crime

ಬೆಂಗಳೂರಿನಲ್ಲಿ ಕೈಗಾರಿಕಾ ಸಂಘದ ಅಧ್ಯಕ್ಷರ ಮನೆ ಮೇಲೆ ಐಟಿ ದಾಳಿ

ಬೆಂಗಳೂರಿನಲ್ಲಿ ಕೈಗಾರಿಕಾ ಸಂಘದ ಅಧ್ಯಕ್ಷರ ಮನೆ ಮೇಲೆ ಐಟಿ ದಾಳಿ

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಕೈಗಾರಿಕಾ ಸಂಘದ ಅಧ್ಯಕ್ಷರ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ 20 ಅಧಿಕಾರಿಗಳ ತಂಡ ಶನಿವಾರ ಬೆಳಿಗ್ಗೆ ದಾಳಿ ಮಾಡಿದ್ದಾರೆ.… Read More

April 29, 2023

ಏನು ಕೆಲಸ ಮಾಡಿದ್ದೀರಿ ಎಂದ ಪ್ರಶ್ನೆ ಮಾಡಿದ ಯುವಕನಿಗೆ ಎಂ ಬಿ ಪಾಟೀಲ್ ಕಪಾಳ ಮೋಕ್ಷ

ಕಾಂಗ್ರೆಸ್ ನ ಮುಖ್ಯಮಂತ್ರಿ ಆಕಾಂಕ್ಷಿ , ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಕೆಲಸ ಕೇಳಿದ್ದಕ್ಕೆ ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಕಪಾಳಮೋಕ್ಷ ಮಾಡಿದ್ದ ಮಾಜಿ ಸಚಿವ ಮತ್ತು ಬಬಲೇಶ್ವರ ಕ್ಷೇತ್ರದ… Read More

April 23, 2023

ಒಂದು ವರ್ಷದ ಹಿಂದೆ ಮದುವೆಯಾಗಿದ್ದ ಕಿರುತೆರೆ ನಟ ಸಂಪತ್ ಆತ್ಮಹತ್ಯೆ

ಕೆಲವು ಸಿನಿಮಾ ಮತ್ತು ಕನ್ನಡ ಸೀರಿಯಲ್​ಗಳಲ್ಲಿ ನಟಿಸಿದ್ದ ನಟ ಸಂಪತ್​ ಜಯರಾಮ್​ (35)ನಿನ್ನೆ ನೆಲಮಂಗಲದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಂಪತ್ ನಿಧನದ ಸುದ್ದಿ ತಿಳಿದು ಅನೇಕ ಸೆಲೆಬ್ರಿಟಿಗಳು ಕಂಬನಿ… Read More

April 23, 2023

ಕೊಡಗಿನಲ್ಲಿ ನಿವೃತ್ತ ಎಸ್ಪಿ ಪುತ್ರನಿಂದ ವರ್ತಕನ ಮೇಲೆ ಫೈರಿಂಗ್

ನಿವೃತ ಎಸ್ಪಿ ಪುತ್ರನೊಬ್ಬ ವರ್ತಕನ ಮೇಲೆ ರಿವಾಲ್ವಾರ್‌ನಿಂದ ಮೂರು ಸುತ್ತು ಗುಂಡು ಹಾರಿಸಿದ ಘಟನೆ ವಿರಾಜಪೇಟೆ ತಾಲ್ಲೂಕಿನ ಅಮ್ಮತಿ ಗ್ರಾಮದಲ್ಲಿ ನಡೆದಿದೆ. ರಂಜನ್ ಚಿಣ್ಣಪ್ಪ ಎಂಬಾತ ಗುಂಡು… Read More

April 22, 2023

ಚಿಕ್ಕಪೇಟೆ ಪಕ್ಷೇತರ ಅಭ್ಯರ್ಥಿ ಕೆಜಿಎಫ್‌ ಬಾಬು ನಿವಾಸದ ಮೇಲೆ ಐಟಿ ದಾಳಿ

ಬೆಂಗಳೂರಿನ ಚಿಕ್ಕಪೇಟೆ ಪಕ್ಷೇತರ ಅಭ್ಯರ್ಥಿ ಕೆಜಿಎಫ್‌ ಬಾಬು ನಿವಾಸದ ಮೇಲೆ ಐಟಿ ದಾಳಿ ನಡೆದಿದೆ. ಬುಧವಾರ ಬೆಳ್ಳಂ ಬೆಳಗ್ಗೆಯೇ ಹೈಗ್ರೌಂಡ್ಸ್‌ ಬಳಿಯಿರುವ ಕೆಜಿಎಫ್‌ ಬಾಬು ಅವರ ಮನೆ… Read More

April 19, 2023

ಆಂಧ್ರದ ಸಿಎಂ ಪೋಸ್ಟರ್ ಹರಿದ ನಾಯಿ ವಿರುದ್ಧ ದೂರು!

