crime

ಮದ್ದೂರಿನಲ್ಲಿ ಐಪಿಎಲ್ ಬೆಟ್ಟಿಂಗ್ ಜಗಳ: ಯುವಕನ ಹತ್ಯೆ

ಮದ್ದೂರಿನಲ್ಲಿ ಐಪಿಎಲ್ ಬೆಟ್ಟಿಂಗ್ ಜಗಳ: ಯುವಕನ ಹತ್ಯೆ

ಮದ್ದೂರು : ಐಪಿಎಲ್ ಬೆಟ್ಟಿಂಗ್ ಹಣದ ವಿಚಾರದಲ್ಲಿ ನಡೆದ ಜಗಳ ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಮದ್ದೂರಿನ ಹುಲಿಗೆರೆಪುರದಲ್ಲಿ ಶುಕ್ರವಾರ ಜರುಗಿದೆ. ಚಿಕ್ಕರಸಿನಕೆರೆ ಗ್ರಾಮದ ಪುನೀತ್ (30)… Read More

May 26, 2023

15 ಸಾವಿರ ರು ಲಂಚ ಸ್ವೀಕಾರ ಮಹಿಳಾ ಪಿಎಸ್ಐ ಸವಿತಾ ‘ಲೋಕಾ’ ಬಲೆಗೆ

ಆರೋಪಿಗೆ ಜಾಮೀನು ನೀಡಲು 15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಮಹಿಳಾ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌'ವೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನ ಶಿವಾಜಿನಗರದಲ್ಲಿ ನಡೆದಿದೆ. ಎಸ್ ಐ… Read More

May 25, 2023

ನಟ, ಮಾಡೆಲ್ ‘ಆದಿತ್ಯ ಸಿಂಗ್ ರಜಪೂತ್’ ಶವವಾಗಿ ಪತ್ತೆ

ನಟ ಮತ್ತು ರೂಪದರ್ಶಿ ಆದಿತ್ಯ ಸಿಂಗ್ ರಜಪೂತ್ ತಮ್ಮ 11ನೇ ಮಹಡಿಯ ಎತ್ತರದ ಕಟ್ಟಡದ ಶೌಚಾಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅಸಲಿಗೆ ನಟನ ಮನಗೆ ಆತನ ಸ್ನೇಹಿತ ಆಗಮಿಸಿದ್ದು,… Read More

May 22, 2023

ಮೈಸೂರಿನಲ್ಲಿ ಗ್ಯಾಂಗ್ ವಾರ್ – ಅವ್ವ ಮಾದೇಶ್ ಬಂಟನ ಬರ್ಬರ ಹತ್ಯೆ

ಮೈಸೂರು : ಮೈಸೂರಿನಲ್ಲಿ ಮತ್ತೆ ಆರಂಭವಾದ ಗ್ಯಾಂಗ್‌ವಾರ್ ನಲ್ಲಿ, ರೌಡಿ ಶೀಟರ್ ಒಬ್ಬನನ್ನು ಗುರುವಾರ ಸಂಜೆ ಬರ್ಬರ ಹತ್ಯೆ ನಡೆದಿದೆ. ಒಂಟಿಕೊಪ್ಪಲಿನ ನಿವಾಸಿ ಚಂದ್ರಶೇಖರ್ ಅಲಿಯಾಸ್ ಚಂದು… Read More

May 18, 2023

ಚಿತ್ರದುರ್ಗ ಜೆಡಿಎಸ್ ಅಭ್ಯರ್ಥಿ ರಘು ಆಚಾರ್ ಮನೆ ಮೇಲೆ‌ ದಾಳಿ: 58 ಲಕ್ಷ ಜಪ್ತಿ

ಚಿತ್ರದುರ್ಗದ ಹೊರವಲಯದ ಕ್ಯಾದಿಗೆರೆ ಬಳಿಯಿರುವ ಜೆಡಿಎಸ್ ಅಭ್ಯರ್ಥಿ ಜಿ.ರಘು ಆಚಾರ್ ಮನೆಯ ಮೇಲೆ ದಾಳಿ ನಡೆಸಿರುವ ಚುನಾವಣಾಧಿಕಾರಿಗಳು 58.83 ಲಕ್ಷ ರೂ. ವಶಕ್ಕೆ ಪಡೆದುಕೊಂಡಿದ್ದರೆ. ಮತದಾರರಿಗೆ ಹಂಚುವ… Read More

