crime

7 ಸಾವಿರ ರು ಲಂಚ ಸ್ವೀಕಾರ ವೇಳೆ ಹಾವೇರಿ ಡಿಡಿಪಿಐ , ಕಚೇರಿ ಕ್ಲರ್ಕ್ ಲೋಕಾ ಬಲೆಗೆ

7 ಸಾವಿರ ರು ಲಂಚ ಸ್ವೀಕಾರ ವೇಳೆ ಹಾವೇರಿ ಡಿಡಿಪಿಐ , ಕಚೇರಿ ಕ್ಲರ್ಕ್ ಲೋಕಾ ಬಲೆಗೆ

ಹಾವೇರಿ: ಪಿಂಚಣಿ ಸೌಲಭ್ಯ ಪಡೆಯಲು ನಿವೃತ್ತ ಶಿಕ್ಷಕನಿಂದ 7 ಸಾವಿರ ರು ಲಂಚದ ಬೇಡಿಕೆಯಿಟ್ಟಿದ್ದ ಹಾವೇರಿ ಡಿಡಿಪಿಐ ಹಾಗೂ ದ್ವಿತೀಯ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಸಿಕ್ಕಿ… Read More

July 21, 2023

ಚಾಲಕ ಆತ್ಮಹತ್ಯೆ ಯತ್ನ ಪ್ರಕರಣ: ನಾಗಮಂಗಲ ಮಾಜಿ ಶಾಸಕ ಸುರೇಶ್ ಗೌಡ ತಪ್ಪಿತಸ್ಥ : ಕಾನೂನು ಕ್ರಮಕ್ಕೆ ಸಿಐಡಿ ಶಿಫಾರಸು

ಬೆಂಗಳೂರು : ನಾಗಮಂಗಲ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ ಆರೋಪದ ಕುರಿತು ಸಿಐಡಿ ವರದಿ ಹಾಗೂ ಶಿಫಾರುಗಳ ಕುರಿತು ಗೃಹ ಸಚಿವ… Read More

July 21, 2023

10 ಸಾವಿರ ರು ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಾಲೂಕು ಕಚೇರಿ ನೌಕರ

ಮದ್ದೂರು:ರೈತರಿಂದ 10 ಸಾವಿರ ರು ಲಂಚ ಸ್ವೀಕರಿಸುತ್ತಿದ್ದಾಗ ತಾಲೂಕು ಕಚೇರಿಯ ನೌಕರರೊಬ್ಬರು ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಮದ್ದೂರಿನಲ್ಲಿತಾಲೂಕು ಕಚೇರಿಯ ಹಕ್ಕು ದಾಖಲಾತಿ ತಿದ್ದುಪಡಿ (ಆರ್ ಆರ್ ಟಿ)… Read More

July 19, 2023

ಬೆಂಗಳೂರಿನಲ್ಲಿ ಭಾರೀ ಸ್ಫೋಟಕ್ಕೆ ಸಂಚು – ಐದು ಮಂದಿ ಶಂಕಿತ ಉಗ್ರರ ಬಂಧನ

ಬೆಂಗಳೂರು: ಉಗ್ರರ ಜೊತೆ ಸಂಪರ್ಕ ಸಾಧಿಸಿ ಬೆಂಗಳೂರಿನಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿಯ ಮೇರೆಗೆ ಸಿಸಿಬಿ ಬಂಧಿಸಿದೆ. ಸುಹೇಲ್… Read More

July 19, 2023

ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳ : ಮಹಿಳಾ ಟೆಕ್ಕಿ ಆತ್ಮಹತ್ಯೆ

ಬೆಂಗಳೂರು : ವರದಕ್ಷಿಣೆ ಕಿರುಕುಳ ಹಾಗೂ ಕಲಹದಿಂದ ಬೇಸತ್ತ ವಿವಾಹಿತ ಮಹಿಳಾ ಟೆಕ್ಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಜೋಗುಪಾಳ್ಯದಲ್ಲಿ ನಡೆದಿದೆ. ದಿವ್ಯಾ(30) ಆತ್ಮಹತ್ಯೆಗೆ… Read More