ವಿಜಯವಾಡ:ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಪೋಸ್ಟರ್ ಹರಿದ ನಾಯಿಯ ವಿರುದ್ಧ ತೆಲುಗು ದೇಶಂ ಪಕ್ಷದ(ಟಿಡಿಪಿ) ನಾಯಕಿಯೊಬ್ಬರು ದೂರು ದಾಖಲಿಸಿದ್ದಾರೆ. ಈ ವಿಚಿತ್ರ ಘಟನೆ ವಿಜಯವಾಡದಲ್ಲಿ… Read More

April 14, 2023

ಡಿಎಂಕೆ 27 ನಾಯಕರ ಬಳಿ 2 ಲಕ್ಷ ಕೋಟಿಗೂ ಅಧಿಕ ಆಸ್ತಿ : ಅಣ್ಣಾಮಲೈ ಆರೋಪ

ತಮಿಳುನಾಡಿನ ಡಿಎಂಕೆಯ 27 ಮಂದಿ ನಾಯಕರ ಬಳಿ 2 ಲಕ್ಷ ಕೋಟಿ ರುಗಳಿಗೂ ಹೆಚ್ಚು ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಆರೋಪಿಸಿದ್ದಾರೆ. ಪಕ್ಷದ… Read More

April 14, 2023

ವರದಕ್ಷಿಣೆ ಕಿರುಕುಳ : IAS ಅಧಿಕಾರಿ ವಿರುದ್ಧ ಪತ್ನಿಯಿಂದಲೇ ದೂರು

ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಐಎಎಸ್‌ ಅಧಿಕಾರಿ ವಿರುದ್ಧವೇ ಪತ್ನಿ ದೂರು ದಾಖಲಿಸಿದ್ದಾರೆ. ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆಕಾಶ್ ಆರೋಪಿಯಾಗಿದ್ದಾರೆ. 2022ರಲ್ಲಿ… Read More

April 11, 2023

ಸಿಬ್ಬಂದಿಗೆ ಥಳಿಸಿದ ಪ್ರಯಾಣಿಕ: ಲಂಡನ್​ಗೆ ಹೊರಟಿದ್ದ ವಿಮಾನ ದೆಹಲಿಗೆ ವಾಪಸ್

ವಿಮಾನ ಸಿಬ್ಬಂದಿಯೊಂದಿಗೆ ಪ್ರಯಾಣಿಕರೊಬ್ಬರು ಜಗಳವಾಡಿ ಥಳಿಸಿದ ಪರಿಣಾಮ ಲಂಡನ್​ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಮತ್ತೆ ದೆಹಲಿಗೆ ವಾಪಸ್ ಬಂದಿಳಿದಿದೆ. ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್ಸಾದ… Read More

April 10, 2023

10 ನೇ ತರಗತಿ ಪರೀಕ್ಷಾ ಕೇಂದ್ರದಲ್ಲಿ ನಕಲು – ಮುಖ್ಯೋಪಾಧ್ಯಾಯ ಸೇರಿ 15 ಸಿಬ್ಬಂದಿ ಅಮಾನತು

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದಲ್ಲಿ ಸಾಮೂಹಿಕ ನಕಲು ಹಿನ್ನೆಲೆಯಲ್ಲಿ ಮುಖ್ಯೋಪಾಧ್ಯಾಯ ಸೇರಿದಂತೆ ಪರೀಕ್ಷಾ ಕೇಂದ್ರದ 15 ಸಿಬ್ಬಂದಿಯನ್ನು ಅಮಾನತು ಮಾಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಅಪರ ಆಯುಕ್ತರು… Read More

April 6, 2023