May 10, 2023

ಎಸ್ ಎಂ ಕೃಷ್ಣ ಸಹೋದರಿ ನಿವಾಸದ ಮೇಲೆ ಐಟಿ ರೇಡ್

ಬೆಂಗಳೂರು : ಮಾಜಿ ಸಿಎಂ ಎಸ್ ಎಂ ಕೃಷ್ಣ ಸಹೋದರಿ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಕೋರಮಂಗಲದ ಫಸ್ಟ್ ಬ್ಲಾಕ್ ನಲ್ಲಿ ವಾಸವಿರುವ… Read More

May 7, 2023

ಮದ್ದೂರು ಕೈ ಅಭ್ಯರ್ಥಿ ಉದಯ್ ಬೆಂಬಲಿಗರ ನಿವಾಸದಲ್ಲಿ 2 ಕೋಟಿ ಹಣ ಪತ್ತೆ – ಒಬ್ಬ ವ್ಯಕ್ತಿ ವಶಕ್ಕೆ

ಮಂಡ್ಯ ಜಿಲ್ಲೆಯ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆಎಂ ಉದಯ್ ಬೆಂಬಲಿಗರ ಮನೆ ಮೇಲೆ ದಾಳಿ ನಡೆಸಿರುವ ಚುನಾವಣಾ ಅಧಿಕಾರಿಗಳು 2 ಕೋಟಿ ರೂ.ಗೂ ಅಧಿಕ ಹಣವನ್ನು… Read More

May 7, 2023

ಹಾವೇರಿ ಕಾಂಗ್ರೆಸ್ ನಾಯಕ ಚನ್ನಬಸಪ್ಪನ ಮನೆ ಮೇಲೆ ಐಟಿ ದಾಳಿ

ಹಾವೇರಿ : ಹಾವೇರಿಯ ಕಾಂಗ್ರೆಸ್ ಮುಖಂಡ ಚನ್ನಬಸಪ್ಪ ಹುಲ್ಲತ್ತಿ ನಿವಾಸದ ಮೇಲೆ ಭಾನುವಾರ ಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬ್ಯಾಡಗಿ ಪಟ್ಟಣದ ವಿದ್ಯಾನಗರದಲ್ಲಿ ನಿವಾಸದಲ್ಲಿ ಐಟಿ… Read More

May 7, 2023

ಬೆಂಗಳೂರು , ಮೈಸೂರಿನ ಫೈನಾನ್ಸಿಯರ್ ಮನೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ– 20 ಕೋಟಿ ಹಣ ವಶ

ಬೆಂಗಳೂರು - ಮೈಸೂರಿನ ಹಲವು ಸ್ಥಳಗಳಲ್ಲಿ ಆದಾಯ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ, ಸುಮಾರು 20 ಕೋಟಿ ಹಣ ವಶಕ್ಕೆ ಪಡೆದಿದ್ದಾರೆ. ವಿಧಾನಸಭಾ ಚುನಾವಣಾಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ… Read More

May 6, 2023

ಅಯೋಧ್ಯೆಯಲ್ಲಿ ಫೇಸ್‌ಬುಕ್ ಲೈವ್ ನಂತರ ಅರ್ಚಕ ಆತ್ಮಹತ್ಯೆ

ಅಯೋಧ್ಯೆಯ ದೇವಸ್ಥಾನದಲ್ಲಿ ಅರ್ಚಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ರಾಮ್‌ಶಂಕರ್ ದಾಸ್ ಆತ್ಮಹತ್ಯೆ ಮಾಡಿಕೊಂಡಿರುವ ಅರ್ಚಕ, ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಫೇಸ್‌ಬುಕ್ ಲೈವ್… Read More

May 2, 2023