crime

ಚನ್ನರಾಯಪಟ್ಟಣ ಬಳಿ ಸ್ವಿಫ್ಟ್ ಕಾರು-ಜೀಪ್ ಢಿಕ್ಕಿ: ಮದುಮಗ ಸಾವು, ತಾಯಿ ಸೇರಿ ಮೂವರಿಗೆ ಗಾಯ

ಚನ್ನರಾಯಪಟ್ಟಣ ಬಳಿ ಸ್ವಿಫ್ಟ್ ಕಾರು-ಜೀಪ್ ಢಿಕ್ಕಿ: ಮದುಮಗ ಸಾವು, ತಾಯಿ ಸೇರಿ ಮೂವರಿಗೆ ಗಾಯ

ಮದುವೆಗೆ ಬಟ್ಟೆ ಖರೀದಿಸಿ ಊರಿಗೆ ಹಿಂತಿರುಗಿ ಬರುತ್ತಿದ್ದ ಸ್ವಿಫ್ಟ್ ಕಾರಿಗೆ ತೂಫಾನ್ ಜೀಪ್ ಢಿಕ್ಕಿ ಹೊಡೆದ ಪರಿಣಾಮ ಹಸೆಮಣೆ ಏರಬೇಕಿದ್ದ ವರ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಈತನ ತಾಯಿ… Read More

March 6, 2021

ಬಿಗ್‍ಬಾಸ್ ಖ್ಯಾತಿಯ ಮಸ್ತಾನ್ ಚಂದ್ರ ಮನೆ ಮೇಲೆ ಪೊಲೀಸ್ ದಾಳಿ

ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಚಂದ್ರ ನಿವಾಸದ ಮೇಲೆ ಶುಕ್ರವಾರ ಬೆಳಗ್ಗೆ ಪೊಲೀಸರು ದಾಳಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಡ್ರಗ್ ಡೀಲಿಂಗ್ ಪ್ರಕರಣ ಸಂಬಂಧ ಗೋವಿಂದಪುರ ಪೊಲೀಸರು… Read More

March 5, 2021

ರಾಸಲೀಲೆ ಪ್ರಕರಣ – ರಮೇಶ್ ಜಾರಕಿಹೊಳಿ ವಿರುದ್ಧ ಎಫ್‌ಐಆರ್‌ ?

ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ದಂತೆ ಶುಕ್ರವಾರ ಎಫ್‍ಐಆರ್ ದಾಖಲಾಗುವ ಸಾಧ್ಯತೆಗಳು ನಿಚ್ಚಳವಾಗಿದೆ ನಿತ್ಯಾನಂದ ಕೇಸ್‍ನಲ್ಲಿ ಕಾರು ಚಾಲಕ ಲೆನಿನ್ ದೂರಿನ… Read More

March 5, 2021

ಲಾರಿಗೆ ಮಿನಿ ಬಸ್ ಡಿಕ್ಕಿ – ಬೆಂಕಿ ಅನಾಹುತಕ್ಕೆ ಇಬ್ಬರು ಸಜೀವ ದಹನ

ಲಾರಿಗೆ ಡಿಕ್ಕಿ ಹೊಡೆದ ಮಿನಿ ಲಕ್ಷುರಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸಜೀವ ದಹನವಾದ ಘಟನೆ ಬಾಗಲಕೋಟೆಯ ಉತ್ತೂರು ಬಳಿ ಮುಧೋಳ-ಯಾದವಾಡ ರಸ್ತೆಯಲ್ಲಿ ನಡೆದಿದೆ. ಲಾರಿ, ಮಿನಿ… Read More

March 4, 2021

ರಮೇಶ ಜಾರಕಿಹೊಳಿ ರಾಸಲೀಲೆ ಸಿಡಿ ಬಹಿರಂಗ : ಪೋಲಿಸ್ ಆಯುಕ್ತರಿಗೆ ದೂರು

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣವನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು ಬಿಡುಗಡೆ ಮಾಡಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಿಡಿ ಬಾಂಬ್ ಸ್ಫೋಟಗೊಂಡಂತಾಗಿದೆ. ಸಾಮಾಜಿಕ ಕಾರ್ಯಕರ್ತ, ನಾಗರಿಕ ಹಕ್ಕುಗಳ… Read More

