crime

ಹೆಣ್ಣುಮಕ್ಕಳ ಜತೆಗೆ ಅಸಭ್ಯ ವರ್ತನೆ: ಮೈಸೂರಿನ ಕಾಮುಕ ಶಿಕ್ಷಕ ಕೆಲಸದಿಂದಲೇ ವಜಾ

ಹೆಣ್ಣುಮಕ್ಕಳ ಜತೆಗೆ ಅಸಭ್ಯ ವರ್ತನೆ: ಮೈಸೂರಿನ ಕಾಮುಕ ಶಿಕ್ಷಕ ಕೆಲಸದಿಂದಲೇ ವಜಾ

ವಸತಿ ಶಾಲೆಯ ಗಣಿತ ಶಿಕ್ಷಕ ದೊರೆಸ್ವಾಮಿ ಎಂಬಾತ ಹೆಣ್ಣು ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸಿರುವ ಆರೋಪದ ಮೇಲೆ ಕೆಲಸದಿಂದ ವಜಾಗೊಳಿಸಲಾಗಿದೆ ಈ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ… Read More

July 2, 2022

ಕಳ್ಳತನಕ್ಕೆ ಅಪ್ಪನಿಂದಲೇ ಮಗನಿಗೆ ಟ್ರೈನಿಂಗ್ : ಅಪ್ಪ – ಮಗ ಅಂದರ್

ಬೆಂಗಳೂರು ಸಿಸಿಬಿ ಪೋಲಿಸರು ಅಪ್ಪ ಏಜಾಜ್ ಖಾನ್,‌ ಮಗ ಚೋರ್ ಇಮ್ರಾನ್ ಸೈಯದ್​ನನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ 15 ಹೊಸ ಪ್ರಕರಣಗಳು ಬೆಳಕಿಗೆ ಬಂದಿದಿವೆ ಬಂಧಿತರಿಂದ… Read More

July 2, 2022

ಬೆಂಗಳೂರಿನಲ್ಲಿ ಮಗುವನ್ನು ಕೊಂದು ತಾಯಿಯೂ ಆತ್ಮಹತ್ಯೆ

ತನ್ನ ಮೂರುವರೆ ವರ್ಷದ ಮಗುವಿನ ಕುತ್ತಿಗೆಗೆ ಶಾಲ್‌ ಬಿಗಿದು ಕೊಂದು ತಾಯಿಯೊಬ್ಬಳು ಕೊನೆಗೆ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಆರ್ ಆರ್ ನಗರದಲ್ಲಿ ಜರುಗಿದೆ ಮಗು… Read More

July 1, 2022

ಕೋಲಾರ ಜಿಲ್ಲಾಧಿಕಾರಿ ಸಹಿ ನಕಲು ಪ್ರಕರಣಕ್ಕೆ​​- ಇಬ್ಬರ ಬಂಧನ

ಕೋಟ್ಯಾಂತರ ರೂಪಾಯಿ ಸರ್ಕಾರಿ ಜಮೀನು ನುಂಗಲು ಜಿಲ್ಲಾಧಿಕಾರಿಗಳ ಸಹಿಯನ್ನೇ ನಕಲು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಫೋರ್ಜರಿ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ. ಕೋಲಾರ ಜಿಲ್ಲಾಧಿಕಾರಿ ಸಹಿ ನಕಲು ಮಾಡಿ… Read More

July 1, 2022

ಮದರಸಾಗಳಲ್ಲಿ ಮಕ್ಕಳಿಗೆ ರುಂಡ ಕತ್ತರಿಸುವ ಕಾನೂನನ್ನೇ ಬೋಧ– ಆರಿಫ್ ಖಾನ್ ಕಿಡಿ

ರುಂಡ ಕತ್ತರಿಸಬೇಕು ಎನ್ನುವುದು ಮುಸ್ಲಿಂ ದೊರೆಗಳು ಮಾಡಿದ ಕಾನೂನು. ಇದೇ ಕಾನೂನನ್ನು ಮದರಸಾಗಳಲ್ಲಿ ಮಕ್ಕಳಿಗೆ ಬೋಧಿಸಲಾಗುತ್ತಿದೆ ಎಂದು ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಕಿಡಿ ಕಾರಿದ್ದಾರೆ.… Read More

