಂಪಿನ ಮೇಲೆ ಅರಣ್ಯ ಸಿಬ್ಬಂದಿ ಗುಂಡು ಹಾರಿಸಿದ ಪರಿಣಾಮ ಭೇಟೆಗಾರನನೊಬ್ಬನಿಗೆ ಗುಂಡು ತಗುಲಿ ಗಾಯಗೊಂಡಿದ್ದಾನೆ. ಇನ್ನುಳಿದ ಆರೋಪಿಗಳು… Read More
This website uses cookies.