July 18, 2023

ಕೆಆರ್ ಎಸ್ ಹಿನ್ನೀರು: ಮೀನಾಕ್ಷಿ ಪುರಂ ಬಳಿ ನೀರಿನಲ್ಲಿ ಮುಳಗಿ ಮೂವರು ವಿದ್ಯಾರ್ಥಿಗಳ ಸಾವು

ಕೆಆರ್ ಎಸ್ ಹಿನ್ನೀರು ಮೀನಾಕ್ಷಿಪುರ ಬಳಿ ಶನಿವಾರ ಸಂಜೆ ಮೂವರು ಯುವಕರು ಮುಳುಗಿ ಸಾವನ್ನಪ್ಪಿದ್ದಾರೆ. ಪಡುವಾರಳ್ಳಿಯ ಭರತ್ (20), ರಾಮಕೃಷ್ಣನಗರದ ಪ್ರವೀಣ್ (20) ಮತ್ತು ಹೆಬ್ಬಾಳದ ವರುಣ್… Read More

July 16, 2023

ಮಾಜಿ ನೌಕರನಿಂದ ಕಂಪನಿ ಎಂಡಿ, ಸಿಇಒ ಹಾಡಹಗಲೇ ಬರ್ಬರ ಹತ್ಯೆ

ಬೆಂಗಳೂರು: ಕಂಪನಿಯೊಂದರ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಹಾಗೂ ಮುಖ್ಯ ಕಾರ್ಯನಿರ್ವಾಹಕ (ಸಿಇಒ) ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ. ಏರೋನಿಕ್ಸ್ ಇಂಟರ್​ನೆಟ್​ ಕಂಪನಿಯ ಎಂಡಿ… Read More

July 11, 2023

ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಕಾಮೆಂಟ್ – ಹೆಡ್ ಕಾನ್‌ಸ್ಟೇಬಲ್ ಅಮಾನತು

ಮೈಸೂರು: ಸಂಸದ ಪ್ರತಾಪ್ ಸಿಂಹ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಕಾಮೆಂಟ್ ಮಾಡಿದ್ದ ಪೊಲೀಸ್ ಕಾನ್‌ಸ್ಟೇಬಲ್‌ವೊಬ್ಬರನ್ನು ಅಮಾನತು ಮಾಡಲಾಗಿದೆ. ವಿ.ವಿ. ಪುರಂ ಟ್ರಾಫಿಕ್ ಪೊಲೀಸ್ ಠಾಣೆ ಹೆಡ್‌ಕಾನ್‌ಸ್ಟೇಬಲ್… Read More

July 2, 2023

ರಾಣೆಬೆನ್ನೂರು ಕಾರ್ಮಿಕ ಇಲಾಖೆಯ ಇನ್ಸ್ ಪೆಕ್ಟರ್ ಬೇಗಂ 5 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ

ಹಾವೇರಿ : ಕಾರ್ಮಿಕ ಇಲಾಖೆ ಅಧಿಕಾರಿಯೊಬ್ಬರು 5 ಸಾವಿರ ರು ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರಾಣೇಬೆನ್ನೂರು ತಾಲೂಕು ಕಾರ್ಮಿಕ ಇಲಾಖೆ ನಿರೀಕ್ಷಕಿ ಮಮ್ತಾಜ್… Read More

July 1, 2023

ಕೋಟ್ಯಾಧಿಪತಿ ಕೆ ಆರ್ ಪುರಂ ತಹಶೀಲ್ದಾರ್ ಅಜಿತ್ ರೈ ಅಮಾನತ್ತು

ಬೆಂಗಳೂರು : ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದಲ್ಲಿ ಲೋಕಾಯುಕ್ತ ಪೊಲೀಸರ ವಶದಲ್ಲಿರುವ ಕೆ.ಆರ್‌. ಪುರಂ ತಹಶೀಲ್ದಾರ್‌ ಅಜಿತ್‌ ರೈ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.… Read More

July 1, 2023