June 29, 2022

ಪ್ರವಾದಿಗಾಗಿ ಒಂದು ಕೊಲೆ ಮಾಡೋಕಾಗಲ್ವೆ? –ಮಾಸ್ಟರ್‌ಮೈಂಡ್ ವೀಡಿಯೋ ವೈರಲ್

ನೀವು ತುಂಬಾ ಕೊಲೆಗಳನ್ನು ಮಾಡುತ್ತೀರಿ, ಪ್ರವಾದಿಗಾಗಿ ಒಂದು ಕೊಲೆಯನ್ನು ಏಕೆ ಮಾಡಬಾರದು? ಎಂದು ಮುಸ್ಲಿಂ ಮೂಲಭೂತವಾದಿ ರಿಯಾಜ್ ಮೊಹಮ್ಮದ್ ಅಕ್ತಾರಿ ಉದಯಪುರ ಹತ್ಯೆಗೆ ಪ್ರಚೋದನೆ ನೀಡಿದ್ದ ವೀಡಿಯೋ… Read More

June 29, 2022

ನೂಪುರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿದ್ದ ಯುವಕನ ರುಂಡ ಕತ್ತರಿಸಿದ ಆರೋಪಿಗಳ ಬಂಧನ

ಬಿಜೆಪಿಯ ವಿವಾದಿತ ನಾಯಕಿ ನೂಪುರ್ ಶರ್ಮಾಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿ ಬೆಂಬಲ ವ್ಯಕ್ತಪಡಿಸಿದ್ದ ಟೈಲರ್ ಕನ್ನಯ್ಯ ಲಾಲ್​ ಅವರ​ ರುಂಡ ಕತ್ತರಿಸಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.… Read More

June 28, 2022

ನೂಪುರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿದ್ದ ಯುವಕನ ತಲೆಯೇ ಕಟ್

ನೂಪುರ್ ಶರ್ಮಾ ಬಿಜೆಪಿಯ ವಿವಾದಿತ ನಾಯಕಿ, ಧಾರ್ಮಿಕ ವಿಚಾರ ಕುರಿತ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿದ್ದ ಯುವಕನ ತಲೆಯನ್ನೇ ಕತ್ತರಿಸಿ ಕೊಲೆ ಮಾಡಲಾಗಿದೆ. ನೂಪುರ್ ಪರವಹಿಸಿ ಸೋಷಿಯಲ್ ಮೀಡಿಯಾದಲ್ಲಿ… Read More

June 28, 2022

ಕೆ ಆರ್ ಪೇಟೆ ರೌಡಿ ಅರುಣ್ ಹತ್ಯೆ ಹಿಂದಿನ ರೋಚಕ ಕಥೆ – ತಮ್ಮನ ಕೊಲೆಗೆ ಪ್ರತೀಕಾರ ತೀರಿಸಿಕೊಂಡ ಯತೀಶ್

ಮಂಡ್ಯದ ಕೆ ಆರ್ ಪೇಟೆ ಪಟ್ಟಣದಲ್ಲಿ ಶಿವನ ದರ್ಶನ ಮಾಡುವ ಸಮಯದಲ್ಲಿ ರೌಡಿಯೊಬ್ಬನ ಬರ್ಬರ ಹತ್ಯೆಗೆ ಕಾರಣ ಎಂದರೆ ಹಳೇ ವೈಷಮ್ಯ. ಕಳೆದ 3 ವರ್ಷಗಳ ಹಿಂದೆ… Read More

June 28, 2022

ಸೋನಿಯಾ ಆಪ್ತ ಕಾರ್ಯದರ್ಶಿ ಮಾಧವನ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಪ್ತ ಕಾರ್ಯದರ್ಶಿ ಪಿ.ಪಿ.ಮಾಧವನ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಉದ್ಯೋಗ ಮತ್ತು ಮದುವೆಯ ಭರವಸೆ ನೀಡಿ ತನ್ನ ಮೇಲೆ ಅತ್ಯಾಚಾರ… Read More

June 27, 2022