March 2, 2021

ಡ್ರಗ್ಸ್ ಪ್ರಕರಣ : ಸಿಸಿಬಿಯಿಂದ 2900 ಪುಟಗಳ ಚಾರ್ಜಶೀಟ್ ಸಲ್ಲಿಕೆ

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ತನಿಖಾ ಹಂತದಲ್ಲಿರುವಾಗಲೇ ಸಿಸಿಬಿ ನ್ಯಾಯಾಲಯಕ್ಕೆ 2900 ಪುಟಗಳ ಚಾರ್ಜ್ ಶೀಟ್ ಎನ್ ಡಿಪಿಎಸ್ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಈ ಚಾರ್ಜ್ ಶೀಟ್ 25… Read More

March 2, 2021

ದೋಣಿವಿಹಾರಕ್ಕೆ ಹೋದ ತಂದೆ, ಮಗ ಸೆಲ್ಫಿಗೆ ಬಲಿ

ದೋಣಿವಿಹಾರಕ್ಕೆ ಹೋದ ತಂದೆ, ಮಗ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಬಲಿಘಟನೆ ಮಹಾರಾಷ್ಟ್ರದ ಉಜನಿ ಹಿನ್ನೀರಿನಲ್ಲಿ ಸೋಮವಾರ ಜರುಗಿದೆ. 13 ವರ್ಷದ ಮಗ ಮತ್ತು 49 ವರ್ಷದ ತಂದೆ… Read More

March 1, 2021

ಸಿಗರೇಟ್ ಹೊಗೆ ಬಿಟ್ಟ ವಿಚಾರಕ್ಕೆ ಗಲಾಟೆ: ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ – ಸ್ಥಿತಿ ಗಂಭೀರ

ಸಿಗರೇಟ್ ಸೇದಿ ಹೊಗೆ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿಯಲ್ಲಿ ನಡೆದಿದೆ. ದೇವರ ಹಿಪ್ಪರಗಿಯ ಡಾಬಾವೊಂದರಲ್ಲಿ… Read More

March 1, 2021

ಪ್ರೀತಿಸಿದವಳಿಗೆ ಬೇರೆ ಮದುವೆಯ ಸಿದ್ಧತೆ : ಪ್ರಿಯಕರ ಆತ್ಮಹತ್ಯೆಗೆ ಯತ್ನ

ತಾನು ಕಳೆದ 6 ವರ್ಷದಿಂದ ಪ್ರೀತಿಸಿದ ಹುಡುಗಿಗೆ‌ ಬೇರೆ ಮದುವೆಗೆ ಸಿದ್ಧತೆ ಹಿನ್ನೆಲೆಯಲ್ಲಿ ಪ್ರಿಯಕರ ಡೆತ್ ನೋಟ್ ಬರೆದಿಟ್ಟು ನಿದ್ರೆಮಾತ್ರೆ ಸೇವಿಸಿ ಆತ್ಮಹತ್ಯೆ ಯತ್ನಸಿದ ಘಟನೆ ಚಿಕ್ಕಮಗಳೂರು… Read More

February 28, 2021

ಧಾರವಾಡ : ಯುವತಿಯರ ಸಾವಿಗೆ ಬಿಗ್ ಟ್ವಿಸ್ಟ್ – ವೈಯಕ್ತಿಕ ಲಾಭಕ್ಕೆ ಬಳಕೆ ?

ಜನವರಿ 31 ರಂದು ಅಂಕೋಲಾ ತಾಲೂಕಿನ ಮಾಸ್ತಿಕಟ್ಟಿ‌ ಬಳಿ ನಡೆದಿದ್ದ ಅಪಘಾತದಲ್ಲಿ ರೇಖಾ, ಮೇಘನಾ ಎಂಬ ಇಬ್ಬರು ಯುವತಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಯುವತಿಯರು, ಬಾಗಲಕೋಟೆ… Read More

February 28, 2021