crime

ಶ್ರೀರಂಗಪಟ್ಟಣದ ಹುಲಿಕೆರೆಯಲ್ಲಿ ರೌಡಿ ಶೀಟರ್ ಸುಧೀರ್ ಹತ್ಯೆ

ಶ್ರೀರಂಗಪಟ್ಟಣದ ಹುಲಿಕೆರೆಯಲ್ಲಿ ರೌಡಿ ಶೀಟರ್ ಸುಧೀರ್ ಹತ್ಯೆ

ಶ್ರೀರಂಗಪಟ್ಟಣ : ಸ್ನೇಹಿತರೊಂದಿಗೆ ಎಣ್ಣೆ ಪಾರ್ಟಿ ಮಾಡ್ತಿದ್ದಾಗ ಕತ್ತು ಕತ್ತರಿಸಿ ಕೊಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಹುಲಿಕೆರೆ ಬಳಿ ನಡೆದಿದೆ. ಗುರುವಾರ ಬೆಳಗ್ಗೆ ರೌಡಿಶೀಟರ್‌ ಸುಧೀರ್‌… Read More

June 29, 2023

ತಹಶೀಲ್ದಾರ್ ರೈ ಮನೆ ಮೇಲೆ ಲೋಕಾ ದಾಳಿ – ಕೋಟಿಗಟ್ಟಲೇ ಆಸ್ತಿ , ಹಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಗುರುವಾರವೂ ಲೋಕಾಯುಕ್ತ ಅಧಿಕಾರಿಗಳು ಕೆ.ಆರ್‌ಪುರಂ ತಹಶೀಲ್ದಾರ್ ಅಜಿತ್ ರೈ ಮನೆ ಮೇಲೆ ದಾಳಿ ಮುಂದುವರೆಸಿದ್ದು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಬುಧವಾರ ಬೆಳಗ್ಗೆಯೇ ದಾಳಿ ನಡೆಸಿದ್ದ… Read More

June 29, 2023

ಬೆಂಗಳೂರು, ಬಾಗಲಕೋಟೆ ಸೇರಿ ರಾಜ್ಯದ ವಿವಿಧೆಡೆ ಅಧಿಕಾರಿಗಳ ನಿವಾಸದ ಮೇಲೆ ಲೋಕಾ ದಾಳಿ

ಬೆಂಗಳೂರು : ಭ್ರಷ್ಟಾಚಾರ ಆರೋಪ ಹೊತ್ತ ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಬುಧವಾರ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನಲ್ಲಿ 10 ಕಡೆ ಹಾಗೂ ಬಾಗಲಕೋಟೆ,… Read More

June 28, 2023

ಚೆಕ್ ಬೌನ್ಸ್ ಪ್ರಕರಣ : ಜಾಲಪ್ಪ ಪುತ್ರನಿಗೆ ಜೈಲು

ಬೆಂಗಳೂರು: ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಮಾಜಿ ಸಚಿವ ಆರ್ ಎಲ್ ಜಾಲಪ್ಪ ಪುತ್ರ ನರಸಿಂಹಮೂರ್ತಿಗೆ ಕೋರ್ಟ್‌ ಜೈಲು ಶಿಕ್ಷೆ ವಿಧಿಸಿದೆ. ಚೆಕ್ ಬೌನ್ಸ್ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ… Read More

June 26, 2023

ಮದ್ದೂರಿನಲ್ಲಿ ಅಪರಿಚಿತ ವಾಹನಕ್ಕೆ ಬೈಕ್ ಢಿಕ್ಕಿ : ಕೋಲಾರ , ಕೊಪ್ಪಳದ ಯುವಕರಿಬ್ಬರ ದುರಂತ ಸಾವು

ಮದ್ದೂರು : ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮದ್ದೂರು ಪಟ್ಟಣದ ಮೈಸೂರು-ಬೆಂಗಳೂರು ಹೆದ್ದಾರಿಯ… Read More

June 25, 2023

ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಚಾಮರಾಜನಗರ: ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಕೌಟುಂಬಿಕ ಕಲಹದಿಂದಾಗಿ ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.   ಬೇಡರಪುರ ಗ್ರಾಮದ ಮಹದೇವಸ್ವಾಮಿ (48), ಪತ್ನಿ ಸವಿತಾ… Read More

June 23, 2023

ವಿಎಯಿಂದಲೇ 40 ಸಾವಿರ ರು ಲಂಚ ಸ್ವೀಕಾರ : ಪಾಂಡವಪುರ ತಹಶೀಲ್ದಾರ್ ಲೋಕಾ ಬಲೆಗೆ

ಮಂಡ್ಯ : ಗ್ರಾಮ ಲೆಕ್ಕಾಧಿಕಾರಿಯೊಬ್ಬರಿಂದ ಪಾಂಡವಪುರ ತಹಶೀಲ್ದಾರ್ ಸೌಮ್ಯ 40 ಸಾವಿರ ರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಗುರುವಾರ ಜರುಗಿದೆ. ಗ್ರಾಮ… Read More

June 22, 2023

ಗೆಜ್ಜಲಗೆರೆ ಕಾಲೋನಿ ಬಳಿ ಕಾರುಗಳ ಡಿಕ್ಕಿ ಮೂವರು ಸ್ಥಳದಲ್ಲೇ ಸಾವು : ಓರ್ವನಿಗೆ ಗಂಭೀರ ಗಾಯ

ಮದ್ದೂರು : ಕಾರುಗಳ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಗೆಜ್ಜಲಗೆರೆ ಕಾಲೋನಿ ಬಳಿ ಸಂಭವಿಸಿದೆ. ಉತ್ತರ ಪ್ರದೇಶ ಮೂಲದ ಬೆಂಗಳೂರಿನ ಐಟಿ ಉದ್ಯೋಗಿಯ… Read More

June 20, 2023

ದೇವನಹಳ್ಳಿ ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರುಪಾಲು

ದೇವನಹಳ್ಳಿ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ನಡೆದಿದೆ. ವಿಜಯಪುರದಲ್ಲಿ ನಿನ್ನೆ ಮಧ್ಯಾಹ್ನ ಶಾಲೆ ಮುಗಿಸಿ… Read More

June 18, 2023

ಹಣ ಪಡೆದು ವಂಚನೆ : ಕನ್ನಡ ಸೀರಿಯಲ್ ನಟಿ ಉಷಾ ಬಂಧನ

ಶಿವಮೊಗ್ಗ : ಕನ್ನಡ ಕಿರುತೆರೆ ನಟಿಯನ್ನು ಬಂಧಿಸಿದ ಘಟನೆ ವರದಿಯಾಗಿದೆ. ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ನಟಿಯನ್ನು ಬಂಧಿಸಿ ನಂತರ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಸಿನಿಮಾ… Read More

June 17, 2023